Subscribe to Updates

    Get the latest creative news from FooBar about art, design and business.

    What's Hot

    ಕೊಪ್ಪಳದ ಚುಟುಕು ಸಾಹಿತ್ಯ ಪರಿಷತ್ ವತಿಯಿಂದ ರಾಜ್ಯಮಟ್ಟದ ಆರತಕ್ಷತೆ ಕವಿಗೋಷ್ಠಿ

    May 31, 2025

    ‘ದಾಸವಾಣಿ’ ಹವಲ್ದಾರ್ ತಂಡದವರಿಂದ ದಾಸರ ಕೃತಿಗಳ ಅಮೋಘ ಗಾಯನ ಕಾರ್ಯಕ್ರಮ | ಜೂನ್ 01

    May 31, 2025

    ನಟನ ರಂಗಶಾಲೆಯಲ್ಲಿ ಮಕ್ಕಳ ‘ಅಭಿನಯ ಮತ್ತು ರಂಗ ತರಬೇತಿ’ | ಜೂನ್ 08

    May 31, 2025
    Facebook Twitter Instagram
    Facebook Twitter Instagram YouTube
    Roovari
    Account
    Membership Plans
    Login
    • Home
    • News
    • Contact US
    Roovari
    Home » ಬೆಂಗಳೂರಿನಲ್ಲಿ ‘ಶ್ರೀ ಶ್ಯಾಮ ಶಾಸ್ತ್ರಿಗಳಿಗೆ ನಮನ’ ಕಾರ್ಯಕ್ರಮ | ಏಪ್ರಿಲ್ 27
    Bharathanatya

    ಬೆಂಗಳೂರಿನಲ್ಲಿ ‘ಶ್ರೀ ಶ್ಯಾಮ ಶಾಸ್ತ್ರಿಗಳಿಗೆ ನಮನ’ ಕಾರ್ಯಕ್ರಮ | ಏಪ್ರಿಲ್ 27

    April 24, 2024No Comments1 Min Read
    Facebook Twitter Pinterest LinkedIn Tumblr WhatsApp VKontakte Email
    Share
    Facebook Twitter LinkedIn Pinterest Email

    ಬೆಂಗಳೂರು : ‘ನಟನಂ’ ನೃತ್ಯ ಸಂಸ್ಥೆಯ ವತಿಯಿಂದ ಆಚಾರ್ಯ ಶ್ರೀಮತಿ ಡಾ. ರಕ್ಷಾ ಕಾರ್ತಿಕ್ ಮತ್ತು ಅವರ ಶಿಷ್ಯ ವೃಂದದವರಿಂದ ‘ಶ್ರೀ ಶ್ಯಾಮ ಶಾಸ್ತ್ರಿಗಳಿಗೆ ನಮನ’ ಕಾರ್ಯಕ್ರಮವು ದಿನಾಂಕ 27-04-2024ರಂದು ಸಂಜೆ ಗಂಟೆ 5.45ಕ್ಕೆ ಬೆಂಗಳೂರಿನ ಜಯನಗರ, 4ನೇ ಬ್ಲಾಕ್, 11ನೇ ಮೈನ್ ರೋಡ್, 31ನೇ ಕ್ರಾಸ್ ಇಲ್ಲಿರುವ ಯುವಕ ಸಂಘದಲ್ಲಿ ನಡೆಯಲಿದೆ.

    ಈ ನೃತ್ಯ ಕಾರ್ಯಕ್ರಮಕ್ಕೆ ನಟ್ಟುವಾಂಗಂನಲ್ಲಿ ವಿದ್ವಾನ್ ದೇವರಾಜು ಬಿ.ವಿ., ಹಾಡುಗಾರಿಕೆಯಲ್ಲಿ ವಿದ್ವಾನ್ ಬಾಲಸುಬ್ರಹ್ಮಣ್ಯ ಶರ್ಮ, ಮೃದಂಗದಲ್ಲಿ ವಿದ್ವಾನ್ ಶ್ರೀಹರಿ ರಂಗಸ್ವಾಮಿ, ವೀಣೆಯಲ್ಲಿ ವಿದ್ವಾನ್ ಪ್ರಶಾಂತ್, ಕೊಳಲಿನಲ್ಲಿ ವಿದ್ವಾನ್ ಜಯರಾಂ ಕಿಕ್ಕೇರಿ ಮತ್ತು ರಿದಂ ಪ್ಯಾಡ್ ನಲ್ಲಿ ವಿದ್ವಾನ್ ಪ್ರಸನ್ನ ಕುಮಾರ್ ಇವರುಗಳು ಸಹಕರಿಸಲಿದ್ದಾರೆ.

     

    Share. Facebook Twitter Pinterest LinkedIn Tumblr WhatsApp Email
    Previous Articleಆಳ್ವಾಸ್ ನಲ್ಲಿ ರಂಗಭೂಮಿ ಪ್ರತಿಭೆಗಳಿಗೆ ಉಚಿತ ಶಿಕ್ಷಣ | ಕೊನೆಯ ದಿನಾಂಕ ಏಪ್ರಿಲ್ 30
    Next Article ಮಂಗಳೂರಿನಲ್ಲಿ ದಿವಂಗತ ಶರವು ರಾಮಕೃಷ್ಣ ಶಾಸ್ತ್ರಿ ಸಂಸ್ಮರಣಾ ಪ್ರಶಸ್ತಿ ಪ್ರದಾನ
    roovari

    Add Comment Cancel Reply


    Related Posts

    ಕೊಪ್ಪಳದ ಚುಟುಕು ಸಾಹಿತ್ಯ ಪರಿಷತ್ ವತಿಯಿಂದ ರಾಜ್ಯಮಟ್ಟದ ಆರತಕ್ಷತೆ ಕವಿಗೋಷ್ಠಿ

    May 31, 2025

    ‘ದಾಸವಾಣಿ’ ಹವಲ್ದಾರ್ ತಂಡದವರಿಂದ ದಾಸರ ಕೃತಿಗಳ ಅಮೋಘ ಗಾಯನ ಕಾರ್ಯಕ್ರಮ | ಜೂನ್ 01

    May 31, 2025

    ಬೆಂಗಳೂರಿನಲ್ಲಿ ಪುರಸ್ಕಾರ ಪ್ರದಾನ ಸಮಾರಂಭ ಮತ್ತು ಭಾರತೀಯ ನಾದ ಸೌರಭ ಸಂಗೀತೋತ್ಸವ | ಜೂನ್ 01

    May 31, 2025

    ಪಟ್ಲ ಸಂಭ್ರಮದಲ್ಲಿ ರಾಜ್ಯಮಟ್ಟದ ಕುಣಿತ ಭಜನಾ ಸ್ಪರ್ಧೆ

    May 30, 2025

    Add Comment Cancel Reply


    Facebook Twitter Instagram YouTube
    • Shipping, Refunds & Cancellation
    • Terms & Conditions
    • Privacy Policy
    • Contact US
    © 2025 Roovari | Baikady Studios. All Rights Reserved.

    Type above and press Enter to search. Press Esc to cancel.

    Sign In or Register

    Welcome Back!

    Login below or Register Now.


    Lost password?

    Register Now!

    Already registered? Login.


    A password will be e-mailed to you.