Subscribe to Updates

    Get the latest creative news from FooBar about art, design and business.

    What's Hot

    ವಿಶೇಷ ಲೇಖನ – ಶತಾಯುಷಿ, ಕನ್ನಡದ ಖ್ಯಾತ ಬರಹಗಾರ ಡಾ. ಎ. ಎನ್. ಮೂರ್ತಿರಾವ್

    June 16, 2025

    ಭರತಾಂಜಲಿಯಿಂದ ಕಣ್ಮನ ತಣಿಸಿದ ರಂಗಪ್ರವೇಶ…ಗುರು ನಮನ..

    June 16, 2025

    ಪುಸ್ತಕ ಬಹುಮಾನಕ್ಕಾಗಿ ಜಾನಪದ ಕೃತಿ ಆಹ್ವಾನ | ಕೊನೆಯ ದಿನಾಂಕ ಜೂನ್ 30

    June 16, 2025
    Facebook Twitter Instagram
    Facebook Twitter Instagram YouTube
    Roovari
    Account
    Membership Plans
    Login
    • Home
    • News
    • Contact US
    Roovari
    Home » ದ.ಕ ಜಿಲ್ಲಾ ಕ.ಸಾ.ಪ ದಿಂದ ಕನ್ನಡ ರಾಜ್ಯೋತ್ಸವ ಆಚರಣೆ ಮತ್ತು ಕಾಲೇಜು ವಿದ್ಯಾರ್ಥಿಗಳಿಗಾಗಿ ಕವನ ರಚನಾ ಕಮ್ಮಟ | ನವಂಬರ್ 1ರಂದು 
    Literature

    ದ.ಕ ಜಿಲ್ಲಾ ಕ.ಸಾ.ಪ ದಿಂದ ಕನ್ನಡ ರಾಜ್ಯೋತ್ಸವ ಆಚರಣೆ ಮತ್ತು ಕಾಲೇಜು ವಿದ್ಯಾರ್ಥಿಗಳಿಗಾಗಿ ಕವನ ರಚನಾ ಕಮ್ಮಟ | ನವಂಬರ್ 1ರಂದು 

    October 30, 2023No Comments1 Min Read
    Facebook Twitter Pinterest LinkedIn Tumblr WhatsApp VKontakte Email
    Share
    Facebook Twitter LinkedIn Pinterest Email

    ಮಂಗಳೂರು : ದಕ್ಷಿಣ ಕನ್ನಡ ಜಿಲ್ಲಾ ಕನ್ನಡ ಸಾಹಿತ್ಯ ಪರಿಷತ್ತು ಮತ್ತು ಶ್ರೀ ಧರ್ಮಸ್ಥಳ ಮಂಜುನಾಥೇಶ್ವರ ಕಾನೂನು ಮಹಾವಿದ್ಯಾಲಯ, ಮಂಗಳೂರು ಇವುಗಳ ಜಂಟಿ ಆಶ್ರಯದಲ್ಲಿ ಕನ್ನಡ ರಾಜ್ಯೋತ್ಸವ ಆಚರಣೆ ಮತ್ತು ಕಾಲೇಜು ವಿದ್ಯಾರ್ಥಿಗಳಿಗಾಗಿ ಕವನ ರಚನಾ ಕಮ್ಮಟವು ದಿನಾಂಕ 01-11-2023ನೇ ಬುಧವಾರ ಪೂರ್ವಾಹ್ನ ಗಂಟೆ 10.00ಕ್ಕೆ ಮಂಗಳೂರಿನ ಶ್ರೀ ಧರ್ಮಸ್ಥಳ ಮಂಜುನಾಥೇಶ್ವರ ಕಾನೂನು ಕಾಲೇಜಿನಲ್ಲಿ ನಡೆಯಲಿದೆ.

