Subscribe to Updates

    Get the latest creative news from FooBar about art, design and business.

    What's Hot

    ಉಪ್ಪಿನಕುದ್ರು ಗೊಂಬೆಯಾಟ ಅಕಾಡೆಮಿಯಲ್ಲಿ ಸುಗಮ ಸಂಗೀತ ಕಾರ್ಯಕ್ರಮ

    May 28, 2025

    ಕಡೆಂಗೋಡ್ಲು ಕಾವ್ಯ ಪ್ರಶಸ್ತಿಗೆ ಡಾ. ಪ್ರಜ್ಞಾ ಮತ್ತಿಹಳ್ಳಿ ಇವರ ‘ಬೆಳದಿಂಗಳ ಸೋನೆಮಳೆ’ ಕವನ ಸಂಕಲನ ಆಯ್ಕೆ

    May 28, 2025

    ಕುಂದಾಪುರದಲ್ಲಿ ‘ಅರಿವಿನ ಬೆಳಕು’ ಉಪನ್ಯಾಸ ಮಾಲೆ-5 ಮತ್ತು ಕೃತಿ ಲೋಕಾರ್ಪಣೆ | ಮೇ 29

    May 28, 2025
    Facebook Twitter Instagram
    Facebook Twitter Instagram YouTube
    Roovari
    Account
    Membership Plans
    Login
    • Home
    • News
    • Contact US
    Roovari
    Home » ‘ನವಶಕ್ತಿ ವೈಭವ’ – ವೇಷ ಭೂಷಣ ಮತ್ತು ನೃತ್ಯ ರೂಪಕ ಸ್ಪರ್ಧೆ | ಕೊನೆಯ ದಿನಾಂಕ ಅಕ್ಟೋಬರ್ 9 
    Competition

    ‘ನವಶಕ್ತಿ ವೈಭವ’ – ವೇಷ ಭೂಷಣ ಮತ್ತು ನೃತ್ಯ ರೂಪಕ ಸ್ಪರ್ಧೆ | ಕೊನೆಯ ದಿನಾಂಕ ಅಕ್ಟೋಬರ್ 9 

    September 29, 2023No Comments1 Min Read
    Facebook Twitter Pinterest LinkedIn Tumblr WhatsApp VKontakte Email
    Share
    Facebook Twitter LinkedIn Pinterest Email

    ಉಡುಪಿ : ಕಾಪು ಶ್ರೀ ಹೊಸ ಮಾರಿಗುಡಿ ದೇವಸ್ಥಾನ ಅಭಿವೃದ್ಧಿ ಸಮಿತಿಯ ವತಿಯಿಂದ ಶ್ರೀ ಶರನ್ನವರಾತ್ರಿ ಮಹೋತ್ಸವದ ಪ್ರಯುಕ್ತ ‘ನವಶಕ್ತಿ ವೈಭವ’ – ವೇಷ ಭೂಷಣ ಮತ್ತು ನೃತ್ಯ ರೂಪಕ ಸ್ಪರ್ಧೆಯು ದಿನಾಂಕ 15-10-2023ನೇ ಭಾನುವಾರ ಬೆಳಿಗ್ಗೆ ಘಂಟೆ 09.09ಕ್ಕೆ ದೇವಳದ ನವದುರ್ಗಾ ಮಂಟಪದಲ್ಲಿ ಉದ್ಘಾಟನೆಗೊಳ್ಳಲಿದೆ.

