Subscribe to Updates

    Get the latest creative news from FooBar about art, design and business.

    What's Hot

    ನಾದಸ್ವರ ವಿದ್ವಾನ್ ಆರ್. ಶ್ರೀರಾಮುಲು ನಿಧನ

    July 5, 2025

    ಬಡಗ ಎಕ್ಕಾರಿನ ಸರಕಾರಿ ಪ್ರೌಢ ಶಾಲೆಯಲ್ಲಿ ಉದ್ಘಾಟನೆಗೊಂಡ ಯಕ್ಷಶಿಕ್ಷಣ

    July 5, 2025

    Book review | The Gory Account of Genocide in the Heaven of India

    July 5, 2025
    Facebook Twitter Instagram
    Facebook Twitter Instagram YouTube
    Roovari
    Account
    Membership Plans
    Login
    • Home
    • News
    • Contact US
    Roovari
    Home » ಹೂವಿನ‌ಹಡಗಲಿಯಲ್ಲಿ ನೂರುಕೃತಿಗಳ ಲೋಕಾರ್ಪಣೆ ಮತ್ತು ರಾಜ್ಯ ಮಟ್ಡದ ಕವಿಗೋಷ್ಠಿ
    Book Release

    ಹೂವಿನ‌ಹಡಗಲಿಯಲ್ಲಿ ನೂರುಕೃತಿಗಳ ಲೋಕಾರ್ಪಣೆ ಮತ್ತು ರಾಜ್ಯ ಮಟ್ಡದ ಕವಿಗೋಷ್ಠಿ

    September 26, 20231 Comment1 Min Read
    Facebook Twitter Pinterest LinkedIn Tumblr WhatsApp VKontakte Email
    Share
    Facebook Twitter LinkedIn Pinterest Email

    ಹೂವಿನ‌ಹಡಗಲಿ : ಕರ್ನಾಟಕ ರಾಜ್ಯ ಬರಹಗಾರರ ಸಂಘ ಹೂವಿನ‌ಹಡಗಲಿ ಇದರ ವತಿಯಿಂದ ಅಭೂತ ಪೂರ್ವ ನೂರು ಕೃತಿಗಳ ಲೋಕಾರ್ಪಣೆ ಎಂಬ ವಿಶಿಷ್ಟ ಗಿನ್ನೀಸ್ ದಾಖಲೆಯ ಸಮಾರಂಭವು ದಿನಾಂಕ 24-09-2023ರ ಭಾನುವಾರ ಹರಪನಹಳ್ಳಿಯ ರೇಣುಕಾಚಾರ್ಯ ಕಲ್ಯಾಣ ಮಂಟಪದಲ್ಲಿ ಜರಗಿತು. ಇದೇ ವೇಳೆ ಮಂಗಳೂರಿನ ವೈದ್ಯ ಹಾಗೂ ಬರಹಗಾರ ಡಾ.ಸುರೇಶ ನೆಗಳಗುಳಿ ಇವರ ನೂತನ ಕೃತಿ ‘ತನಗ ತರಂಗ’ ಎಂಬ ತನಗವೆಂಬ ಪಿಲಿಪ್ಪೈನ್ ಮೂಲದ ಸಾಹಿತ್ಯ ಪ್ರಕಾರದ ಕನ್ನಡ ತನಗಗಳ ಪುಸ್ತಕವು ಲೋಕಾರ್ಪಣೆಗೊಂಡಿತು.

    ಶಾಸಕ ಲತಾ ಮಲ್ಲಿಕಾರ್ಜುನರವರ  ಘನ‌ ಉಪಸ್ಥಿತಿಯಲ್ಲಿ ಉದ್ಘಾಟಿಸಲ್ಪಟ್ಟ ಈ ಸಮಾರಂಭದಲ್ಲಿ ನೂರ ಹದಿನೆಂಟು ಕೃತಿಗಳು ಲೋಕಾರ್ಪಣೆ ಗೊಂಡಿದ್ದು ವಿಶೇಷ.ಕಾರ್ಯಕ್ರಮವನ್ನು ಉದ್ದೇಶಿಸಿ ಮಾತನಾಡಿದ ಶಾಸಕರು “ಇತಿಹಾಸದ ಚಿತ್ರಣಗಳು ಸಾಹಿತ್ಯದಿಂದ ಮಾತ್ರ ಲಭ್ಯ” ಎಂದು ಹೇಳಿದರು. ವೇದಿಕೆಯಲ್ಲಿ ಚಲನ‌ಚಿತ್ರ ನಟ ಮೈಸೂರು ರಮಾನಂದ, ಕ.ಸಾ.ಪ ಅಧ್ಯಕ್ಷ  ಕೆ.ಉಚ್ಚೆಂಗಪ್ಪ ಸಹಿತ ಹಲವಾರು ಗಣ್ಯರು ಉಪಸ್ಥಿತರಿದ್ದರು.