    ಮಂಗಳೂರಿನ ಶ್ರೀ ಧ. ಮಂ. ಕಾನೂನು ಕಾಲೇಜು ಇದರ ಪ್ರಾಂಶುಪಾಲರಾದ ಡಾ. ತಾರನಾಥ ಕಾರ್ಯಕ್ರಮವನ್ನು ಉದ್ಘಾಟಿಸಲಿದ್ದು, ದಕ್ಷಿಣ ಕನ್ನಡ ಜಿಲ್ಲಾ ಕನ್ನಡ ಸಾಹಿತ್ಯ ಪರಿಷತ್ತಿನ ಅಧ್ಯಕ್ಷರಾದ ಡಾ. ಎಂ. ಪಿ. ಶ್ರೀನಾಥ ಅಧ್ಯಕ್ಷತೆ ವಹಿಸಲಿದ್ದಾರೆ. ಮಂಗಳೂರಿನ ಬಂಟ್ಸ್ ಹಾಸ್ಟೇಲಿನಲ್ಲಿರುವ ಶ್ರೀ ರಾಮಕೃಷ್ಣ ಕಾಲೇಜು ಇದರ ಪ್ರಾಂಶುಪಾಲರುರಾದ ಪ್ರೊ. ಎಂ. ಬಾಲಕೃಷ್ಣ ಶೆಟ್ಟಿ ರಾಜ್ಯೋತ್ಸವ ಸಂದೇಶ ನೀಡಲಿದ್ದು, ಸಂಪನ್ಮೂಲ ವ್ಯಕ್ತಿಯಾಗಿ ಲೇಖಕಿ  ಶ್ರೀಮತಿ ಅಕ್ಷತಾರಾಜ್ ಪೆರ್ಲ ಭಾಗವಹಿಸಲಿದ್ದಾರೆ. ಕ. ಸಾ. ಪ ಬೆಂಗಳೂರಿನ ಕೇಂದ್ರ ಕಾರ್ಯಕಾರಿ ಸಮಿತಿ ಸದಸ್ಯರಾದ ಡಾ. ಮಾಧವ ಎಂ. ಕೆ. ಕಾರ್ಯಕ್ರಮದಲ್ಲಿ  ಉಪಸ್ಥಿತರಿದ್ದು, ಶ್ರೀ ಧ. ಮಂ. ಕಾನೂನು ಕಾಲೇಜು ಮಂಗಳೂರು ಇದರ ಪ್ರಾಧ್ಯಾಪಕರಾದ ಶ್ರೀ ಪುಷ್ಪರಾಜ ಕೆ. ಕಾರ್ಯಕ್ರಮ ನಿರೂಪಿಸಲಿದ್ದಾರೆ.

    ಈ ಕಾರ್ಯಕ್ರಮಕ್ಕೆ ದ.ಕ ಜಿಲ್ಲಾ ಕ.ಸಾ.ಪ ಇದರ ಅಧ್ಯಕ್ಷರು ಮತ್ತು ಸದಸ್ಯರು ಸರ್ವರಿಗೂ ಸ್ವಾಗತ ಬಯಸಿದ್ದಾರೆ.

    Share. Facebook Twitter Pinterest LinkedIn Tumblr WhatsApp Email
    Previous Articleಶ್ರೀ ಶ್ರೀ ಕುರು ಅಂಬಾ ರಾಜರಾಜೇಶ್ವರಿ ಸುಬ್ರಮಣ್ಯ ದೇಗುಲದಲ್ಲಿ ‘ಇಳಾರಜತ’ ಯಕ್ಷಗಾನ
    Next Article ಪಣಂಬೂರಿನಲ್ಲಿ ವರ್ಣ ಕಲಾವಿದ ಪಣಂಬೂರು ರಾಘವರಾಯರ ಜನ್ಮ ಶತಮಾನೋತ್ಸವ 
    roovari

    Add Comment Cancel Reply


    Related Posts

    ವಿಶೇಷ ಲೇಖನ – ಶತಾಯುಷಿ, ಕನ್ನಡದ ಖ್ಯಾತ ಬರಹಗಾರ ಡಾ. ಎ. ಎನ್. ಮೂರ್ತಿರಾವ್

    June 16, 2025

    ಪುಸ್ತಕ ಬಹುಮಾನಕ್ಕಾಗಿ ಜಾನಪದ ಕೃತಿ ಆಹ್ವಾನ | ಕೊನೆಯ ದಿನಾಂಕ ಜೂನ್ 30

    June 16, 2025

    ಪುಸ್ತಕ ವಿಮರ್ಶೆ | ನಿರಂಜನರ ‘ಚಿರಸ್ಮರಣೆ’

    June 16, 2025

    ಉಡುಪಿಯ ಎಂ.ಜಿ.ಎಂ. ಕಾಲೇಜಿನಲ್ಲಿ ಸುಪ್ತದೀಪ್ತಿಯವರ ನೂತನ ಕೃತಿಗಳ ಅನಾವರಣ | ಜೂನ್ 21

    June 16, 2025

    Add Comment Cancel Reply


    Facebook Twitter Instagram YouTube
    • Shipping, Refunds & Cancellation
    • Terms & Conditions
    • Privacy Policy
    • Contact US
    © 2025 Roovari | Baikady Studios. All Rights Reserved.

    Type above and press Enter to search. Press Esc to cancel.

    Sign In or Register

    Welcome Back!

    Login below or Register Now.


    Lost password?

    Register Now!

    Already registered? Login.


    A password will be e-mailed to you.