    ಸ್ಪರ್ಧೆಯ ನಿಯಮಾವಳಿಗಳು –
    * ಭಾಗವಹಿಸುವ ತಂಡದಲ್ಲಿ 9 ಮಂದಿ ಸ್ಪರ್ಧಾಳುಗಳು ಕಡ್ಡಾಯವಾಗಿ ಪಾಲ್ಗೊಳ್ಳುವುದು.
    * ನವರಾತ್ರಿ ವೈಭವ ಸಾರುವ ನವ ದುರ್ಗೆಯರ ಪಾತ್ರಗಳಿಗೆ ಮಾತ್ರ ಅವಕಾಶ.
    * ತಮಗೆ ಬೇಕಾದ ವೇಷ-ಭೂಷಣ, ಪರಿಕರಗಳನ್ನು ಸ್ಪರ್ಧಾಳುಗಳೇ ತರಬೇಕು.
    * ಬೆಂಕಿ ಅಥವಾ ಇನ್ಯಾವುದೇ ಅಪಾಯಕಾರಿ ಪರಿಕರಗಳಿಗೆ ಅವಕಾಶ ಇರುವದಿಲ್ಲ.
    * ಭಾಗವಹಿಸುವ ತಂಡಗಳು ತಮ್ಮ ತಂಡದ 9 ಜನರ ಹೆಸರನ್ನು ಮುಂಗಡವಾಗಿ ನೋಂದಾಯಿಸಿಕೊಳ್ಳತಕ್ಕದ್ದು.
    * ನವದುರ್ಗಾ ವೈಭವವನ್ನು ಸಾರುವ ವೇಷ-ಭೂಷಣ, ನೃತ್ಯ-ರೂಪಕ ಮತ್ತು ಯಕ್ಷಗಾನ ವೇಷಗಳಿಗೆ ಮಾತ್ರ ಅವಕಾಶ ನೀಡಲಾಗುವುದು.
    * ಯಾವುದೇ ಧಾರ್ಮಿಕ ಭಾವನೆ, ವಿಚಾರ ಮತ್ತು ನಂಬಿಕೆಗಳಿಗೆ ಅಪಹಾಸ್ಯ ಮಾಡುವಂತಹ ಚಟುವಟಿಕೆಗಳಿಗೆ ಅವಕಾಶ ಇರುವುದಿಲ್ಲ.
    * ಭಾಗವಹಿಸುವ ತಂಡಕ್ಕೆ 8 + 1 ನಿಮಿಷ ಮಾತ್ರ ಅವಕಾಶ.
    * ಭಾಗವಹಿಸಿದ ಎಲ್ಲಾ ತಂಡಗಳಿಗೆ ಸ್ಮರಣಿಕೆ ಮತ್ತು ಅಮ್ಮನ ಅನುಗ್ರಹ ಪ್ರಸಾದ ಹಾಗೂ ಪ್ರಥಮ, ದ್ವಿತೀಯ, ತೃತೀಯ ಸ್ಥಾನ ಪಡೆದ ತಂಡಗಳಿಗೆ ನಗದು ಬಹುಮಾನವನ್ನು ನೀಡಿ ಗೌರವಿಸಲಾಗುವುದು.
    * ಭಾಗವಹಿಸುವ ತಂಡಗಳು ದೇವಳದ ಅಭಿವೃದ್ಧಿ ಸಮಿತಿಯ ಕಛೇರಿಯಲ್ಲಿ ಅಥವಾ ದೂರವಾಣಿ ಮೂಲಕ ಸಂಪರ್ಕಿಸಿ ನೊಂದಾಯಿಸಿಕೊಳ್ಳಬಹುದು.
    * ಭಾಗವಹಿಸುವ ತಂಡಗಳು ದಿನಾಂಕ 09-10-2023ರ ಒಳಗಾಗಿ ತಂಡದ ಹೆಸರನ್ನು ನೊಂದಾಯಿಸುವುದು.
    * ಸಂಘಟಕರ / ತೀರ್ಪುಗಾರರ ತೀರ್ಮಾನವೇ ಅಂತಿಮ.

    ಹೆಚ್ಚಿನ ಮಾಹಿತಿಗಾಗಿ ಸಂಪರ್ಕಿಸಿ 9481550999

    Share. Facebook Twitter Pinterest LinkedIn Tumblr WhatsApp Email
    Previous Articleಬೆಂಗಳೂರು ರವೀಂದ್ರ ಕಲಾಕ್ಷೇತ್ರದಲ್ಲಿ ಯಕ್ಷಗಾನ ಪ್ರದರ್ಶನ – ‘ಯಕ್ಷ ಮಾನಸ’ | ಅಕ್ಟೋಬರ್ 6ರಂದು
    Next Article ಬೆಂಗಳೂರಿನಲ್ಲಿ ಮಹಿಳಾ ವಿದ್ವನ್ಮಣಿಗಳಿಂದ ಸಂಗೀತ ಸಮ್ಮೇಳನ – ‘ವಸುಂಧರಾ’ | ಅಕ್ಟೋಬರ್ 2ರಂದು  
    roovari

    Add Comment Cancel Reply


    Related Posts

    ‘ಕವನ ವಾಚನ ವಿಡಿಯೋ ಸ್ಪರ್ಧೆ 2025’ | ಕೊನೆಯ ದಿನಾಂಕ ಜೂನ್ 15

    May 28, 2025

    ಮಂಗಳೂರು ತಾಲೂಕಿನಲ್ಲಿ ಉದ್ಘಾಟನೆಗೊಂಡ ಕನ್ನಡ ಭವನದ ದಕ್ಷಿಣ ಕನ್ನಡ ಜಿಲ್ಲಾ ಘಟಕ

    May 28, 2025

    ಬೆಂಗಳೂರಿನ ನಯನ ಸಭಾಂಗಣದಲ್ಲಿ ‘ಸಂವಿಧಾನ ಸಾಥಿ’ ನೃತ್ಯ ಕಾರ್ಯಕ್ರಮಗಳ ಉದ್ಘಾಟನೆ | ಜೂನ್ 01

    May 28, 2025

    ಮಂಗಳೂರಿನ ಅಡ್ಯಾರ್ ಗಾರ್ಡನ್‌ನಲ್ಲಿ ‘ಯಕ್ಷಧ್ರುವ ಪಟ್ಲ ದಶಮ ಸಂಭ್ರಮ 2025’ | ಜೂನ್ 01

    May 28, 2025

    Add Comment Cancel Reply


    Facebook Twitter Instagram YouTube
    • Shipping, Refunds & Cancellation
    • Terms & Conditions
    • Privacy Policy
    • Contact US
    © 2025 Roovari | Baikady Studios. All Rights Reserved.

    Type above and press Enter to search. Press Esc to cancel.

    Sign In or Register

    Welcome Back!

    Login below or Register Now.


    Lost password?

    Register Now!

    Already registered? Login.


    A password will be e-mailed to you.