Subscribe to Updates

    Get the latest creative news from FooBar about art, design and business.

    What's Hot

    ಬ್ಯಾಚುಲರ್ ಆಫ್ ವಿಜ್ಯುಯಲ್ ಆರ್ಟ್ಸ್ ಪ್ರವೇಶಾತಿ ಅರ್ಜಿ ಆಹ್ವಾನ

    June 7, 2025

    ಕವನ – ಚೆಲುವಿನ ಸೃಷ್ಟಿ

    June 7, 2025

    ಮಡಿಕೇರಿಯಲ್ಲಿ ‘ಬೂಕರ್ ಪ್ರಶಸ್ತಿ’ ಪುರಸ್ಕೃತೆ ದೀಪಾ ಭಾಸ್ತಿಯವರಿಗೆ ಗೌರವ | ಜೂನ್ 09

    June 7, 2025
    Facebook Twitter Instagram
    Facebook Twitter Instagram YouTube
    Roovari
    Account
    Membership Plans
    Login
    • Home
    • News
    • Contact US
    Roovari
    Home » ರಾಜ್ಯ ಮಟ್ಟದ ಪ್ರಬಂಧ ಸ್ಪರ್ಧೆಗೆ ಆಹ್ವಾನ | ಕೊನೆಯ ದಿನಾಂಕ ಸೆಪ್ಟೆಂಬರ್ 9
    Competition

    ರಾಜ್ಯ ಮಟ್ಟದ ಪ್ರಬಂಧ ಸ್ಪರ್ಧೆಗೆ ಆಹ್ವಾನ | ಕೊನೆಯ ದಿನಾಂಕ ಸೆಪ್ಟೆಂಬರ್ 9

    August 28, 2023No Comments1 Min Read
    Facebook Twitter Pinterest LinkedIn Tumblr WhatsApp VKontakte Email
    Share
    Facebook Twitter LinkedIn Pinterest Email

    ಸವಣೂರು : ಅಖಿಲ ಕರ್ನಾಟಕ ಜನಜಾಗೃತಿ ವೇದಿಕೆ ಕಡಬ ತಾಲೂಕು ವತಿಯಿಂದ ಯುವ ಪ್ರತಿಭೆಗಳನ್ನು ಪ್ರೋತ್ಸಾಹಿಸುವ ನಿಟ್ಟಿನಲ್ಲಿ ರಾಜ್ಯ ಮಟ್ಟದ ಪ್ರಬಂಧ ಸ್ಪರ್ಧೆ ಆಯೋಜಿಸಲಾಗಿದೆ. ಹೈಸ್ಕೂಲ್, ಕಾಲೇಜು ಹಾಗೂ ಸಾರ್ವಜನಿಕ ವಿಭಾಗದಲ್ಲಿ ಸ್ಪರ್ಧೆ ಏರ್ಪಡಿಸಲಾಗಿದ್ದು, ಪ್ರತೀ ವಿಭಾಗದಲ್ಲಿ ಪ್ರಥಮ, ದ್ವಿತೀಯ, ಸಮಾಧಾನಕರ ಬಹುಮಾನ ಹಾಗೂ ಪ್ರಶಸ್ತಿ ಪತ್ರ ನೀಡಲಾಗುವುದು. ಪ್ರಬಂಧಗಳು 3 ಪುಟಕ್ಕೆ ಮೀರದಂತಿರಬೇಕು.

    ಪ್ರಬಂಧ ಸ್ಪರ್ಧೆಯ ವಿಷಯಗಳು : ಹೈಸ್ಕೂಲ್ ವಿಭಾಗಕ್ಕೆ ‘ದುಶ್ಚಟ ಮಕ್ಕಳ ಬೆಳವಣಿಗೆಗೆ ಮಾರಕ’, ಕಾಲೇಜು ವಿಭಾಗಕ್ಕೆ ‘ದುಶ್ಚಟದಿಂದ ಕುಟುಂಬದ ಮೇಲೆ ಆಗುವ ಪರಿಣಾಮ’, ಸಾರ್ವಜನಿಕ ವಿಭಾಗಕ್ಕೆ ‘ಮಾದಕ ಮುಕ್ತ ಸಮಾಜ’. ಸ್ಪರ್ಧಾಳುಗಳು ದಿನಾಂಕ 09-09-2023ರೊಳಗೆ ಹೆಸರು, ವಿಳಾಸ, ವಯಸ್ಸು, ವಿಭಾಗ, ಮೊ. ಸಂಖ್ಯೆ ವಿವರಗಳೊಂದಿಗೆ ನೊಂದಾಯಿತ ಅಂಚೆ ಮೂಲಕ ಮಹೇಶ್ ಕೆ, ಸವಣೂರು, ಅಧ್ಯಕ್ಷರು ಕಡಬ ತಾಲೂಕು ಜನಜಾಗೃತಿ ವೇದಿಕೆ, ಅಶ್ವಿನಿ ಕಾಂಪ್ಲೆಕ್ಸ್, ಸವಣೂರು ಗ್ರಾಮ ಮತ್ತು ಅಂಚೆ, ಕಡಬ ತಾಲೂಕು, ದ.ಕ. 574202 ಇಲ್ಲಿಗೆ ಕಳುಹಿಸಬಹುದು.

    Share. Facebook Twitter Pinterest LinkedIn Tumblr WhatsApp Email
    Previous Articleಬೆಂಗಳೂರಿನಲ್ಲಿ ನಾನು ಮತ್ತು ನನ್ನ ಕಾದಂಬರಿ ರಚನೆ ಕಾರ್ಯಕ್ರಮ
    Next Article ಪುತ್ತೂರಿನ ಶಶಿಶಂಕರ ಸಭಾಂಗಣದಲ್ಲಿ ‘ನೃತ್ಯಾಂತರಂಗ’-103
    roovari

    Add Comment Cancel Reply


    Related Posts

    ಕವನ – ಚೆಲುವಿನ ಸೃಷ್ಟಿ

    June 7, 2025

    ಮಡಿಕೇರಿಯಲ್ಲಿ ‘ಬೂಕರ್ ಪ್ರಶಸ್ತಿ’ ಪುರಸ್ಕೃತೆ ದೀಪಾ ಭಾಸ್ತಿಯವರಿಗೆ ಗೌರವ | ಜೂನ್ 09

    June 7, 2025

    ಡಾ. ಇಂದಿರಾ ಹೆಗ್ಗಡೆ ಇವರಿಗೆ ‘ಡಾ. ಎಂ. ಎಂ. ಕಲಬುರ್ಗಿ ಮಾನವಿಕ ಅಧ್ಯಯನ ಪ್ರಶಸ್ತಿ’

    June 7, 2025

    ಮೈಸೂರಿನಲ್ಲಿ ‘ರಾಜ್ಯಮಟ್ಟದ ಮೇಘಮೈತ್ರಿ 8ನೇ ಕನ್ನಡ ಸಾಹಿತ್ಯ ಸಮ್ಮೇಳನ -2025’ | ಜೂನ್ 08

    June 7, 2025

    Add Comment Cancel Reply


    Facebook Twitter Instagram YouTube
    • Shipping, Refunds & Cancellation
    • Terms & Conditions
    • Privacy Policy
    • Contact US
    © 2025 Roovari | Baikady Studios. All Rights Reserved.

    Type above and press Enter to search. Press Esc to cancel.

    Sign In or Register

    Welcome Back!

    Login below or Register Now.


    Lost password?

    Register Now!

    Already registered? Login.


    A password will be e-mailed to you.