Subscribe to Updates

    Get the latest creative news from FooBar about art, design and business.

    What's Hot

    ಬಡಗ ಎಕ್ಕಾರಿನ ಸರಕಾರಿ ಪ್ರೌಢ ಶಾಲೆಯಲ್ಲಿ ಉದ್ಘಾಟನೆಗೊಂಡ ಯಕ್ಷಶಿಕ್ಷಣ

    July 5, 2025

    Book review | The Gory Account of Genocide in the Heaven of India

    July 5, 2025

    ನಿದೀಶ್ ಕುಮಾರ್ ಮಡಿಲಿಗೆ ಅಂತಾರಾಷ್ಟ್ರೀಯ ಗೋಲ್ಡ್ ಮೆಡಲ್

    July 5, 2025
    Facebook Twitter Instagram
    Facebook Twitter Instagram YouTube
    Roovari
    Account
    Membership Plans
    Login
    • Home
    • News
    • Contact US
    Roovari
    Home » ಯಕ್ಷ ಮೌಕ್ತಿಕ ಮಹಿಳಾ ಕೂಟದಿಂದ ‘ಚಂದ್ರಹಾಸ ಚರಿತ್ರೆ’ | ಸೆಪ್ಟೆಂಬರ್ 8ರಂದು
    Yakshagana

    ಯಕ್ಷ ಮೌಕ್ತಿಕ ಮಹಿಳಾ ಕೂಟದಿಂದ ‘ಚಂದ್ರಹಾಸ ಚರಿತ್ರೆ’ | ಸೆಪ್ಟೆಂಬರ್ 8ರಂದು

    September 6, 2023No Comments1 Min Read
    Facebook Twitter Pinterest LinkedIn Tumblr WhatsApp VKontakte Email
    Share
    Facebook Twitter LinkedIn Pinterest Email

    ಬಂಟ್ವಾಳ : ಯಕ್ಷ ಮೌಕ್ತಿಕ ಮಹಿಳಾ ಕೂಟ ಮಂಗಲ್ಪಾಡಿ ಇದರ ಸದಸ್ಯೆಯರಿಂದ ಹಲಸಿನಹಳ್ಳಿ ನರಸಿಂಹ ಶಾಸ್ತ್ರಿ ವಿರಚಿತ ‘ಚಂದ್ರಹಾಸ ಚರಿತ್ರೆ’ ಎಂಬ ಯಕ್ಷಗಾನ ತಾಳಮದ್ದಳೆಯು ದಿನಾಂಕ 08-09-2023ರಂದು ಮಧ್ಯಾಹ್ನ ಗಂಟೆ 2ರಿಂದ ನಿತ್ಯಾನಂದ ಯೋಗಾಶ್ರಮ ಕೊಂಡೆವೂರು ಇಲ್ಲಿ ನಡೆಯಲಿದೆ.

    ಹಿಮ್ಮೇಳದಲ್ಲಿ ಭಾಗವತರಾಗಿ ಶ್ರೀ ಹರೀಶ ಬಳಂತಿಮುಗರು, ಚೆಂಡೆಯಲ್ಲಿ ಶ್ರೀ ಸುಬ್ರಹ್ಮಣ್ಯ ಭಟ್ ದೇಲಂತಮಜಲು ಮತ್ತು ಮದ್ದಳೆಯಲ್ಲಿ ಮಾ.ಸಮರ್ಥ ಉಡುಪ. ಮುಮ್ಮೇಳದಲ್ಲಿ ಚಂದ್ರಹಾಸನಾಗಿ ಶ್ರೀಮತಿ ರಾಜಶ್ರೀ ನಾವಡ, ಕಪ್ಪದ ದೂತನಾಗಿ ಶ್ರೀಮತಿ ಸುಲೋಚನ ನಾವಡ, ದುಷ್ಟಬುದ್ಧಿಯಾಗಿ ಶ್ರೀಮತಿ ಸರಸ್ವತಿ ಹೊಳ್ಳ, ವಿಷಯೆಯಾಗಿ ಶ್ರೀಮತಿ ಶ್ರೀಲತಾ ನಾವಡ, ಕುಳಿಂದ ಮತ್ತು ಕಾಳಿಕಾದೇವಿಯಾಗಿ ಶ್ರೀಮತಿ ಜಯಲಕ್ಷ್ಮೀ ಮಯ್ಯ ಮತ್ತು ಮದನನಾಗಿ ಶ್ರೀಮತಿ ಜಯಲಕ್ಷ್ಮೀ ಕಾರಂತ್ ಸಹಕರಿಸಲಿದ್ದಾರೆ.

    Share. Facebook Twitter Pinterest LinkedIn Tumblr WhatsApp Email
    Previous Articleಕಥಾಬಿಂದು ಪ್ರಕಾಶನದ ‘ಕಥಾಬಿಂದು ಸಾಹಿತ್ಯ ಮಾಲೆ’ ಕವನಗಳ ಆಹ್ವಾನ | ಕೊನೆಯ ದಿನಾಂಕ 30ನೇ ಸೆಪ್ಟೆಂಬರ್
    Next Article ಅಶೋಕನಗರ ಶ್ರೀ ಕೃಷ್ಣ ಸೇವಾ ಟ್ರಸ್ಟ್ ಬೆಳ್ಳಿ ಹಬ್ಬ ಪ್ರಯುಕ್ತ ‘ಜಾಂಬವತೀ ಕಲ್ಯಾಣ’ | ಸೆಪ್ಟೆಂಬರ್ 07ರಂದು 
    roovari

    Add Comment Cancel Reply


    Related Posts

    ಬಡಗ ಎಕ್ಕಾರಿನ ಸರಕಾರಿ ಪ್ರೌಢ ಶಾಲೆಯಲ್ಲಿ ಉದ್ಘಾಟನೆಗೊಂಡ ಯಕ್ಷಶಿಕ್ಷಣ

    July 5, 2025

    ಸುಳ್ಯದ ರಂಗಮಯೂರಿ ಕಲಾಶಾಲೆಯಲ್ಲಿ ಕಲಿಕಾ ತರಬೇತಿ ಪ್ರಾರಂಭ

    July 5, 2025

    ಯಕ್ಷಗಾನ ಮಾರ್ಗದರ್ಶಿ ಶಿಬಿರದ ಸಮಾರೋಪ ಸಮಾರಂಭ ಮತ್ತು ಪ್ರಶಸ್ತಿ ಪ್ರದಾನ

    July 5, 2025

    ಮೂರನೇ ವರ್ಷದ ಯಕ್ಷಧ್ರುವ ಯಕ್ಷಶಿಕ್ಷಣ ಮುಲ್ಲಕಾಡು ಸರಕಾರಿ ಶಾಲೆಯಲ್ಲಿ ಪ್ರಾರಂಭ

    July 5, 2025

    Add Comment Cancel Reply


    Facebook Twitter Instagram YouTube
    • Shipping, Refunds & Cancellation
    • Terms & Conditions
    • Privacy Policy
    • Contact US
    © 2025 Roovari | Baikady Studios. All Rights Reserved.

    Type above and press Enter to search. Press Esc to cancel.

    Sign In or Register

    Welcome Back!

    Login below or Register Now.


    Lost password?

    Register Now!

    Already registered? Login.


    A password will be e-mailed to you.