Subscribe to Updates

    Get the latest creative news from FooBar about art, design and business.

    What's Hot

    ಯಕ್ಷಗಾನ ವೃತ್ತಿ ಮೇಳದ ಕಲಾವಿದರಿಗೆ ಮಾರ್ಗದರ್ಶಿ ಶಿಬಿರ | ಜುಲೈ 01

    June 7, 2025

    ಮೈಸೂರಿನ ರಂಗಯಾನ ಟ್ರಸ್ಟ್ ಸಂಸ್ಥೆಯಿಂದ ರಂಗಭೂಮಿ ಡಿಪ್ಲೋಮಾಕ್ಕೆ ಅರ್ಜಿ ಆಹ್ವಾನ

    June 7, 2025

    ಕನ್ನಡ ಸಾಹಿತ್ಯ ಪರಿಷತ್ತಿನಲ್ಲಿ ಸಾಹಿತಿಗಳ ಜನ್ಮದಿನಾಚರಣೆ

    June 7, 2025
    Facebook Twitter Instagram
    Facebook Twitter Instagram YouTube
    Roovari
    Account
    Membership Plans
    Login
    • Home
    • News
    • Contact US
    Roovari
    Home » ಕರ್ನಾಟಕ ವಿದ್ಯಾವರ್ಧಕ ಸಂಘದ ವತಿಯಿಂದ ಕಥೆ, ಕಾವ್ಯ ಸ್ಪರ್ಧೆ | ಕೊನೆಯ ದಿನಾಂಕ ಮೇ 20
    Competition

    ಕರ್ನಾಟಕ ವಿದ್ಯಾವರ್ಧಕ ಸಂಘದ ವತಿಯಿಂದ ಕಥೆ, ಕಾವ್ಯ ಸ್ಪರ್ಧೆ | ಕೊನೆಯ ದಿನಾಂಕ ಮೇ 20

    April 29, 2024No Comments1 Min Read
    Facebook Twitter Pinterest LinkedIn Tumblr WhatsApp VKontakte Email
    Share
    Facebook Twitter LinkedIn Pinterest Email

    ಧಾರವಾಡ : ಕರ್ನಾಟಕ ವಿದ್ಯಾವರ್ಧಕ ಸಂಘ ಧಾರವಾಡ ಇದರ ವತಿಯಿಂದ ನಾಡೋಜ ಚೆನ್ನವೀರ ಕಣವಿ ಮತ್ತು ಶ್ರೀಮತಿ ಶಾಂತಾದೇವಿ ಕಣವಿ ದತ್ತಿ ಕನ್ನಡದ ಯುವ ಲೇಖಕರಿಗಾಗಿ ‘ನಾಡೋಜ ಚೆನ್ನವೀರ ಕಣವಿ ಕಾವ್ಯ ಸ್ಪರ್ಧೆ ಮತ್ತು ಶ್ರೀಮತಿ ಶಾಂತಾದೇವಿ ಕಣವಿ ಕಥಾ ಸ್ಪರ್ಧೆ- 2024’

