Subscribe to Updates

    Get the latest creative news from FooBar about art, design and business.

    What's Hot

    ಬೆಂಗಳೂರಿನಲ್ಲಿ ಪುರಸ್ಕಾರ ಪ್ರದಾನ ಸಮಾರಂಭ ಮತ್ತು ಭಾರತೀಯ ನಾದ ಸೌರಭ ಸಂಗೀತೋತ್ಸವ | ಜೂನ್ 01

    May 31, 2025

    ವಿಶೇಷ ಲೇಖನ – ಜೈನ ಸಾಹಿತ್ಯದ ಖ್ಯಾತ ವಿದ್ವಾಂಸ ಡಾ. ಎಸ್. ಪಿ. ಪಾಟೀಲ್

    May 31, 2025

    ಪಟ್ಲ ಸಂಭ್ರಮದಲ್ಲಿ ರಾಜ್ಯಮಟ್ಟದ ಕುಣಿತ ಭಜನಾ ಸ್ಪರ್ಧೆ

    May 30, 2025
    Facebook Twitter Instagram
    Facebook Twitter Instagram YouTube
    Roovari
    Account
    Membership Plans
    Login
    • Home
    • News
    • Contact US
    Roovari
    Home » ಬೆಂಗಳೂರಿನ ಶ್ರೀ ಶಂಕರ ಅಧ್ಯಯನ ಕೇಂದ್ರದಲ್ಲಿ ಕರ್ನಾಟಕ ಸಂಗೀತ ಕಛೇರಿ | ಸೆಪ್ಟೆಂಬರ್ 2ರಂದು
    Music

    ಬೆಂಗಳೂರಿನ ಶ್ರೀ ಶಂಕರ ಅಧ್ಯಯನ ಕೇಂದ್ರದಲ್ಲಿ ಕರ್ನಾಟಕ ಸಂಗೀತ ಕಛೇರಿ | ಸೆಪ್ಟೆಂಬರ್ 2ರಂದು

    August 30, 2023No Comments1 Min Read
    Facebook Twitter Pinterest LinkedIn Tumblr WhatsApp VKontakte Email
    Share
    Facebook Twitter LinkedIn Pinterest Email

    ಬೆಂಗಳೂರು : ಬೆಂಗಳೂರಿನ ಸಂಜಯನಗರದ ರಾಜಮಹಲ್ ವಿಲಾಸ ಸಂಗೀತ ಸಭಾ (ರಿ.) ಪ್ರಸ್ತುತ ಪಡಿಸುವ ಸೆಪ್ಟೆಂಬರ್ ತಿಂಗಳ ಕರ್ನಾಟಕ ಸಂಗೀತ ಕಛೇರಿಯು ದಿನಾಂಕ 02-09-2023 ರಂದು ವಿನಾಯಕ ದೇವಸ್ಥಾನದ ಗಾಯತ್ರಿ ಪರಿಷತ್ತಿನ ಶ್ರೀ ಶಂಕರ ಅಧ್ಯಯನ ಕೇಂದ್ರದಲ್ಲಿ ನಡೆಯಲಿರುವುದು.
    ಈ ಕಾರ್ಯಕ್ರಮದ ಹಾಡುಗಾರಿಕೆಯಲ್ಲಿ ವಿದುಷಿ ಮಾಧುರಿ ಕೌಶಿಕ್, ಮೃದಂಗದಲ್ಲಿ ವಿದ್ವಾನ್ ನಿಕ್ಷಿತ್ ಪುತ್ತೂರ್, ಪಿಟೀಲಿನಲ್ಲಿ ವಿದ್ವಾನ್ ಕಾರ್ತಿಕೇಯ ಆರ್ ಭಾಗವಹಿಸಲಿದ್ದಾರೆ. ಈ ಕಾರ್ಯಕ್ರಮಕ್ಕೆ ರಾಜಮಹಲ್ ವಿಲಾಸ ಸಂಗೀತ ಸಭಾ ತಮ್ಮೆಲ್ಲರಿಗೂ ಆದರದ ಸ್ವಾಗತ ಬಯಸಿದೆ.

    Share. Facebook Twitter Pinterest LinkedIn Tumblr WhatsApp Email
    Previous Articleಕೊಡಗು ಜಿಲ್ಲಾ ಜಾನಪದ ಪರಿಷತ್‌ ಆನ್‌ಲೈನ್ ಜಾನಪದ ಕಥಾ ಸ್ಪರ್ಧೆ | ಕೊನೆಯ ದಿನಾಂಕ ಸೆಪ್ಟೆಂಬರ್ 5 
    Next Article ಶ್ರೀ ಗೋಕರ್ಣನಾಥ ಕ್ಷೇತ್ರದಲ್ಲಿ ‘ಬಿಲ್ಲವರ ಗುತ್ತು’ ಸಂಶೋಧನಾ ಕೃತಿ ಲೋಕಾರ್ಪಣೆ
    roovari

    Add Comment Cancel Reply


    Related Posts

    ಬೆಂಗಳೂರಿನಲ್ಲಿ ಪುರಸ್ಕಾರ ಪ್ರದಾನ ಸಮಾರಂಭ ಮತ್ತು ಭಾರತೀಯ ನಾದ ಸೌರಭ ಸಂಗೀತೋತ್ಸವ | ಜೂನ್ 01

    May 31, 2025

    ಪಟ್ಲ ಸಂಭ್ರಮದಲ್ಲಿ ರಾಜ್ಯಮಟ್ಟದ ಕುಣಿತ ಭಜನಾ ಸ್ಪರ್ಧೆ

    May 30, 2025

    ಮೈಸೂರಿನಲ್ಲಿ ಸಿತಾರ್ ವಾದನ, ಪುಸ್ತಕ ಲೋಕಾರ್ಪಣೆ ಮತ್ತು ಸಿತಾರ್ ತರಗತಿಗಳ ಪ್ರಾರಂಭೋತ್ಸವ | ಮೇ 31

    May 30, 2025

    ಉಪ್ಪಳದ ಶ್ರೀ ನಿತ್ಯಾನಂದ ಯೋಗಾಶ್ರಮದಲ್ಲಿ ತುಲುವೆರೆ ಕಲ ವರ್ಸೊಚ್ಚಯ | ಜೂನ್ 01

    May 30, 2025

    Add Comment Cancel Reply


    Facebook Twitter Instagram YouTube
    • Shipping, Refunds & Cancellation
    • Terms & Conditions
    • Privacy Policy
    • Contact US
    © 2025 Roovari | Baikady Studios. All Rights Reserved.

    Type above and press Enter to search. Press Esc to cancel.

    Sign In or Register

    Welcome Back!

    Login below or Register Now.


    Lost password?

    Register Now!

    Already registered? Login.


    A password will be e-mailed to you.