Subscribe to Updates

    Get the latest creative news from FooBar about art, design and business.

    What's Hot

    ವಿಶೇಷ ಲೇಖನ – ಶತಾಯುಷಿ, ಕನ್ನಡದ ಖ್ಯಾತ ಬರಹಗಾರ ಡಾ. ಎ. ಎನ್. ಮೂರ್ತಿರಾವ್

    June 16, 2025

    ಭರತಾಂಜಲಿಯಿಂದ ಕಣ್ಮನ ತಣಿಸಿದ ರಂಗಪ್ರವೇಶ…ಗುರು ನಮನ..

    June 16, 2025

    ಪುಸ್ತಕ ಬಹುಮಾನಕ್ಕಾಗಿ ಜಾನಪದ ಕೃತಿ ಆಹ್ವಾನ | ಕೊನೆಯ ದಿನಾಂಕ ಜೂನ್ 30

    June 16, 2025
    Facebook Twitter Instagram
    Facebook Twitter Instagram YouTube
    Roovari
    Account
    Membership Plans
    Login
    • Home
    • News
    • Contact US
    Roovari
    Home » ಉಡುಪಿ ಜಿಲ್ಲಾ ಪದವಿ ಕಾಲೇಜಿನ ವಿದ್ಯಾರ್ಥಿಗಳಿಗಾಗಿ ಕಥಾಕಮ್ಮಟ
    Literature

    ಉಡುಪಿ ಜಿಲ್ಲಾ ಪದವಿ ಕಾಲೇಜಿನ ವಿದ್ಯಾರ್ಥಿಗಳಿಗಾಗಿ ಕಥಾಕಮ್ಮಟ

    November 2, 2023No Comments1 Min Read
    Facebook Twitter Pinterest LinkedIn Tumblr WhatsApp VKontakte Email
    Share
    Facebook Twitter LinkedIn Pinterest Email

    ಉಡುಪಿ : ಎಂ.ಜಿ.ಎಂ. ಪದವಿ ಕಾಲೇಜಿನ ಅಮೃತ ಮಹೋತ್ಸವದ ಅಂಗವಾಗಿ ಕಾಲೇಜಿನ ‘ಕನ್ನಡ ಸಾಹಿತ್ಯ ಸಂಘ’ವು, ಕನ್ನಡ ಸಾಹಿತ್ಯ ಪರಿಷತ್ತು, ಉಡುಪಿ ತಾಲೂಕು ಘಟಕದ ಸಹಯೋಗದೊಂದಿಗೆ – ಉಡುಪಿ ಜಿಲ್ಲೆಯ ಪದವಿ ಕಾಲೇಜುಗಳ ವಿದ್ಯಾರ್ಥಿಗಳಿಗಾಗಿ ಒಂದು ದಿನದ ‘ಕಥಾ ಕಮ್ಮಟ’ವನ್ನು ಹಮ್ಮಿಕೊಂಡಿದೆ. ಕಥಾಕಮ್ಮಟದಲ್ಲಿ ಹೆಸರಾಂತ ಹಿರಿಯ ಕತೆಗಾರರು ಸಂಪನ್ಮೂಲ ವ್ಯಕ್ತಿಗಳಾಗಿ ಆಗಮಿಸಿ, ವಿದ್ಯಾರ್ಥಿಗಳಿಗೆ ಕತೆ ಬರೆಯಲು ಮಾರ್ಗದರ್ಶನ ನೀಡಲಿದ್ದಾರೆ. ಕಥಾಕಮ್ಮಟವು ದಿನಾಂಕ 17-11-2023 ಶುಕ್ರವಾರ ನಡೆಯಲಿದೆ. ಉಡುಪಿ ಜಿಲ್ಲೆಯ ಕಾಲೇಜುಗಳಿಂದ ಕತೆ ಬರೆಯುವ ಆಸಕ್ತಿಯಿರುವ ವಿದ್ಯಾರ್ಥಿಗಳು ಹೆಸರನ್ನು ದಿನಾಂಕ 10-11-2023ರ ಒಳಗೆ ನೊಂದಾಯಿಸಿಕೊಳ್ಳಬಹುದು.

    ಹೆಚ್ಚಿನ ಮಾಹಿತಿಗಾಗಿ ಎಂ.ಜಿ.ಎಂ. ಕಾಲೇಜಿನ ಕನ್ನಡ ವಿಭಾಗದ ಮುಖ್ಯಸ್ಥರಾದ ಡಾ. ಪುತ್ತಿ ವಸಂತ ಕುಮಾರ್ 9449332242
    ಅಥವಾ ಕ.ಸಾ.ಪ ಉಡುಪಿ ತಾಲೂಕು ಘಟಕದ ಅಧ್ಯಕ್ಷರಾದ ಶ್ರೀ ರವಿರಾಜ ಎಚ್.ಪಿ. 9845240309 ಇವರನ್ನು ಸಂಪರ್ಕಿಸಬಹುದು.

    Share. Facebook Twitter Pinterest LinkedIn Tumblr WhatsApp Email
    Previous Articleಅಖಿಲ ಭಾರತೀಯ ಸಾಹಿತ್ಯ ಪರಿಷದ್ ಕರ್ನಾಟಕ – ‘ಆದಿಕವಿ ಪುರಸ್ಕಾರ’ ಹಾಗೂ ‘ವಾಗ್ದೇವಿ ಪ್ರಶಸ್ತಿ’ ಪ್ರದಾನ  
    Next Article ಶ್ರೀ ಶಿರಡಿ ಸಾಯಿಬಾಬಾ ಮಂದಿರದಲ್ಲಿ ಸಾಂಸ್ಕೃತಿಕ ಹಾಗೂ ಧಾರ್ಮಿಕ ಕಾರ್ಯಕ್ರಮ
    roovari

    Add Comment Cancel Reply


    Related Posts

    ವಿಶೇಷ ಲೇಖನ – ಶತಾಯುಷಿ, ಕನ್ನಡದ ಖ್ಯಾತ ಬರಹಗಾರ ಡಾ. ಎ. ಎನ್. ಮೂರ್ತಿರಾವ್

    June 16, 2025

    ಪುಸ್ತಕ ಬಹುಮಾನಕ್ಕಾಗಿ ಜಾನಪದ ಕೃತಿ ಆಹ್ವಾನ | ಕೊನೆಯ ದಿನಾಂಕ ಜೂನ್ 30

    June 16, 2025

    ಪುಸ್ತಕ ವಿಮರ್ಶೆ | ನಿರಂಜನರ ‘ಚಿರಸ್ಮರಣೆ’

    June 16, 2025

    ಉಡುಪಿಯ ಎಂ.ಜಿ.ಎಂ. ಕಾಲೇಜಿನಲ್ಲಿ ಸುಪ್ತದೀಪ್ತಿಯವರ ನೂತನ ಕೃತಿಗಳ ಅನಾವರಣ | ಜೂನ್ 21

    June 16, 2025

    Add Comment Cancel Reply


    Facebook Twitter Instagram YouTube
    • Shipping, Refunds & Cancellation
    • Terms & Conditions
    • Privacy Policy
    • Contact US
    © 2025 Roovari | Baikady Studios. All Rights Reserved.

    Type above and press Enter to search. Press Esc to cancel.

    Sign In or Register

    Welcome Back!

    Login below or Register Now.


    Lost password?

    Register Now!

    Already registered? Login.


    A password will be e-mailed to you.