Subscribe to Updates

    Get the latest creative news from FooBar about art, design and business.

    What's Hot

    ರಂಗಸಂಗಾತಿ ಸಾಂಸ್ಕೃತಿಕ ಪ್ರತಿಷ್ಠಾನದ 17ನೇ ವಾರ್ಷಿಕೋತ್ಸವ | ಜುಲೈ 07

    June 30, 2025

    ಮಂಗಳೂರು ವಿಶ್ವವಿದ್ಯಾನಿಲಯದಲ್ಲಿ ‘ಯಕ್ಷಮಂಗಳ ಪ್ರಶಸ್ತಿ’ ಮತ್ತು ‘ಯಕ್ಷಮಂಗಳ ಕೃತಿ ಪ್ರಶಸ್ತಿ’ ಪ್ರದಾನ

    June 30, 2025

    ಉಪ್ಪಿನಂಗಡಿಯ ಶ್ರೀರಾಮ ಶಾಲೆಯಲ್ಲಿ ‘ಯಕ್ಷ ಶಿಕ್ಷಣ’ ಉಚಿತ ಯಕ್ಷಗಾನ ತರಬೇತಿ ಉದ್ಘಾಟನೆ

    June 30, 2025
    Facebook Twitter Instagram
    Facebook Twitter Instagram YouTube
    Roovari
    Account
    Membership Plans
    Login
    • Home
    • News
    • Contact US
    Roovari
    Home » ಮಂಗಳೂರಿನ ಅಮೃತ ವಿದ್ಯಾಲಯಂನಲ್ಲಿ ‘ಭರತನಾಟ್ಯ ಪ್ರದರ್ಶನ’ | ಜುಲೈ 14
    Bharathanatya

    ಮಂಗಳೂರಿನ ಅಮೃತ ವಿದ್ಯಾಲಯಂನಲ್ಲಿ ‘ಭರತನಾಟ್ಯ ಪ್ರದರ್ಶನ’ | ಜುಲೈ 14

    July 12, 2024No Comments1 Min Read
    Facebook Twitter Pinterest LinkedIn Tumblr WhatsApp VKontakte Email
    Share
    Facebook Twitter LinkedIn Pinterest Email

    ಮಂಗಳೂರು : ಕುಡ್ಲ ಆರ್ಟ್ಸ್ ಫೆಸ್ಟಿವಲ್, ನೃತ್ಯಾಂಗಣ ಮತ್ತು ಅಮೃತ ವಿದ್ಯಾಲಯಂ ಇವುಗಳ ಸಹಯೋಗದಲ್ಲಿ ಪಸ್ತುತ ಪಡಿಸುವ ‘ಭರತನಾಟ್ಯ ಪ್ರದರ್ಶನ’ವನ್ನು ದಿನಾಂಕ 14-07-2024ರಂದು ಸಂಜೆ 6-00 ಗಂಟೆಗೆ ಮಂಗಳೂರಿನ ಬೋಳೂರ್ ಅಮೃತ ವಿದ್ಯಾಲಯಂನಲ್ಲಿ ಹಮ್ಮಿಕೊಳ್ಳಲಾಗಿದೆ.

    ನೃತ್ಯಾಂಗಣದ ನಿರ್ದೇಶಕಿಯಾದ ವಿದುಷಿ ರಾಧಿಕಾ ಶೆಟ್ಟಿ ಇವರ ಶಿಷ್ಯೆಯರಾದ ಅಂಕಿತ ಎಸ್., ಅದಿತಿ ಲಕ್ಷ್ಮೀ ಭಟ್ ಮತ್ತು ಸಾನ್ವಿಕಾ ಕುಡುಂಬಿಲ ಇವರುಗಳು ನೃತ್ಯ ಕಾರ್ಯಕ್ರಮ ನೀಡಲಿದ್ದಾರೆ.

    Share. Facebook Twitter Pinterest LinkedIn Tumblr WhatsApp Email
    Previous Articleನೃತ್ಯಾಂತರಂಗ 113ನೇ ಸರಣಿಯಲ್ಲಿ ರಂಜಿಸಿದ ಅಶ್ವಿನಿಯವರ ಕೂಚಿಪುಡಿ ನೃತ್ಯ
    Next Article ಮನೆಯೇ ಗ್ರಂಥಾಲಯದ ಸುವರ್ಣ ಸಂಭ್ರಮ | ಜುಲೈ 15
    roovari

    Add Comment Cancel Reply


    Related Posts

    ಕೇರಳ ರಾಜ್ಯ ಕನ್ನಡ ಚುಟುಕು ಸಾಹಿತ್ಯ ಪರಿಷತ್ತಿನಿಂದ ಪ್ರಶಸ್ತಿ ಪ್ರದಾನ, ಕವಿಗೋಷ್ಠಿ ಮತ್ತು ಪುಸ್ತಕ ಬಿಡುಗಡೆ | ಜುಲೈ 06

    June 30, 2025

    ಮೈಸೂರಿನ ಕಿರುರಂಗಮಂದಿರದಲ್ಲಿ ‘ಪಂಚಗವ್ಯ’ ಪಂಚಕಾವ್ಯಗಳ ಅಭಿನಯಗುಚ್ಛ | ಜುಲೈ 05

    June 30, 2025

    ಭರತನಾಟ್ಯ ಕಲಾವಿದೆ ಪಿ. ಎಂ. ಲಿದಿನಾ ಇವರಿಗೆ ‘ಕರುನಾಡ ಕಲ್ಪವೃಕ್ಷ’ ಪ್ರಶಸ್ತಿ

    June 28, 2025

    ಬೆಂಗಳೂರಿನ ನಯನ ಸಭಾಂಗಣದಲ್ಲಿ ‘ಕರುನಾಡ ಕಲ್ಪವೃಕ್ಷ ಪ್ರಶಸ್ತಿ’ ಪ್ರದಾನ

    June 28, 2025

    Add Comment Cancel Reply


    Facebook Twitter Instagram YouTube
    • Shipping, Refunds & Cancellation
    • Terms & Conditions
    • Privacy Policy
    • Contact US
    © 2025 Roovari | Baikady Studios. All Rights Reserved.

    Type above and press Enter to search. Press Esc to cancel.

    Sign In or Register

    Welcome Back!

    Login below or Register Now.


    Lost password?

    Register Now!

    Already registered? Login.


    A password will be e-mailed to you.