Subscribe to Updates

    Get the latest creative news from FooBar about art, design and business.

    What's Hot

    ಪುಸ್ತಕ ವಿಮರ್ಶೆ | ಮಾಲತಿ ಪಟ್ಟಣಶೆಟ್ಟಿಯವರ ‘ಬಗೆದಷ್ಟು ಜೀವಜಲ’ ಸಂಕಲನ

    February 3, 2026

    ಸಾಹಿತಿ ನಾ. ಡಿಸೋಜ ದತ್ತಿ ಮಕ್ಕಳ ಕಥಾ ಸ್ಪರ್ಧೆ | ಫೆಬ್ರುವರಿ 10

    February 3, 2026

    ಕಲಾಂಗಣದಲ್ಲಿ ಸುರ್ ಸೊಭಾಣ್ ಮಕ್ಕಳಿಂದ ‘ಸುರ್ ಸುರಾಯ್’

    February 3, 2026
    Facebook Twitter Instagram
    Facebook Twitter Instagram YouTube
    Roovari
    Account
    Membership Plans
    Login
    • Home
    • News
    • Contact US
    Roovari
    Home » ತಿಂಗಳ ಸರಣಿಯಲ್ಲಿ ‘ಅಂಗದ ಸಂಧಾನ’ ತಾಳಮದ್ದಳೆ
    Yakshagana

    ತಿಂಗಳ ಸರಣಿಯಲ್ಲಿ ‘ಅಂಗದ ಸಂಧಾನ’ ತಾಳಮದ್ದಳೆ

    March 28, 2024No Comments1 Min Read
    Facebook Twitter Pinterest LinkedIn Tumblr WhatsApp VKontakte Email
    Share
    Facebook Twitter LinkedIn Pinterest Email

    ಪುತ್ತೂರು : ಶ್ರೀ ಆಂಜನೇಯ ಯಕ್ಷಗಾನ ಕಲಾ ಸಂಘ ಬೊಳುವಾರು ವತಿಯಿಂದ ತಿಂಗಳ ಸರಣಿ ತಾಳಮದ್ದಳೆಯು ಬನ್ನೂರು ಸಮೀಪದ‌ ಭಾರತೀ ನಗರದ ಶ್ರೀ ಬಲಮುರಿ ವಿದ್ಯಾಗಣಪತಿ ದೇವಸ್ಥಾನದಲ್ಲಿ ದಿನಾಂಕ 26-03-2024ರಂದು ‘ಅಂಗದ ಸಂಧಾನ’ ತಾಳಮದ್ದಳೆ ನಡೆಯಿತು.

    ಹಿಮ್ಮೇಳದಲ್ಲಿ ಯಲ್.ಯನ್. ಭಟ್, ಆನಂದ ಸವಣೂರು, ಪ್ರೊ. ದಂಬೆ ಈಶ್ವರ ಶಾಸ್ತ್ರೀ, ಅಚ್ಯುತ ಪಾಂಗಣ್ಣಾಯ, ಮಾಸ್ಟರ್ ಪರೀಕ್ಷಿತ್ ಮತ್ತು ಮಾಸ್ಟರ್ ಅಮೋಘ ಕೃಷ್ಣ ‌ ಸಹಕರಿಸಿದರು. ಮುಮ್ಮೇಳದಲ್ಲಿ ಶ್ರೀ ರಾಮ‌ (ಭಾಸ್ಕರ್ ಬಾರ್ಯ ಮತ್ತು ಬಡೆಕ್ಕಿಲ ಚಂದ್ರಶೇಖರ ಭಟ್), ರಾವಣ (ಪಕಳಕುಂಜ ಶ್ಯಾಮ್ ಭಟ್), ಪ್ರಹಸ್ತ (ಗುಂಡ್ಯಡ್ಕ ಈಶ್ವರ ಭಟ್), ಸಾರಣ (ಗುಡ್ಡಪ್ಪ ಬಲ್ಯ), ಸುಗ್ರೀವ (ದುಗ್ಗಪ್ಪ‌ ಯನ್.) ಮತ್ತು ಅಂಗದ (ಅಚ್ಯುತ ಪಾಂಗಣ್ಣಾಯ) ಸಹಕರಿಸಿದರು.

    Share. Facebook Twitter Pinterest LinkedIn Tumblr WhatsApp Email
    Previous Articleಕಾರ್ಕಳದ ಶ್ರೀ ಭುವನೇಂದ್ರ ಕಾಲೇಜಿನಲ್ಲಿ ‘ರಾಷ್ಟ್ರೀಯ ವಿಚಾರ ಸಂಕಿರಣ’ | ಮಾರ್ಚ್ 30
    Next Article ‘ಶಂಭು ಹೆಗಡೆ ರಾಷ್ಟ್ರೀಯ ನಾಟ್ಯೋತ್ಸವ’ದಲ್ಲಿ ಸಾಧಕರಿಗೆ ಸನ್ಮಾನ
    roovari

    Add Comment Cancel Reply


    Related Posts

    ಬೇಕಲದಲ್ಲಿ ‘ಸಮನ್ವಯ ಗಡಿನಾಡ ಜಾನಪದ ಉತ್ಸವ’ | ಫೆಬ್ರುವರಿ 01

    January 31, 2026

    ಬೆಂಗಳೂರಿನ ಕಲಾಗ್ರಾಮದಲ್ಲಿ ‘ಭಾರತ ರಂಗ ಮಹೋತ್ಸವ ಹಾಗೂ ರಂಗ ಪರಿಷೆ’ | ಫೆಬ್ರವರಿ 01ರಿಂದ 06

    January 31, 2026

    ಶ್ರೀ ಆಂಜನೇಯ ಮಂತ್ರಾಲಯದಲ್ಲಿ ಪಾಕ್ಷಿಕ ತಾಳಮದ್ದಳೆ

    January 31, 2026

    ಪ್ರಸಿದ್ಧ ಹಾಸ್ಯಗಾರ ಮಹೇಶ ಮಣಿಯಾಣಿಯವರು ‘ವನಜ-ಸುಜನಾ ರಂಗಮನೆ ಪ್ರಶಸ್ತಿ’ಗೆ ಆಯ್ಕೆ

    January 29, 2026

    Add Comment Cancel Reply


    Facebook Twitter Instagram YouTube
    • Shipping, Refunds & Cancellation
    • Terms & Conditions
    • Privacy Policy
    • Contact US
    © 2026 Roovari | Baikady Studios. All Rights Reserved.

    Type above and press Enter to search. Press Esc to cancel.

    Sign In or Register

    Welcome Back!

    Login below or Register Now.


    Lost password?

    Register Now!

    Already registered? Login.


    A password will be e-mailed to you.