    ಹಿರಿಯ ಸಾಹಿತಿ ರಾಮನಮಲಿ ಅವರ ಅಧ್ಯಕ್ಷತೆಯಲ್ಲಿ ಬೃಹತ್ ಕವಿಗೋಷ್ಠಿ ಸಂಪನ್ನವಾಯಿತು. ಸಮಾರಂಭದ ಸಾರಥ್ಯವನ್ನು ಸಂಘಟಕ ಹಾಗೂ ಬಳಗ ಮುಖ್ಯಸ್ಥರಾದ ಸಾಹಿತಿ ಮಧುನಾಯ್ಕಇವರು ವಹಿಸಿದ್ದರು.

    Share. Facebook Twitter Pinterest LinkedIn Tumblr WhatsApp Email
    Previous Article‘ಅಪ್ಪೆಮ್ಮೆ’ ತುಳು ನಾಟಕದ ಕೃತಿ ಬಿಡುಗಡೆ ಮತ್ತು ಮಕ್ಕಳ ‘ತುಳು ಕವಿಗೋಷ್ಠಿ’ ಸಂಪನ್ನ
    Next Article ಕಾಸರಗೋಡಿನ ಸರಕಾರಿ ಕಾಲೇಜಿನಲ್ಲಿ ‘ಸ್ನೇಹರಂಗ’ ಆಯೋಜನೆಯ ಚಿಂತನ ಕಾರ್ಯಕ್ರಮ 
    roovari

    1 Comment

    1. ಗೊರೂರು ಅನಂತರಾಜು on September 27, 2023 2:40 pm

      118 ಕೃತಿಕಾರರ ಗಿನಿಸ್ ದಾಖಲೆಗಾಗಿ ನಡೆದ ಕಾಯ೯ಕ್ರಮ ವಿನೂತನವಾಗಿತ್ತು. ಕ. ರಾ. ಬ. ಸಂಘದ ಅಧ್ಯಕ್ಷರು ಮಧು ನಾಯ್ಕ್ ಲಂಬಾಣಿ ಅವರ ಕಾಯ೯ ಅಭಿನಂದನಾಹ೯

      Reply

    Add Comment Cancel Reply


    Related Posts

    Book review | The Gory Account of Genocide in the Heaven of India

    July 5, 2025

    ಕೆನರಾ ಪದವಿ ಪೂರ್ವ ಕಾಲೇಜು ಸಭಾಂಗಣದಲ್ಲಿ 108ನೇಯ ಸಾಹಿತ್ಯ ಅಭಿರುಚಿ ಕಾರ್ಯಕ್ರಮ

    July 5, 2025

    ಯಕ್ಷಗಾನ ಮಾರ್ಗದರ್ಶಿ ಶಿಬಿರದ ಸಮಾರೋಪ ಸಮಾರಂಭ ಮತ್ತು ಪ್ರಶಸ್ತಿ ಪ್ರದಾನ

    July 5, 2025

    ಬೆಂಗಳೂರಿನ ಶೇಷಾದ್ರಿಪುರಂನಲ್ಲಿ ದತ್ತಿ ಪ್ರಶಸ್ತಿ ಪ್ರದಾನ, ಪುಸ್ತಕ ಲೋಕಾರ್ಪಣೆ ಮತ್ತು ಕವಿಗೋಷ್ಠಿ | ಜೂನ್ 06

    July 5, 2025

    1 Comment

    1. ಗೊರೂರು ಅನಂತರಾಜು on September 27, 2023 2:40 pm

      118 ಕೃತಿಕಾರರ ಗಿನಿಸ್ ದಾಖಲೆಗಾಗಿ ನಡೆದ ಕಾಯ೯ಕ್ರಮ ವಿನೂತನವಾಗಿತ್ತು. ಕ. ರಾ. ಬ. ಸಂಘದ ಅಧ್ಯಕ್ಷರು ಮಧು ನಾಯ್ಕ್ ಲಂಬಾಣಿ ಅವರ ಕಾಯ೯ ಅಭಿನಂದನಾಹ೯

      Reply

    Add Comment Cancel Reply


    Facebook Twitter Instagram YouTube
    • Shipping, Refunds & Cancellation
    • Terms & Conditions
    • Privacy Policy
    • Contact US
    © 2025 Roovari | Baikady Studios. All Rights Reserved.

    Type above and press Enter to search. Press Esc to cancel.

    Sign In or Register

    Welcome Back!

    Login below or Register Now.


    Lost password?

    Register Now!

    Already registered? Login.


    A password will be e-mailed to you.