Subscribe to Updates

    Get the latest creative news from FooBar about art, design and business.

    What's Hot

    ಬ್ಯಾಚುಲರ್ ಆಫ್ ವಿಜ್ಯುಯಲ್ ಆರ್ಟ್ಸ್ ಪ್ರವೇಶಾತಿ ಅರ್ಜಿ ಆಹ್ವಾನ

    June 7, 2025

    ಕವನ – ಚೆಲುವಿನ ಸೃಷ್ಟಿ

    June 7, 2025

    ಮಡಿಕೇರಿಯಲ್ಲಿ ‘ಬೂಕರ್ ಪ್ರಶಸ್ತಿ’ ಪುರಸ್ಕೃತೆ ದೀಪಾ ಭಾಸ್ತಿಯವರಿಗೆ ಗೌರವ | ಜೂನ್ 09

    June 7, 2025
    Facebook Twitter Instagram
    Facebook Twitter Instagram YouTube
    Roovari
    Account
    Membership Plans
    Login
    • Home
    • News
    • Contact US
    Roovari
    Home » ಡಾ. ಲಕ್ಷ್ಮಣ ವಿ.ಎ. ಅವರಿಗೆ 2023ನೇ ಸಾಲಿನ ‘ಮುದ್ದಣ ಕಾವ್ಯ ಪ್ರಶಸ್ತಿ’
    Awards

    ಡಾ. ಲಕ್ಷ್ಮಣ ವಿ.ಎ. ಅವರಿಗೆ 2023ನೇ ಸಾಲಿನ ‘ಮುದ್ದಣ ಕಾವ್ಯ ಪ್ರಶಸ್ತಿ’

    November 6, 2023No Comments1 Min Read
    Facebook Twitter Pinterest LinkedIn Tumblr WhatsApp VKontakte Email
    Share
    Facebook Twitter LinkedIn Pinterest Email

    ಮೂಡುಬಿದಿರೆ : ಕಾಂತಾವರ ಕನ್ನಡ ಸಂಘದ ಪಠೇಲ್ ಪುನರೂರು ವಾಸುದೇವರಾವ್ ಟ್ರಸ್ಟ್ ಪ್ರಾಯೋಜಕತ್ವದ 2023ನೇ ಸಾಲಿನ ಪ್ರತಿಷ್ಠಿತ ಮುದ್ದಣ ಕಾವ್ಯ ಪ್ರಶಸ್ತಿಯನ್ನು ಬೆಂಗಳೂರಿನ ಡಾ. ಲಕ್ಷ್ಮಣ ವಿ.ಎ. ಅವರ ‘ಕಾಯಿನ್ ಬೂತ್’ ಎಂಬ ಕವನ ಸಂಕಲನದ ಹಸ್ತಪ್ರತಿಯು ಗೆದ್ದುಕೊಂಡಿದೆ ಎಂದು ಸಂಘದ ಸ್ಥಾಪಕಾಧ್ಯಕ್ಷರಾದ ಡಾ.ನಾ.ಮೊಗಸಾಲೆಯವರು ಘೋಷಿಸಿದ್ದಾರೆ. ಈ ಸಾಲಿನ ಸ್ಪರ್ಧೆಗೆ ಐವತ್ತ ಒಂಬತ್ತು ಹಸ್ತಪ್ರತಿಗಳು ಬಂದಿದ್ದು ಪ್ರಸಿದ್ಧ ವಿಮರ್ಶಕರಾದ ಡಾ. ರಾಜಶೇಖರ ಹಳೆಮನೆ, ಬೆಳಗೋಡು ರಮೇಶ ಭಟ್ (ವಿಭಾವರಿ ಭಟ್), ಮತ್ತು ಡಾ. ಚಿದಾನಂದ ಸಾಲಿ ಅವರುಗಳು ನೀಡಿದ ಅಂಕಗಳ ಆಧಾರದಲ್ಲಿ ಈ ಪ್ರಶಸ್ತಿಯನ್ನು ನಿರ್ಣಯಿಸಲಾಗಿದೆ.

