Subscribe to Updates

    Get the latest creative news from FooBar about art, design and business.

    What's Hot

    ಯಶಸ್ವಿ ಕಲಾವೃಂದದಿಂದ ‘ಗಾನ ವೈಭವ’

    February 14, 2026

    ತುಳು ಸಾಹಿತ್ಯ ಅಕಾಡೆಮಿಯಲ್ಲಿ ‘ಸಂಗೀತ ನೃತ್ಯ ವಿಚಾರ ಸಂಕಿರಣ’ ಸಂಭ್ರಮ -2026 | ಫೆಬ್ರವರಿ 14

    February 13, 2026

    ಹಿರಿಯ ಜಾದೂಗಾರ ಪ್ರೊ. ಮಾಧವ್ ಅಸ್ತಂಗತ

    February 13, 2026
    Facebook Twitter Instagram
    Facebook Twitter Instagram YouTube
    Roovari
    Account
    Membership Plans
    Login
    • Home
    • News
    • Contact US
    Roovari
    Home » ಉಡುಪಿ ಸಮಾಜ ಕಲ್ಯಾಣ ಇಲಾಖೆಯ ವಸತಿ ನಿಲಯದ ವಿದ್ಯಾರ್ಥಿಗಳಿಗೆ ಯಕ್ಷಶಿಕ್ಷಣ ತರಬೇತಿ
    Yakshagana

    ಉಡುಪಿ ಸಮಾಜ ಕಲ್ಯಾಣ ಇಲಾಖೆಯ ವಸತಿ ನಿಲಯದ ವಿದ್ಯಾರ್ಥಿಗಳಿಗೆ ಯಕ್ಷಶಿಕ್ಷಣ ತರಬೇತಿ

    August 23, 2023No Comments1 Min Read
    Facebook Twitter Pinterest LinkedIn Tumblr WhatsApp VKontakte Email
    Share
    Facebook Twitter LinkedIn Pinterest Email

    ಉಡುಪಿ : ನಿಟ್ಟೂರು ಪ್ರೌಢಶಾಲೆಯ ಸನಿಹದಲ್ಲಿರುವ ಸಮಾಜ ಕಲ್ಯಾಣ ಇಲಾಖೆಯ ವಸತಿ ನಿಲಯದ 60 ವಿದ್ಯಾರ್ಥಿಗಳಿಗೆ ಯಕ್ಷಶಿಕ್ಷಣ ತರಬೇತಿಯು ದಿನಾಂಕ 21-08-2023ರಂದು ಆರಂಭಗೊಂಡಿತು. ನಿಟ್ಟೂರು ಎಜುಕೇಶನಲ್ ಸೊಸೈಟಿಯ ಅಧ್ಯಕ್ಷರು, ಮಾಜಿ ಶಾಸಕರೂ ಆದ ಶ್ರೀ ಕೆ.ರಘುಪತಿ ಭಟ್ ಇವರು ಜ್ಯೋತಿ ಬೆಳಗಿಸಿ ಉದ್ಘಾಟಿಸಿ, “ಉತ್ತರ ಕರ್ನಾಟಕದ ವಿದ್ಯಾರ್ಥಿಗಳು ಕರಾವಳಿಯ ಅಪೂರ್ವಕಲೆ ಯಕ್ಷಗಾನವನ್ನು ಅಭ್ಯಾಸ ಮಾಡಿ ತಮ್ಮ ವ್ಯಕ್ತಿತ್ವವನ್ನು ವಿಕಸನಗೊಳಿಸಿ ಸಮಾಜಕ್ಕೆ ಆಸ್ತಿಯಾಗಬೇಕೆಂಬುದು ಯಕ್ಷಶಿಕ್ಷಣದ ಆಶಯ. ಅಂತರಾಷ್ಟ್ರೀಯ ಖ್ಯಾತಿಯ ಸಂಜೀವ ಸುವರ್ಣರು ಗುರುಗಳಾಗಿ ಲಭ್ಯವಾದದ್ದು ವಿದ್ಯಾರ್ಥಿಗಳ ಭಾಗ್ಯ” ಎಂದು ಸಂತಸ ವ್ಯಕ್ತಪಡಿಸಿದರು.