    ಸೂಚನೆಗಳು :
    * ಸ್ಪರ್ಧೆಯಲ್ಲಿ ಭಾಗವಹಿಸುವವರ ವಯೋಮಿತಿ 18ರಿಂದ 35 ವರ್ಷ
    * ಬರಹಗಳನ್ನು ಕಳಿಸಲು ಕೊನೆಯ ದಿನಾಂಕ 20-05-2024
    * ಕಡ್ಡಾಯವಾಗಿ ಆಧಾರ ಕಾರ್ಡ ಝರಾಕ್ಸ್ ಪ್ರತಿ ಕಳಿಸಬೇಕು.
    * ಕಥೆ ಮತ್ತು ಕವನಗಳು ಸ್ವತಂತ್ರವಾಗಿರಬೇಕು.
    * ವಿಷಯದ ಆಯ್ಕೆಯ ಸ್ವಾತಂತ್ರ್ಯವಿರುತ್ತದೆ.
    * ಈವರೆಗೂ ಎಲ್ಲಿಯೂ ಪ್ರಕಟವಾಗಿರಬಾರದು.
    * ನುಡಿ ತಂತ್ರಾಂಶದೊಂದಿಗೆ ವರ್ಡ್ ಫೈಲ್ ನಲ್ಲಿ ಟೈಫ್ ಮಾಡಿ ಇ-ಮೇಲ್ ಮೂಲಕ ಕಳಿಸಬೇಕು.
    * ನಿರ್ಣಾಯಕರ ನಿರ್ಣಯವೇ ಅಂತಿಮ.
    * ಎರಡೂ ವಿಭಾಗಗಳಲ್ಲಿ ಆಯ್ಕೆಯಾದ ಮೊದಲ ಮೂರು ಕವನಗಳಿಗೆ/ಬರಹಗಳಿಗೆ ಜೂನ್ 25ರಂದು ಡಾ. ಚನ್ನವೀರ ಕಣವಿ ಜನ್ಮದಿನಾಚರಣೆ ಕಾರ್ಯಕ್ರಮದಲ್ಲಿ ಬಹುಮಾನ ನೀಡಲಾಗುವುದು.
    * ಕವನ ಮತ್ತು ಕಥೆಗಳನ್ನು ಈ ಕೆಳಗಿನ ಮಿಂಚಂಚೆ ವಿಳಾಸಕ್ಕೆ ಮಾತ್ರ ಕಳುಹಿಸಬೇಕು.
    * ಇ-ಮೇಲ್ [email protected]
    * ಹೆಚ್ಚಿನ ವಿವರಗಳಿಗಾಗಿ 0836 -2440283ಗೆ ಕಚೇರಿ ವೇಳೆ – ಬೆಳಿಗ್ಗೆ 9-30ರಿಂದ ಮಧ್ಯಾಹ್ನ 1-00 ಗಂಟೆ ಹಾಗೂ ಸಾಯಂಕಾಲ 4ರಿಂದ 8-30ರವರೆಗೆ ಸಂಪರ್ಕಿಸಬಹುದು.

    Share. Facebook Twitter Pinterest LinkedIn Tumblr WhatsApp Email
    Previous Article‘ನೃತ್ಯ ಶಂಕರ’ದಲ್ಲಿ ಉಡುಪಿಯ ಕುಮಾರಿ ಶ್ರದ್ಧಾ ಕೆ. ಭಟ್ ಇವರಿಂದ ಏಕವ್ಯಕ್ತಿ ಭರತನಾಟ್ಯ
    Next Article ಶ್ರೀ ಆಂಜನೇಯ ಮಂತ್ರಾಲಯದಲ್ಲಿ ‘ಕುಂಭಕರ್ಣ ಕಾಳಗ’ ತಾಳಮದ್ದಳೆ ಮತ್ತು ನುಡಿನಮನ
    roovari

    Add Comment Cancel Reply


    Related Posts

    ಕನ್ನಡ ಸಾಹಿತ್ಯ ಪರಿಷತ್ತಿನಲ್ಲಿ ಸಾಹಿತಿಗಳ ಜನ್ಮದಿನಾಚರಣೆ

    June 7, 2025

    Article | The End of an Era in the Malayalam Literary World

    June 7, 2025

    ಪ್ರೊ. ಕು.ಶಿ. ಹರಿದಾಸ ಭಟ್ ಶತಮಾನೋತ್ಸವ ಜಾನಪದ ಪ್ರಶಸ್ತಿ ಹಾಗೂ ಪ್ರೊ. ಕು.ಶಿ. ಹರಿದಾಸ ಭಟ್ ಜಾನಪದ ಪ್ರಶಸ್ತಿ ಪ್ರಕಟ

    June 7, 2025

    ದೇರಳಕಟ್ಟೆಯ ವಿದ್ಯಾರತ್ನ ಆಂಗ್ಲ ಮಾಧ್ಯಮ ಶಾಲೆಯಲ್ಲಿ 105ನೇ ‘ಸಾಹಿತ್ಯ ಅಭಿರುಚಿ ಕಾರ್ಯಕ್ರಮ’ | ಜೂನ್ 10

    June 7, 2025

    Add Comment Cancel Reply


    Facebook Twitter Instagram YouTube
    • Shipping, Refunds & Cancellation
    • Terms & Conditions
    • Privacy Policy
    • Contact US
    © 2025 Roovari | Baikady Studios. All Rights Reserved.

    Type above and press Enter to search. Press Esc to cancel.

    Sign In or Register

    Welcome Back!

    Login below or Register Now.


    Lost password?

    Register Now!

    Already registered? Login.


    A password will be e-mailed to you.