Subscribe to Updates

    Get the latest creative news from FooBar about art, design and business.

    What's Hot

    ‘ಪೆನ್ ಟು ಪ್ರೀಮಿಯರ್’ನಿಂದ ಮಹಿಳೆಯರಿಗಾಗಿ ಸಣ್ಣ ಕಥೆಗಳ ಸ್ಪರ್ಧೆ | ಆಗಸ್ಟ್ 31 ಕೊನೆಯ ದಿನ

    June 17, 2025

    ಗಡಿನಾಡ ಕನ್ನಡ ಸಾಹಿತ್ಯ ಸಾಂಸ್ಕೃತಿಕ ಸಂಸ್ಥೆ (ರಿ.) ಕಾಸರಗೋಡು ಇದರ ಗೌರವ ಸಲಹೆಗಾರರಾಗಿ ದೀಪಕ್ ಪೆರ್ಮುದೆ ಆಯ್ಕೆ

    June 17, 2025

    ಕವನ | ಅನುಬಂಧ

    June 17, 2025
    Facebook Twitter Instagram
    Facebook Twitter Instagram YouTube
    Roovari
    Account
    Membership Plans
    Login
    • Home
    • News
    • Contact US
    Roovari
    Home » ಶ್ರೀಮತಿ ಪೂರ್ಣಿಮಾ ಸುರೇಶ್ ಅವರ ‘ರಂಗ ರಂಗೋಲಿ’ ಕೃತಿ ಬಿಡುಗಡೆ | ನವೆಂಬರ್ 19ರಂದು
    Book Release

    ಶ್ರೀಮತಿ ಪೂರ್ಣಿಮಾ ಸುರೇಶ್ ಅವರ ‘ರಂಗ ರಂಗೋಲಿ’ ಕೃತಿ ಬಿಡುಗಡೆ | ನವೆಂಬರ್ 19ರಂದು

    November 17, 2023No Comments1 Min Read
    Facebook Twitter Pinterest LinkedIn Tumblr WhatsApp VKontakte Email
    Share
    Facebook Twitter LinkedIn Pinterest Email

    ಬೆಂಗಳೂರು : ಅಮೋಘ (ರಿ.) ಹಿರಿಯಡ್ಕ ಮತ್ತು ಸಪ್ನ ಬುಕ್ ಹೌಸ್ ಬೆಂಗಳೂರು ಇವರ ಆಯೋಜನೆಯಲ್ಲಿ ಶ್ರೀಮತಿ ಪೂರ್ಣಿಮಾ ಸುರೇಶ್ ಅವರ ‘ರಂಗ ರಂಗೋಲಿ’ ಕೃತಿ ಬಿಡುಗಡೆ ಕಾರ್ಯಕ್ರಮವು ದಿನಾಂಕ 19-11-2023ರಂದು ಬೆಳಗ್ಗೆ 11 ಗಂಟೆಗೆ ಬೆಂಗಳೂರಿನ ನರಸಿಂಹರಾಜ ಕಾಲೋನಿಯ 3ನೇ ಮುಖ್ಯ ರಸ್ತೆಯಲ್ಲಿರುವ ‘ಬಿ.ಎಂ.ಶ್ರೀ ಪ್ರತಿಷ್ಠಾನ’ದಲ್ಲಿ ನಡೆಯಲಿದೆ.

