Subscribe to Updates

    Get the latest creative news from FooBar about art, design and business.

    What's Hot

    ನಾಡೋಜ ಡಾ. ಸಿದ್ಧಲಿಂಗಯ್ಯನವರ ಪರಿನಿಬ್ಬಾಣ ಸ್ಮರಣಾ ಕಾರ್ಯಕ್ರಮ ಹಾಗೂ ವಿಚಾರ ಸಂಕಿರಣ | ಜೂನ್ 11

    June 9, 2025

    ಯಕ್ಷಗಾನ ಕಲಾವಿದ ಮುಂಡಾಜೆ ಸದಾಶಿವ ಶೆಟ್ಟಿ ವಿಧಿವಶ

    June 9, 2025

    ಕಯ್ಯಾರ ನೆನಪು 110ನೇ ಜನ್ಮದಿನಾಚರಣೆ ಕಾರ್ಯಕ್ರಮ

    June 9, 2025
    Facebook Twitter Instagram
    Facebook Twitter Instagram YouTube
    Roovari
    Account
    Membership Plans
    Login
    • Home
    • News
    • Contact US
    Roovari
    Home » ತೊ. ನಂಜುಂಡಸ್ವಾಮಿ ನೆನೆಪಿನ ಪ್ರಶಸ್ತಿ ಪ್ರದಾನ ಸಮಾರಂಭ | ಫೆಬ್ರವರಿ 10
    Awards

    ತೊ. ನಂಜುಂಡಸ್ವಾಮಿ ನೆನೆಪಿನ ಪ್ರಶಸ್ತಿ ಪ್ರದಾನ ಸಮಾರಂಭ | ಫೆಬ್ರವರಿ 10

    February 8, 2024No Comments1 Min Read
    Facebook Twitter Pinterest LinkedIn Tumblr WhatsApp VKontakte Email
    Share
    Facebook Twitter LinkedIn Pinterest Email

    ಬೆಂಗಳೂರು : ಬೆಂಗಳೂರಿನ ಉಳ್ಳಾಲು ಗ್ರಾಮದಲ್ಲಿರುವ ತೊ. ನಂಜುಂಡಸ್ವಾಮಿ ಗೆಳೆಯರ ಬಳಗದ ವತಿಯಿಂದ ತೊಟವಾಡಿ ನಂಜುಂಡಸ್ವಾಮಿ ನೆನೆಪಿನ ಪ್ರಶಸ್ತಿ ಪ್ರದಾನ ಸಮಾರಂಭವು ಬೆಂಗಳೂರಿನ ಮಲ್ಲತ್ತಹಳ್ಳಿ ಸಾಂಸ್ಕೃತಿಕ ಸಮುಚ್ಚಯ ಆವರಣದಲ್ಲಿರುವ ಕಲಾಗ್ರಾಮದಲ್ಲಿ ದಿನಾಂಕ 10-02-2024ರಂದು ನಡೆಯಲಿರುವುದು.

    ಎರಡನೇ ವರ್ಷದ ಪ್ರಶಸ್ತಿಯನ್ನು ನಾಟಕಕಾರ, ಕಥೆ ಮತ್ತು ಕಾದಂಬರಿಕಾರರಾದ ಶ್ರೀ ಹೂಲಿ ಶೇಖರ್ ಇವರಿಗೆ ಪ್ರದಾನ ಮಾಡಲಾಗುವುದು. ಇದೇ ಸಂದರ್ಭದಲ್ಲಿ ಶ್ರೀ ಜೋಗಿಲ ಸಿದ್ಧರಾಜು ಮತ್ತು ತಂಡದವರಿಂದ ರಂಗಗೀತೆ ಮತ್ತು ಜನಪದ ಗಾಯನ ಹಾಗೂ ಮೈಸೂರಿನ ನಟನ ತಂಡದವರು ಶ್ರೀಪಾದ ಭಟ್ ಇವರ ನಿರ್ದೇಶನದಲ್ಲಿ ‘ಕಣಿವೆಯ ಹಾಡು’ ನಾಟಕ ಪ್ರದರ್ಶನ ನೀಡಲಿದ್ದಾರೆ.

    Share. Facebook Twitter Pinterest LinkedIn Tumblr WhatsApp Email
    Previous Articleಪುತ್ತೂರು ಮಹತೋಭಾರ ಶ್ರೀ ಮಹಾಲಿಂಗೇಶ್ವರ ದೇವಸ್ಥಾನದಲ್ಲಿ ‘ವಾಲಿ ಮೋಕ್ಷ’ ತಾಳಮದ್ದಳೆ
    Next Article ಮಂಡ್ಯದಲ್ಲಿ 87ನೇ ಅಖಿಲ ಭಾರತ ಕನ್ನಡ ಸಾಹಿತ್ಯ ಸಮ್ಮೇಳನ | ಜೂನ್ 7, 8 ಮತ್ತು 9
    roovari

    Add Comment Cancel Reply


    Related Posts

    ನಾಡೋಜ ಡಾ. ಸಿದ್ಧಲಿಂಗಯ್ಯನವರ ಪರಿನಿಬ್ಬಾಣ ಸ್ಮರಣಾ ಕಾರ್ಯಕ್ರಮ ಹಾಗೂ ವಿಚಾರ ಸಂಕಿರಣ | ಜೂನ್ 11

    June 9, 2025

    ಕಯ್ಯಾರ ನೆನಪು 110ನೇ ಜನ್ಮದಿನಾಚರಣೆ ಕಾರ್ಯಕ್ರಮ

    June 9, 2025

    ಕೇರಳ ರಾಜ್ಯ ಕನ್ನಡ ಚುಟುಕು ಸಾಹಿತ್ಯ ಪರಿಷತ್ತಿನಿಂದ ‘ಸಾಹಿತ್ಯ ಅಭಿಯಾನ -1’ | ಜೂನ್ 14

    June 9, 2025

    ಕವನ – ಚೆಲುವಿನ ಸೃಷ್ಟಿ

    June 7, 2025

    Add Comment Cancel Reply


    Facebook Twitter Instagram YouTube
    • Shipping, Refunds & Cancellation
    • Terms & Conditions
    • Privacy Policy
    • Contact US
    © 2025 Roovari | Baikady Studios. All Rights Reserved.

    Type above and press Enter to search. Press Esc to cancel.

    Sign In or Register

    Welcome Back!

    Login below or Register Now.


    Lost password?

    Register Now!

    Already registered? Login.


    A password will be e-mailed to you.