Subscribe to Updates

    Get the latest creative news from FooBar about art, design and business.

    What's Hot

    ಕೊಡಿಯಾಲ್‌ಗುತ್ತು ಕಲೆ ಮತ್ತು ಸಂಸ್ಕೃತಿ ಕೇಂದ್ರದಲ್ಲಿ ಬೈಠಕ್ @ ಕೊಡಿಯಾಲ್‌ಗುತ್ತು ಸಂಗೀತ ಕಛೇರಿ | ಜೂನ್ 21

    June 16, 2025

    ಪುಸ್ತಕ ವಿಮರ್ಶೆ | ನಿರಂಜನರ ‘ಚಿರಸ್ಮರಣೆ’

    June 16, 2025

    ಬೆಂಗಳೂರಿನ ಸೇವಾ ಸದನದಲ್ಲಿ ‘ಗಾಯನ ಸನ್ಮಾನ ವಂದನ’ ಕಾರ್ಯಕ್ರಮ | ಜೂನ್ 21

    June 16, 2025
    Facebook Twitter Instagram
    Facebook Twitter Instagram YouTube
    Roovari
    Account
    Membership Plans
    Login
    • Home
    • News
    • Contact US
    Roovari
    Home » ಉಡುಪಿಯಲ್ಲಿ ‘ತುಳುವ ವಸ್ತು ಪ್ರಪಂಚ’ ಕೃತಿ ಲೋಕಾರ್ಪಣೆ | ಏಪ್ರಿಲ್ 6
    Book Release

    ಉಡುಪಿಯಲ್ಲಿ ‘ತುಳುವ ವಸ್ತು ಪ್ರಪಂಚ’ ಕೃತಿ ಲೋಕಾರ್ಪಣೆ | ಏಪ್ರಿಲ್ 6

    April 2, 2024No Comments1 Min Read
    Facebook Twitter Pinterest LinkedIn Tumblr WhatsApp VKontakte Email
    Share
    Facebook Twitter LinkedIn Pinterest Email

    ಉಡುಪಿ : ಬಂಟ್ವಾಳ ಸಂಚಯಗಿರಿಯ ರಾಣಿ ಅಬ್ಬಕ್ಕ ತುಳು ಅಧ್ಯಯನ ಕೇಂದ್ರ ತುಳು ಬದುಕು ವಸ್ತು ಸಂಗ್ರಹಾಲಯ ಮತ್ತು ಉಡುಪಿ ಅಜ್ಜರಕಾಡಿನ ಡಾ. ಜಿ. ಶಂಕರ್ ಸರಕಾರಿ ಮಹಿಳಾ ಪ್ರಥಮ ದರ್ಜೆ ಕಾಲೇಜು ಮತ್ತು ಸ್ನಾತಕೋತ್ತರ ಅಧ್ಯಯನ ಕೇಂದ್ರ ಇದರ ಆಶ್ರಯದಲ್ಲಿ ಡಾ. ಮಾಲತಿ ಕೃಷ್ಣಮೂರ್ತಿ ಇವರ ‘ಭಾಸ್ಕರಾನಂದ ಸಾಲೆತ್ತೂರರ ತುಳುವ ವಸ್ತು ಪ್ರಪಂಚ’ ಎಂಬ ಕೃತಿ ಲೋಕಾರ್ಪಣೆಯು ದಿನಾಂಕ 06-04-2024ರಂದು ಕಾಲೇಜು ಸಭಾಂಗಣದಲ್ಲಿ ನಡೆಯಲಿದೆ.

    ಈ ಕಾರ್ಯಕ್ರಮದ ಅಧ್ಯಕ್ಷತೆಯನ್ನು ಉಡುಪಿ ಅಜ್ಜರಕಾಡಿನ ಡಾ. ಜಿ. ಶಂಕರ್ ಸರಕಾರಿ ಮಹಿಳಾ ಪ್ರಥಮ ದರ್ಜೆ ಕಾಲೇಜು ಮತ್ತು ಸ್ನಾತಕೋತ್ತರ ಅಧ್ಯಯನ ಕೇಂದ್ರದ ಪ್ರಾಂಶುಪಾಲರಾದ ಡಾ. ಭಾಸ್ಕರ ಶೆಟ್ಟಿ ಎಸ್. ಇವರು ವಹಿಸಲಿದ್ದು, ಕಲ್ಯಾಣಪುರ ಮಿಲಾಗ್ರಿಸ್ ಕಾಲೇಜಿನ ಪ್ರಾಂಶುಪಾಲರಾದ ಡಾ. ವಿನ್ಸೆಂಟ್ ಆಳ್ವ ಇವರು ಕೃತಿ ಬಿಡುಗಡೆ ಮಾಡಲಿದ್ದಾರೆ.

    Share. Facebook Twitter Pinterest LinkedIn Tumblr WhatsApp Email
    Previous Articleಶ್ರೀ ಆಂಜನೇಯ ಯಕ್ಷಗಾನ ಕಲಾಸಂಘದಿಂದ ‘ಉರಗಾಸ್ತ್ರ ಪ್ರಯೋಗ’ ಯಕ್ಷಗಾನ ತಾಳಮದ್ದಳೆ 
    Next Article ಸುರತ್ಕಲ್ ನಲ್ಲಿ ಕರ್ನಾಟಕ ಶಾಸ್ತ್ರೀಯ ಸಂಗೀತ ಮತ್ತು ‘ಉದಯರಾಗ – 52’ | ಏಪ್ರಿಲ್ 6 ಮತ್ತು 7
    roovari

    Add Comment Cancel Reply


    Related Posts

    ಪುಸ್ತಕ ವಿಮರ್ಶೆ | ನಿರಂಜನರ ‘ಚಿರಸ್ಮರಣೆ’

    June 16, 2025

    ಉಡುಪಿಯ ಎಂ.ಜಿ.ಎಂ. ಕಾಲೇಜಿನಲ್ಲಿ ಸುಪ್ತದೀಪ್ತಿಯವರ ನೂತನ ಕೃತಿಗಳ ಅನಾವರಣ | ಜೂನ್ 21

    June 16, 2025

    ಪಾರ್ವತಿ ಜಿ. ಐತಾಳರ ‘ಮಲೆಯಾಳ ಸಾಹಿತ್ಯದಲ್ಲಿ ಮಹಿಳಾ ಧ್ವನಿಗಳು’ ಕೃತಿ ಲೋಕಾರ್ಪಣೆ

    June 16, 2025

    ಯಶಸ್ವಿಯಾಗಿ ಜರಗಿದ ಭಾವಗೀತೆಗಳ ಹರಿಕಾರ ಎಚ್.ಎಸ್.ವಿ. ನುಡಿನಮನ ಮತ್ತು ಮುಂಗಾರು ಕಾವ್ಯೋತ್ಸವ

    June 16, 2025

    Add Comment Cancel Reply


    Facebook Twitter Instagram YouTube
    • Shipping, Refunds & Cancellation
    • Terms & Conditions
    • Privacy Policy
    • Contact US
    © 2025 Roovari | Baikady Studios. All Rights Reserved.

    Type above and press Enter to search. Press Esc to cancel.

    Sign In or Register

    Welcome Back!

    Login below or Register Now.


    Lost password?

    Register Now!

    Already registered? Login.


    A password will be e-mailed to you.