    . ಸಭೆಯಲ್ಲಿ ನಿವೃತ್ತ ಮುಖ್ಯ ಶಿಕ್ಷಕ ಎಸ್.ವಿ. ಭಟ್, ಶಿಕ್ಷಕರಾದ ಎಚ್.ಎನ್.ಶೃಂಗೇಶ್ವರ, ಸೀಮಾ, ಅಶೋಕ ಎಂ. ಹಳೆ ವಿದ್ಯಾರ್ಥಿಗಳಾದ ಪಿ.ದಿನೇಶ್ ಪೂಜಾರಿ, ಡಾ. ಪ್ರತಿಮಾ ಜಯಪ್ರಕಾಶ್ ಆಚಾರ್ಯ, ಹರೀಶ್ ಆಚಾರ್ಯ ಉಪಸ್ಥಿತರಿದ್ದರು. ಕಾರ್ಯದರ್ಶಿ ಶ್ರೀ ಮುರಲಿ ಕಡೆಕಾರ್ ಪ್ರಾಸ್ತಾವಿಕ ಮಾತುಗಳೊಂದಿಗೆ ಎಲ್ಲರನ್ನು ಸ್ವಾಗತಿಸಿ,ವಸತಿ ನಿಲಯದ ಮೇಲ್ವಿಚಾರಕರಾದ ಮಂಜುನಾಥ ರಾವ್ ಧನ್ಯವಾದ ಸಲ್ಲಿಸಿದರು.

    Share. Facebook Twitter Pinterest LinkedIn Tumblr WhatsApp Email
    Previous Articleಮಂಗಳೂರಿನಲ್ಲಿ ಕರಾವಳಿ ಕರ್ನಾಟಕದ ಪ್ರಾಚೀನ ರಾಕ್ ಆರ್ಟ್ ಕುರಿತು ಇಂಟಾಕ್ ಉಪನ್ಯಾಸ
    Next Article ಮಂಗಳೂರಿನಲ್ಲಿ ತುಳು ಕೂಟ ಕುಡ್ಲದಿಂದ ‘ತುಳುವರೆ ಹಳ್ಳಿ ಗೊಬ್ಬುಲು’
    roovari

    Add Comment Cancel Reply


    Related Posts

    ಕಲಾವಿದ ಲಕ್ಷ್ಮಣ ಶೆಟ್ಟಿ ತಾರೆಮಾರ್ ಇವರಿಗೆ ‘ಬೊಂಡಾಲ ಪ್ರಶಸ್ತಿ’ ಪ್ರದಾನ | ಫೆಬ್ರವರಿ 19 ಮತ್ತು 20

    February 13, 2026

    ಸಂತ ಅಲೋಶಿಯಸ್ ಕಾಲೇಜಿನಲ್ಲಿ ಕೃತಿ ಲೋಕಾರ್ಪಣೆ, ಸಂವಾದ, ವಿನೂತನ ಯಕ್ಷಪ್ರಸ್ತುತಿ | ಫೆಬ್ರವರಿ 13

    February 12, 2026

    ತೊಕ್ಕೊಟ್ಟು ಒಳಪೇಟೆಯಲ್ಲಿ ‘ವೀರರಾಣಿ ಅಬ್ಬಕ್ಕ ಉತ್ಸವ 2025-2026’ | ಫೆಬ್ರವರಿ 14

    February 12, 2026

    ಮಿತ್ತಬೈಲು ಶ್ರೀ ರಾಮ ಭಜನಾ ಮಂದಿರದಲ್ಲಿ ‘ಶ್ರೀಮದ್ ಭಾಗವತ ಪುರಾಣ’ ಪ್ರವಚನ | ಫೆಬ್ರವರಿ 13ರಿಂದ 19

    February 12, 2026

    Add Comment Cancel Reply


    Facebook Twitter Instagram YouTube
    • Shipping, Refunds & Cancellation
    • Terms & Conditions
    • Privacy Policy
    • Contact US
    © 2026 Roovari | Baikady Studios. All Rights Reserved.

    Type above and press Enter to search. Press Esc to cancel.

    Sign In or Register

    Welcome Back!

    Login below or Register Now.


    Lost password?

    Register Now!

    Already registered? Login.


    A password will be e-mailed to you.