Subscribe to Updates

    Get the latest creative news from FooBar about art, design and business.

    What's Hot

    ಕಯ್ಯಾರಿನಲ್ಲಿ ಡಾ. ಕಯ್ಯಾರ ಕಿಞಣ್ಣ ರೈಯವರ ಜನ್ಮದಿನಾಚರಣೆ ಹಾಗೂ ಪ್ರಶಸ್ತಿ ಪ್ರದಾನ | ಜೂನ್ 18

    June 16, 2025

    ಪಾರ್ವತಿ ಜಿ. ಐತಾಳರ ‘ಮಲೆಯಾಳ ಸಾಹಿತ್ಯದಲ್ಲಿ ಮಹಿಳಾ ಧ್ವನಿಗಳು’ ಕೃತಿ ಲೋಕಾರ್ಪಣೆ

    June 16, 2025

    ಯಶಸ್ವಿಯಾಗಿ ಜರಗಿದ ಭಾವಗೀತೆಗಳ ಹರಿಕಾರ ಎಚ್.ಎಸ್.ವಿ. ನುಡಿನಮನ ಮತ್ತು ಮುಂಗಾರು ಕಾವ್ಯೋತ್ಸವ

    June 16, 2025
    Facebook Twitter Instagram
    Facebook Twitter Instagram YouTube
    Roovari
    Account
    Membership Plans
    Login
    • Home
    • News
    • Contact US
    Roovari
    Home » ಸಿರಿಬಾಗಿಲನಲ್ಲಿ ‘ಪಂಚವಟಿ’ ಪ್ರಸಂಗದ ತಾಳ ಮದ್ದಳೆ
    Yakshagana

    ಸಿರಿಬಾಗಿಲನಲ್ಲಿ ‘ಪಂಚವಟಿ’ ಪ್ರಸಂಗದ ತಾಳ ಮದ್ದಳೆ

    August 16, 2023Updated:August 19, 2023No Comments1 Min Read
    Facebook Twitter Pinterest LinkedIn Tumblr WhatsApp VKontakte Email
    Share
    Facebook Twitter LinkedIn Pinterest Email

    ಕಾಸರಗೋಡು : ಸಿರಿಬಾಗಿಲು ವೆಂಕಪ್ಪಯ್ಯ ಸಾಸ್ಕೃತಿಕ ಪ್ರತಿಷ್ಠಾನದ ವತಿಯಿಂದ ರಾಮಾಯಣ ಮಾಸಾಚರಣೆಯ ಪ್ರಯುಕ್ತ ಯಕ್ಷಗಾನ ಸಸ್ತಾಹದ ಮೂರನೇ ದಿನ ದಿನಾಂಕ 13-08-2023 ರಂದು ಸರಯೂ ಯಕ್ಷ ಬಾಲ ವೃಂದ ಕೋಡಿಕಲ್ ಇದರ ಕಲಾವಿದರಿಂದ ‘ಪಂಚವಟಿ’ ಪ್ರಸಂಗದ ತಾಳ ಮದ್ದಳೆ ಕಾರ್ಯಕ್ರಮ ನಡೆಯಿತು.
    ಕಾರ್ಯಕ್ರಮದ ಹಿಮ್ಮೇಳದಲ್ಲಿ ಶ್ರೀಲಕ್ಷ್ಮೀನಾರಾಯಣ ಹೊಳ್ಳ ಕೃಷ್ಣಾಪುರ, ಶ್ರೀಸ್ಕಂದ ಕೊನ್ನಾರ್ ಮತ್ತು ಶ್ರೀ ಅನಂತ ಕೃಷ್ಣ ಹೊಳ್ಳ ಹಾಗೂ ಮುಮ್ಮೇಳದಲ್ಲಿ ಯಕ್ಷಗುರು ವರ್ಕಾಡಿ ರವಿ ಅಲೆವೂರಾಯ, ಅಕ್ಷಯ ಸುವರ್ಣ, ನಿಹಾಲ್ ಪೂಜಾರಿ, ಯೂಶಾನ್.ಎಂ. ಪೂಜಾರಿ, ವಿಜಯಲಕ್ಷೀ.ಎಲ್.ನಿಡ್ವಣ್ಣಾಯ, ಕಾವ್ಯಾ ಗಾಣಿಗ ಮತ್ತು ವೀಣಾ ಕೆ. ಭಾಗವಹಿಸಿದ್ದರು.
    ಕಾರ್ಯಕ್ರಮದ ಬಳಿಕ ಪ್ರತಿಷ್ಠಾನದ ಅಧ್ಯಕ್ಷರಾದ ಸಿರಿಬಾಗಿಲು ರಾಮಕೃಷ್ಣ ಮಯ್ಯ ಇವ ತಂಡದ ಕಲಾವಿದರನ್ನು ಗೌರವಿಸಿಸಿದರು.

    Share. Facebook Twitter Pinterest LinkedIn Tumblr WhatsApp Email
    Previous Articleಭ್ರಾಮರೀ ಯಕ್ಷಮಿತ್ರರು ಮಂಗಳೂರು ಟ್ರಸ್ಟ್ ಆಶ್ರಯದಲ್ಲಿ ‘ಭ್ರಾಮರೀ ಯಕ್ಷವೈಭವ’
    Next Article ಬೆಂಗಳೂರಿನ ಪುರಂದರ ಮಂಟಪದಲ್ಲಿ ‘ಪುರಂದರ ನಾದೋಪಾಸನ’ | ಆಗಸ್ಟ್ 20ರಂದು
    roovari

    Add Comment Cancel Reply


    Related Posts

    ನಮ್ಮ್ ಮದ್ದಳೆ ರಾಘು ಹೆಗಡೆ ಯು. ಕೆ. ಗೆ (ಇಂಗ್ಲೆಂಡ್ ಗೆ)

    June 16, 2025

    ಯಕ್ಷಧ್ರುವ – ಯಕ್ಷಶಿಕ್ಷಣ ಯಕ್ಷಗಾನ ಶಿಕ್ಷಕರ ಸಮಾಲೋಚನಾ ಸಭೆ

    June 16, 2025

    ಉದ್ಘಾಟನೆಗೊಂಡ ‘ಯಕ್ಷಾಂತರಂಗ’ದ ಉಚಿತ ಯಕ್ಷಗಾನ ಹೆಜ್ಜೆ ತರಗತಿ

    June 14, 2025

    ಉಡುಪಿಯ ಶ್ರೀಕೃಷ್ಣ ಮಠದ ರಾಜಾಂಗಣದಲ್ಲಿ ಯಕ್ಷಗಾನ ಸಪ್ತಾಹ ಹಾಗೂ ಅಷ್ಟಾವಧಾನ | ಜೂನ್ 15 ರಿಂದ 21

    June 14, 2025

    Add Comment Cancel Reply


    Facebook Twitter Instagram YouTube
    • Shipping, Refunds & Cancellation
    • Terms & Conditions
    • Privacy Policy
    • Contact US
    © 2025 Roovari | Baikady Studios. All Rights Reserved.

    Type above and press Enter to search. Press Esc to cancel.

    Sign In or Register

    Welcome Back!

    Login below or Register Now.


    Lost password?

    Register Now!

    Already registered? Login.


    A password will be e-mailed to you.