    ರಾಷ್ಟ್ರ ಪ್ರಶಸ್ತಿ ವಿಜೇತ ನಿರ್ದೇಶಕರು, ಚಿಂತಕರು ಡಾ. ಟಿ.ಎಸ್. ನಾಗಾಭರಣ ಇವರು ಪುಸ್ತಕ ಬಿಡುಗಡೆ ಮಾಡಲಿದ್ದು, ಕ.ಸಾ.ಪ.ದ ಗೌರವ ಕಾರ್ಯದರ್ಶಿಯಾದ ಡಾ. ಪದ್ಮಿನಿ ನಾಗರಾಜು ಇವರು ಕೃತಿ ಪರಿಚಯ ಮಾಡಲಿದ್ದಾರೆ. ಮಾಧ್ಯಮ ಭಾರತಿ ಭಾರತೀಯ ವಿದ್ಯಾಭವನದ ನಿರ್ದೇಶಕರಾದ ಶ್ರೀ ಎನ್.ಎಸ್. ಶ್ರೀಧರ ಮೂರ್ತಿ ಮುಖ್ಯ ಅತಿಥಿಯಾಗಿ ಭಾಗವಹಿಸಲಿರುವರು. ಕಾರ್ಯಕ್ರಮದ ಮೊದಲು ಖ್ಯಾತ ಗಾಯಕಿ ಭಾಗ್ಯಶ್ರೀ ಗೌಡ ಇವರಿಂದ ಗೀತಗಾಯನ ಕಾರ್ಯಕ್ರಮ ನಡೆಯಲಿದೆ.

    ಕೃತಿಯ ಲೇಖಕಿ ಶ್ರೀಮತಿ ಪೂರ್ಣಿಮಾ ಸುರೇಶ್ ಮತ್ತು ಸಪ್ನ ಬುಕ್ ಹೌಸ್ ಇದರ ಸಂಚಾಲಕರಾದ ಶ್ರೀ ಆರ್. ದೊಡ್ಡೇಗೌಡರು ತಮಗೆಲ್ಲರಿಗೂ ಆತ್ಮೀಯ ಸ್ವಾಗತ ಕೋರಿದ್ದಾರೆ.

    Share. Facebook Twitter Pinterest LinkedIn Tumblr WhatsApp Email
    Previous Articleಕುವೆಂಪು ಶಿಕ್ಷಣ ಚೇತನ ಪ್ರಶಸ್ತಿ ಪ್ರದಾನ ಹಾಗೂ ಮಕ್ಕಳ ನಾಟಕ ಪ್ರದರ್ಶನ | ನವಂಬರ್ 18ರಂದು
    Next Article ‘ಶಂಕರ್ ನಾಗ್ ನಾಟಕೋತ್ಸವ 2023’ | ನವೆಂಬರ್ 20ರಿಂದ 24ರವರೆಗೆ
    roovari

    Add Comment Cancel Reply


    Related Posts

    ಗಡಿನಾಡ ಕನ್ನಡ ಸಾಹಿತ್ಯ ಸಾಂಸ್ಕೃತಿಕ ಸಂಸ್ಥೆ (ರಿ.) ಕಾಸರಗೋಡು ಇದರ ಗೌರವ ಸಲಹೆಗಾರರಾಗಿ ದೀಪಕ್ ಪೆರ್ಮುದೆ ಆಯ್ಕೆ

    June 17, 2025

    ಡಾ. ಸದಾನಂದ ಪೆರ್ಲಗೆ ನಾಡೋಜ ಡಾ.ಕಯ್ಯಾರ ರಾಷ್ಟ್ರೀಯ ಪ್ರಶಸ್ತಿ ಪ್ರದಾನ

    June 17, 2025

    ಬಾಸುಮ ಕೊಡಗು ಇವರ ಕವನ ಸಂಕಲನ ಲೋಕಾರ್ಪಣೆ ಸಮಾರಂಭ | ಜೂನ್ 22

    June 17, 2025

    ವಿಶೇಷ ಲೇಖನ – ಶತಾಯುಷಿ, ಕನ್ನಡದ ಖ್ಯಾತ ಬರಹಗಾರ ಡಾ. ಎ. ಎನ್. ಮೂರ್ತಿರಾವ್

    June 16, 2025

    Add Comment Cancel Reply


    Facebook Twitter Instagram YouTube
    • Shipping, Refunds & Cancellation
    • Terms & Conditions
    • Privacy Policy
    • Contact US
    © 2025 Roovari | Baikady Studios. All Rights Reserved.

    Type above and press Enter to search. Press Esc to cancel.

    Sign In or Register

    Welcome Back!

    Login below or Register Now.


    Lost password?

    Register Now!

    Already registered? Login.


    A password will be e-mailed to you.