Subscribe to Updates

    Get the latest creative news from FooBar about art, design and business.

    What's Hot

    ರಂಗಸಂಗಾತಿ ಸಾಂಸ್ಕೃತಿಕ ಪ್ರತಿಷ್ಠಾನದ 17ನೇ ವಾರ್ಷಿಕೋತ್ಸವ | ಜುಲೈ 07

    June 30, 2025

    ಮಂಗಳೂರು ವಿಶ್ವವಿದ್ಯಾನಿಲಯದಲ್ಲಿ ‘ಯಕ್ಷಮಂಗಳ ಪ್ರಶಸ್ತಿ’ ಮತ್ತು ‘ಯಕ್ಷಮಂಗಳ ಕೃತಿ ಪ್ರಶಸ್ತಿ’ ಪ್ರದಾನ

    June 30, 2025

    ಉಪ್ಪಿನಂಗಡಿಯ ಶ್ರೀರಾಮ ಶಾಲೆಯಲ್ಲಿ ‘ಯಕ್ಷ ಶಿಕ್ಷಣ’ ಉಚಿತ ಯಕ್ಷಗಾನ ತರಬೇತಿ ಉದ್ಘಾಟನೆ

    June 30, 2025
    Facebook Twitter Instagram
    Facebook Twitter Instagram YouTube
    Roovari
    Account
    Membership Plans
    Login
    • Home
    • News
    • Contact US
    Roovari
    Home » ‘ಯಶೋ ಮಾಧ್ಯಮ-2024’ಕ್ಕೆ ರಾಜೇಶ್ ಶೆಟ್ಟಿ ಆಯ್ಕೆ
    Awards

    ‘ಯಶೋ ಮಾಧ್ಯಮ-2024’ಕ್ಕೆ ರಾಜೇಶ್ ಶೆಟ್ಟಿ ಆಯ್ಕೆ

    June 20, 2024No Comments1 Min Read
    Facebook Twitter Pinterest LinkedIn Tumblr WhatsApp VKontakte Email
    Share
    Facebook Twitter LinkedIn Pinterest Email

    ಬೆಂಗಳೂರು : ಬೆಂಗಳೂರಿನ ರಾಜಾಜಿನಗರದ ಸ್ಪಂದನಾ ಸೇವಾ ಸಂಸ್ಥೆಯು ಕೊಡಮಾಡುವ ‘ಯಶೋ ಮಾಧ್ಯಮ ಪ್ರಶಸ್ತಿ’ಗೆ ಕರ್ನಾಟಕ ರಾಜ್ಯ ಕಾರ್ಯನಿರತ ಪತ್ರಕರ್ತರ ಸಂಘದ ಉಡುಪಿ ಜಿಲ್ಲೆಯ ಆಧ್ಯಕ್ಷರಾದ ರಾಜೇಶ್ ಶೆಟ್ಟಿಯವರು ಆಯ್ಕೆಯಾಗಿದ್ದಾರೆ. ದಿನಾಂಕ 22-06-2024ರ ಶನಿವಾರ ಬೆಳಿಗ್ಗೆ ಉಡುಪಿ ಜಿಲ್ಲೆಯ ಕಲ್ಯಾಣಪುರದ ಹಿಂದೂ ಹಿರಿಯ ಪ್ರಾಥಮಿಕ ಶಾಲೆಯಲ್ಲಿ ನಡೆಯುವ ಉಚಿತ ನೋಟ್ ಪುಸ್ತಕ ವಿತರಣಾ ಸಮಾರಂಭದಲ್ಲಿ ‘ಯಶೋ ಮಾಧ್ಯಮ-2024’ ಪ್ರಶಸ್ತಿಯನ್ನು ವಿತರಿಸಲಾಗುವುದು.