    1979ರಲ್ಲಿ ನಂದಳಿಕೆಯ ವರಕವಿ ಮುದ್ದಣನ ಹೆಸರಿನಲ್ಲಿ ಸ್ಥಾಪಿಸಲಾದ ಈ ಪ್ರಶಸ್ತಿಯು ಹತ್ತು ಸಾವಿರದ ಗೌರವ ಸಂಭಾವನೆ, ತಾಮ್ರಪತ್ರ ಮತ್ತು ಸನ್ಮಾನವನ್ನು ಒಳಗೊಂಡಿದ್ದು ಪ್ರತೀ ವರುಷದಂತೆ ಈ ವರುಷದ ಪ್ರಶಸ್ತಿ ಪ್ರದಾನ ಸಮಾರಂಭವು 2024ರ ಫೆಬ್ರವರಿ ತಿಂಗಳಲ್ಲಿ ಕಾಂತಾವರದ ‘ಕನ್ನಡ ಭವನ’ದಲ್ಲಿ ನಡೆಯಲಿದ್ದು, ಪ್ರಶಸ್ತಿಯ ಪ್ರಾಯೋಜಕರಾದ ಧರ್ಮದರ್ಶಿ ಶ್ರೀ ಹರಿಕೃಷ್ಣ ಪುನರೂರು ಅವರು ಪ್ರಶಸ್ತಿ ಪ್ರದಾನವನ್ನು ನೆರವೇರಿಸಲಿರುವರು ಎಂದು ಸಂಘದ ಪ್ರಧಾನ ಕಾರ್ಯದರ್ಶಿ ಸದಾನಂದ ನಾರಾವಿ ತಿಳಿಸಿದ್ದಾರೆ.

    Share. Facebook Twitter Pinterest LinkedIn Tumblr WhatsApp Email
    Previous Articleಆಳ್ವಾಸ್ ನಲ್ಲಿ ‘ಎ ಡಾಲ್ಸ್ ಹೌಸ್’ ಪುಸ್ತಕ ಅವಲೋಕನ
    Next Article ಆಳ್ವಾಸ್ ಶಿಕ್ಷಣ ಪ್ರತಿಷ್ಠಾನದ ಕಲಾವಿದರಿಂದ ‘ಚಾರುವಸಂತ’ ನಾಟಕದ ಪ್ರಥಮ ಪ್ರದರ್ಶನ
    roovari

    Add Comment Cancel Reply


    Related Posts

    ಕವನ – ಚೆಲುವಿನ ಸೃಷ್ಟಿ

    June 7, 2025

    ಮಡಿಕೇರಿಯಲ್ಲಿ ‘ಬೂಕರ್ ಪ್ರಶಸ್ತಿ’ ಪುರಸ್ಕೃತೆ ದೀಪಾ ಭಾಸ್ತಿಯವರಿಗೆ ಗೌರವ | ಜೂನ್ 09

    June 7, 2025

    ಡಾ. ಇಂದಿರಾ ಹೆಗ್ಗಡೆ ಇವರಿಗೆ ‘ಡಾ. ಎಂ. ಎಂ. ಕಲಬುರ್ಗಿ ಮಾನವಿಕ ಅಧ್ಯಯನ ಪ್ರಶಸ್ತಿ’

    June 7, 2025

    ಮೈಸೂರಿನಲ್ಲಿ ‘ರಾಜ್ಯಮಟ್ಟದ ಮೇಘಮೈತ್ರಿ 8ನೇ ಕನ್ನಡ ಸಾಹಿತ್ಯ ಸಮ್ಮೇಳನ -2025’ | ಜೂನ್ 08

    June 7, 2025

    Add Comment Cancel Reply


    Facebook Twitter Instagram YouTube
    • Shipping, Refunds & Cancellation
    • Terms & Conditions
    • Privacy Policy
    • Contact US
    © 2025 Roovari | Baikady Studios. All Rights Reserved.

    Type above and press Enter to search. Press Esc to cancel.

    Sign In or Register

    Welcome Back!

    Login below or Register Now.


    Lost password?

    Register Now!

    Already registered? Login.


    A password will be e-mailed to you.