Subscribe to Updates

    Get the latest creative news from FooBar about art, design and business.

    What's Hot

    ಕೊಂಚಾಡಿಯ ನಾಗಕನ್ನಿಕಾದಲ್ಲಿ ‘ಯಕ್ಷ ಪಕ್ಷ’ ಸರಯೂ ರಜತ ಸಂಭ್ರಮದ ಸಮಾರೋಪ ಸಮಾರಂಭ

    May 29, 2025

    ಕಾಸರಗೋಡಿನ ಗಾಯಕರ ಧ್ವನಿ ಅಂತರ್ ಧ್ವನಿ – ಬಾ. ನಾ. ಸುಬ್ರಹ್ಮಣ್ಯ

    May 29, 2025

    ಉಪ್ಪಿನಕುದ್ರು ಗೊಂಬೆಯಾಟ ಅಕಾಡೆಮಿಯಲ್ಲಿ ಸುಗಮ ಸಂಗೀತ ಕಾರ್ಯಕ್ರಮ

    May 28, 2025
    Facebook Twitter Instagram
    Facebook Twitter Instagram YouTube
    Roovari
    Account
    Membership Plans
    Login
    • Home
    • News
    • Contact US
    Roovari
    Home » ಪುತ್ತೂರಿನ ಶಶಿಶಂಕರ ಸಭಾಂಗಣದಲ್ಲಿ ‘ನೃತ್ಯಾಂತರಂಗ 113 ಕೂಚಿಪುಡಿ’ | ಜುಲೈ 6  
    Bharathanatya

    ಪುತ್ತೂರಿನ ಶಶಿಶಂಕರ ಸಭಾಂಗಣದಲ್ಲಿ ‘ನೃತ್ಯಾಂತರಂಗ 113 ಕೂಚಿಪುಡಿ’ | ಜುಲೈ 6  

    July 5, 2024No Comments1 Min Read
    Facebook Twitter Pinterest LinkedIn Tumblr WhatsApp VKontakte Email
    Share
    Facebook Twitter LinkedIn Pinterest Email

    ಪುತ್ತೂರು : ಶ್ರೀ ಮೂಕಾಂಬಿಕಾ ಕಲ್ಚರಲ್ ಅಕಾಡೆಮಿ (ರಿ.) ಪುತ್ತೂರು ಅರ್ಪಿಸುವ ‘ನೃತ್ಯಾಂತರಂಗ 113’ದಲ್ಲಿ ಕೂಚಿಪುಡಿ ನೃತ್ಯ ಕಾರ್ಯಕ್ರಮವನ್ನು ದಿನಾಂಕ 06-07-2024ರಂದು ಸಂಜೆ 5-30 ಗಂಟೆಗೆ ಪುತ್ತೂರಿನ ದರ್ಬೆಯ ಶಶಿಶಂಕರ ಸಭಾಂಗಣದಲ್ಲಿ ಹಮ್ಮಿಕೊಳ್ಳಲಾಗಿದೆ. ಗುರು ವೈಜಯಂತಿ ಕಾಶಿಯವರ ಶಿಷ್ಯೆ ಬೆಂಗಳೂರಿನ ಶ್ರೀಮತಿ ಅಶ್ವಿನಿ ಸಿ.ಹೆಚ್. ಇವರು ನೃತ್ಯ ಪ್ರದರ್ಶನ ನೀಡಲಿದ್ದು, ನಿವೃತ್ತ ಉಪನ್ಯಾಸಕರಾದ ಪ್ರೊ. ದತ್ತಾತ್ರೇಯ ರಾವ್ ಇವರು ಅಭ್ಯಾಗತರಾಗಿ ಭಾಗವಹಿಸಲಿರುವರು.

    Share. Facebook Twitter Pinterest LinkedIn Tumblr WhatsApp Email
    Previous Article‘ವೀಣಾ ಸಂಧ್ಯಾ’ ಸರಣಿ ಕಾರ್ಯಕ್ರಮಕ್ಕೆ ಚಾಲನೆ
    Next Article ಡಾ. ಜಿನದತ್ತ ಅ. ಹಡಗಲಿಯವರ ಸಾಹಿತ್ಯಾವಲೋಕನ, ಅಭಿನಂದನೆ ಮತ್ತು ಗ್ರಂಥ ಬಿಡುಗಡೆ | ಜುಲೈ 7
    roovari

    Add Comment Cancel Reply


    Related Posts

    ಕಾಸರಗೋಡಿನ ಗಾಯಕರ ಧ್ವನಿ ಅಂತರ್ ಧ್ವನಿ – ಬಾ. ನಾ. ಸುಬ್ರಹ್ಮಣ್ಯ

    May 29, 2025

    ಉಪ್ಪಿನಕುದ್ರು ಗೊಂಬೆಯಾಟ ಅಕಾಡೆಮಿಯಲ್ಲಿ ಸುಗಮ ಸಂಗೀತ ಕಾರ್ಯಕ್ರಮ

    May 28, 2025

    ರಂಗ ಚಿನ್ನಾರಿಯಿಂದ ಸಂಸ್ಕೃತಿ ಉಳಿಸುವ ಕೆಲಸ – ಎಡನೀರು ಶ್ರೀ ಗಳು

    May 28, 2025

    ಮಂಗಳೂರು ತಾಲೂಕಿನಲ್ಲಿ ಉದ್ಘಾಟನೆಗೊಂಡ ಕನ್ನಡ ಭವನದ ದಕ್ಷಿಣ ಕನ್ನಡ ಜಿಲ್ಲಾ ಘಟಕ

    May 28, 2025

    Add Comment Cancel Reply


    Facebook Twitter Instagram YouTube
    • Shipping, Refunds & Cancellation
    • Terms & Conditions
    • Privacy Policy
    • Contact US
    © 2025 Roovari | Baikady Studios. All Rights Reserved.

    Type above and press Enter to search. Press Esc to cancel.

    Sign In or Register

    Welcome Back!

    Login below or Register Now.


    Lost password?

    Register Now!

    Already registered? Login.


    A password will be e-mailed to you.