    ರಾಜೇಶ್ ಶೆಟ್ಪಿಯವರ ಪರಿಚಯ :
    ಅಲೆವೂರಿನ ದಿವಂಗತ ಸಂಜೀವ ಶೆಟ್ಟಿ ಮತ್ತು ಉಷಾ ಶೆಟ್ಟಿ ದಂಪತಿಗಳ ಸುಪುತ್ರರಾಗಿರುವ ರಾಜೇಶ್ ಶೆಟ್ಪಿಯವರು ಮಣಿಪಾಲ ಜ್ಯೂನಿಯರ್ ಕಾಲೇಜು ಮತ್ತು ಡಾ.ಟಿ.ಎಂ.ಎ.ಪೈ ಪಾಲಿಟೆಕ್ನಿಕ್ ನಲ್ಲಿ ಡಿಪ್ಲೊಮಾ‌ ಮಾಡಿದರು. ಸುಮಾರು 150 ತುಳು ಮತ್ತು ಕನ್ನಡ ನಾಟಕಗಳಲ್ಲಿ ಅಭಿನಯ, ನಿರ್ದೇಶನ, ಕಾರ್ಯಕ್ರಮ ನಿರ್ವಹಣೆ, ಮೇಕಪ್ ಕಲಾವಿದರಾಗಿ ಪ್ರೇಮ ಆರ್ಟ್ಸ್ ಉಡುಪಿಯಲ್ಲಿ ತರಬೇತಿ ಮತ್ತು ಸಮಾರು 10 ವರ್ಷ ಹವ್ಯಾಸಿ ಮೇಕಪ್ ಕಲಾವಿದರಾಗಿ ಕೆಲಸ ಮಾಡಿದ್ದಾರೆ. ನಮ್ಮ ಟಿ.ವಿ.ಯಲ್ಲಿ ಜಿಲ್ಲಾ ವರದಿಗಾರರಾಗಿ, ಉದಯ ಟಿವಿಯಲ್ಲಿ ಮತ್ತು C4U ಚ್ಯಾನಲ್ ನಲ್ಲಿ ಒಟ್ಟು 20 ವರ್ಷಗಳ ಕಾಲ ಮಾಧ್ಯಮ ಕ್ಷೇತ್ರದಲ್ಲಿ ಕೆಲಸ ಮಾಡಿದ್ದಾರೆ. ಪ್ರಸ್ತುತ ಸ್ವಂತ ಸಂಸ್ಥೆ ‘ಕನಸು ಕ್ರಿಯೇಷನ್’ ಮೂಲಕ ಅನೇಕ ಡಾಕ್ಯುಮೆಂಟ್ ಗಳನ್ನು ತಯಾರಿ ಮಾಡುತ್ತಿದ್ದಾರೆ.

    Share. Facebook Twitter Pinterest LinkedIn Tumblr WhatsApp Email
    Previous Articleಬೆಳಾಲು ಪ್ರೌಢಶಾಲೆಯಲ್ಲಿ ಗಮಕ ಪ್ರಾತ್ಯಕ್ಷಿಕೆ
    Next Article ಮಂಗಳೂರಿನ ಸನಾತನ ಯಕ್ಷಾಲಯದ ವಾರ್ಷಿಕೋತ್ಸವದಲ್ಲಿ ಜೋಡಾಟ ಯಕ್ಷಗಾನ ಪ್ರದರ್ಶನ
    roovari

    Add Comment Cancel Reply


    Related Posts

    ರಂಗಸಂಗಾತಿ ಸಾಂಸ್ಕೃತಿಕ ಪ್ರತಿಷ್ಠಾನದ 17ನೇ ವಾರ್ಷಿಕೋತ್ಸವ | ಜುಲೈ 07

    June 30, 2025

    ಮಂಗಳೂರು ವಿಶ್ವವಿದ್ಯಾನಿಲಯದಲ್ಲಿ ‘ಯಕ್ಷಮಂಗಳ ಪ್ರಶಸ್ತಿ’ ಮತ್ತು ‘ಯಕ್ಷಮಂಗಳ ಕೃತಿ ಪ್ರಶಸ್ತಿ’ ಪ್ರದಾನ

    June 30, 2025

    ಕಾಸರಗೋಡಿನಲ್ಲಿ ಕನ್ನಡ ಚುಟುಕು ಸಾಹಿತ್ಯ ಅಭಿಯಾನದ 2ನೇ ಕಾರ್ಯಕ್ರಮ

    June 30, 2025

    ಕೇರಳ ರಾಜ್ಯ ಕನ್ನಡ ಚುಟುಕು ಸಾಹಿತ್ಯ ಪರಿಷತ್ತಿನಿಂದ ಪ್ರಶಸ್ತಿ ಪ್ರದಾನ, ಕವಿಗೋಷ್ಠಿ ಮತ್ತು ಪುಸ್ತಕ ಬಿಡುಗಡೆ | ಜುಲೈ 06

    June 30, 2025

    Add Comment Cancel Reply


    Facebook Twitter Instagram YouTube
    • Shipping, Refunds & Cancellation
    • Terms & Conditions
    • Privacy Policy
    • Contact US
    © 2025 Roovari | Baikady Studios. All Rights Reserved.

    Type above and press Enter to search. Press Esc to cancel.

    Sign In or Register

    Welcome Back!

    Login below or Register Now.


    Lost password?

    Register Now!

    Already registered? Login.


    A password will be e-mailed to you.