Subscribe to Updates

    Get the latest creative news from FooBar about art, design and business.

    What's Hot

    ಕೇರಳ ಕೇಂದ್ರೀಯ ವಿಶ್ವವಿದ್ಯಾಲಯದಲ್ಲಿ ‘ಸಾಹಿತ್ಯ ಸಂಸ್ಕೃತಿ ಸಿರಿ’ ಕಾರ್ಯಕ್ರಮ | ಅಕ್ಟೋಬರ್ 29

    October 28, 2026

    ಲೇಖನ | ಪ್ರಕೃತಿಯ ಪರಿಕರಗಳೇ ಕಲಾಕೃತಿಯದಾಗ…

    October 28, 2026

    ಶಾರದಾ ಪದವಿ ಪೂರ್ವ ಕಾಲೇಜಿನಲ್ಲಿ 120ನೇಯ ‘ಸಾಹಿತ್ಯ ಅಭಿರುಚಿ ಕಾರ್ಯಕ್ರಮ’ | ಅಕ್ಟೋಬರ್ 30

    October 28, 2026
    Facebook Twitter Instagram
    Facebook Twitter Instagram YouTube
    Roovari
    Account
    Membership Plans
    Login
    • Home
    • News
    • Contact US
    Roovari
    ಶಾರದಾ ಪದವಿ ಪೂರ್ವ ಕಾಲೇಜಿನಲ್ಲಿ 120ನೇಯ ‘ಸಾಹಿತ್ಯ ಅಭಿರುಚಿ ಕಾರ್ಯಕ್ರಮ’ | ಅಕ್ಟೋಬರ್ 30
    Felicitation

    ಶಾರದಾ ಪದವಿ ಪೂರ್ವ ಕಾಲೇಜಿನಲ್ಲಿ 120ನೇಯ ‘ಸಾಹಿತ್ಯ ಅಭಿರುಚಿ ಕಾರ್ಯಕ್ರಮ’ | ಅಕ್ಟೋಬರ್ 30

    October 28, 2026No Comments1 Min Read
    Facebook Twitter Pinterest LinkedIn Tumblr WhatsApp VKontakte Email
    Share
    Facebook Twitter LinkedIn Pinterest Email

    ಮಂಗಳೂರು : ಅಮೃತ ಪ್ರಕಾಶ ಪತ್ರಿಕೆ ಮಂಗಳೂರು ಹಾಗೂ ಶಾರದಾ ಪದವಿ ಪೂರ್ವ ಕಾಲೇಜು ಮಂಗಳೂರು ಇವರ ಜಂಟಿ ಆಶ್ರಯದಲ್ಲಿ 120ನೇಯ ‘ಸಾಹಿತ್ಯ ಅಭಿರುಚಿ ಕಾರ್ಯಕ್ರಮ’ವನ್ನು ದಿನಾಂಕ 30 ಅಕ್ಟೋಬರ್ 2026ರಂದು ಅಪರಾಹ್ನ ಗಂಟೆ 3-00ಕ್ಕೆ ಮಂಗಳೂರಿನ ಶಾರದಾ ಪದವಿ ಪೂರ್ವ ಕಾಲೇಜಿನಲ್ಲಿ ಆಯೋಜಿಸಲಾಗಿದೆ.

    ಕಾರ್ಯಕ್ರಮದ ಅಧ್ಯಕ್ಷತೆಯನ್ನು ಶಾರದಾ ಪದವಿ ಪೂರ್ವ ಕಾಲೇಜಿನ ಪ್ರಾಂಶುಪಾಲರಾದ ಪ್ರಕಾಶ್ ನಾಯ್ಕ್ ಇವರು ವಹಿಸಲಿದ್ದು, ಮಂಗಳೂರಿನ ಶಾರದಾ ಸಮೂಹ ಶಿಕ್ಷಣ ಸಂಸ್ಥೆಗಳ ಅಧ್ಯಕ್ಷರಾದ ಡಾ. ಎಂ.ಬಿ. ಪುರಾಣಿಕ ಇವರು ಉದ್ಘಾಟನೆ ಮಾಡಲಿದ್ದಾರೆ. ಮುಖ್ಯ ಸಂಪನ್ಮೂಲ ಅತಿಥಿಗಳಾಗಿ ಲೇಖಕ ಡಾ. ಎಂ.ಎಸ್. ಶಿವಪ್ರಕಾಶ್ ಮಂಗಳೂರು ಮತ್ತು ಹಿರಿಯ ಪತ್ರಕರ್ತರಾದ ವಿಜಯ ಕೋಟ್ಯಾನ್ ಇವರುಗಳು ಭಾಗವಹಿಸುವರು. ಇದೇ ಸಂದರ್ಭದಲ್ಲಿ ಮೀಡಿಯಾ ಮನಸುಗಳು ತಂಡದ ರೂವಾರಿ ಶಶಿ ಬೆಳ್ಳಾಯರು ಇವರನ್ನು ಗೌರವಿಸಿ ಸನ್ಮಾನಿಸಲಾಗುವುದು.

    baikady felicitation Literature roovari
    Share. Facebook Twitter Pinterest LinkedIn Tumblr WhatsApp Email
    Previous Articleನಿಸರ್ಗಧಾಮದಲ್ಲಿ ವಿಶೇಷ ಸಾಹಿತ್ಯಕ ಸಾಂಸ್ಕೃತಿಕ ಸಮಾವೇಶ | ಅಕ್ಟೋಬರ್ 31
    Next Article ಲೇಖನ | ಪ್ರಕೃತಿಯ ಪರಿಕರಗಳೇ ಕಲಾಕೃತಿಯದಾಗ…
    roovari

    Add Comment Cancel Reply


    Related Posts

    ಕೇರಳ ಕೇಂದ್ರೀಯ ವಿಶ್ವವಿದ್ಯಾಲಯದಲ್ಲಿ ‘ಸಾಹಿತ್ಯ ಸಂಸ್ಕೃತಿ ಸಿರಿ’ ಕಾರ್ಯಕ್ರಮ | ಅಕ್ಟೋಬರ್ 29

    October 28, 2026

    ಲೇಖನ | ಪ್ರಕೃತಿಯ ಪರಿಕರಗಳೇ ಕಲಾಕೃತಿಯದಾಗ…

    October 28, 2026

    ನಿಸರ್ಗಧಾಮದಲ್ಲಿ ವಿಶೇಷ ಸಾಹಿತ್ಯಕ ಸಾಂಸ್ಕೃತಿಕ ಸಮಾವೇಶ | ಅಕ್ಟೋಬರ್ 31

    October 28, 2026

    ವಿಶೇಷ ಲೇಖನ | ಸ್ತ್ರೀ ಸಂವೇದನೆಯ ಅಪೂರ್ವ ಸಾಹಿತಿ ನಾಡೋಜ ಡಾ. ಕಮಲಾ ಹಂಪನಾ

    October 28, 2026

    Add Comment Cancel Reply


    Facebook Twitter Instagram YouTube
    • Shipping, Refunds & Cancellation
    • Terms & Conditions
    • Privacy Policy
    • Contact US
    © 2026 Roovari | Baikady Studios. All Rights Reserved.

    Type above and press Enter to search. Press Esc to cancel.

    Sign In or Register

    Welcome Back!

    Login below or Register Now.


    Lost password?

    Register Now!

    Already registered? Login.


    A password will be e-mailed to you.