Subscribe to Updates

    Get the latest creative news from FooBar about art, design and business.

    What's Hot

    ಉಪ್ಪಿನಕುದ್ರು ಗೊಂಬೆಯಾಟ ಅಕಾಡೆಮಿಯಲ್ಲಿ ಸುಗಮ ಸಂಗೀತ ಕಾರ್ಯಕ್ರಮ

    May 28, 2025

    ಕಡೆಂಗೋಡ್ಲು ಕಾವ್ಯ ಪ್ರಶಸ್ತಿಗೆ ಡಾ. ಪ್ರಜ್ಞಾ ಮತ್ತಿಹಳ್ಳಿ ಇವರ ‘ಬೆಳದಿಂಗಳ ಸೋನೆಮಳೆ’ ಕವನ ಸಂಕಲನ ಆಯ್ಕೆ

    May 28, 2025

    ಕುಂದಾಪುರದಲ್ಲಿ ‘ಅರಿವಿನ ಬೆಳಕು’ ಉಪನ್ಯಾಸ ಮಾಲೆ-5 ಮತ್ತು ಕೃತಿ ಲೋಕಾರ್ಪಣೆ | ಮೇ 29

    May 28, 2025
    Facebook Twitter Instagram
    Facebook Twitter Instagram YouTube
    Roovari
    Account
    Membership Plans
    Login
    • Home
    • News
    • Contact US
    Roovari
    Home » ಮಂಗಳೂರಿನಲ್ಲಿ ಸ್ವರೂಪ ಅಭಿವೃದ್ಧಿ ಶಿಕ್ಷಣ ಯೋಜನೆಯ “ಪುಸ್ತಕ ಪ್ರೀತಿ” – ಬರಹದ ಕಾರ್ಯಗಾರ
    News

    ಮಂಗಳೂರಿನಲ್ಲಿ ಸ್ವರೂಪ ಅಭಿವೃದ್ಧಿ ಶಿಕ್ಷಣ ಯೋಜನೆಯ “ಪುಸ್ತಕ ಪ್ರೀತಿ” – ಬರಹದ ಕಾರ್ಯಗಾರ

    February 25, 2023Updated:August 19, 2023No Comments1 Min Read
    Facebook Twitter Pinterest LinkedIn Tumblr WhatsApp VKontakte Email
    Share
    Facebook Twitter LinkedIn Pinterest Email

    25 ಫೆಬ್ರವರಿ 2023, ಮಂಗಳೂರು: “ಅನುಭವಕ್ಕೆ ಅಕ್ಷರ ರೂಪ ಕೊಡುವುದು ಮತ್ತು ಅಕ್ಷರಕ್ಕೆ ಅನುಭಾವ ರೂಪ ಕೊಡುವುದೇ ಸಾಹಿತ್ಯ ರಚನೆ” -ವಿವೇಕಾನಂದ ಎಚ್. ಕೆ.
    25.02.2023ರಂದು ಕೊಡಿಯಾಲ್ ಬೈಲ್ ನಲ್ಲಿರುವ ವಾತ್ಸಲ್ಯ ಧಾಮದಲ್ಲಿ ಸ್ವರೂಪ ಅಭಿವೃದ್ಧಿ ಶಿಕ್ಷಣ ಯೋಜನೆ 2023 ಹಮ್ಮಿಕೊಂಡ “ಪುಸ್ತಕ ಪ್ರೀತಿ” ಎಂದೂ ಬರೆಯದವರೂ ಬರೆಯಿರಿ ಎಂಬ ಬರಹದ ಕಾರ್ಯಗಾರವನ್ನು ಉದ್ಘಾಟಿಸಿದ ಸೃಜನಶೀಲ ಚಿಂತಕ, ಕ್ರಿಯಾಶೀಲ ಹೋರಾಟಗಾರ ಶ್ರೀ ವಿವೇಕಾನಂದ ಎಚ್.ಕೆ ಹೇಳಿದರು. ಕಾರ್ಯಾಗಾರದ ಸಂಪನ್ಮೂಲ ವ್ಯಕ್ತಿಗಳಾದ ಶ್ರೀ ಗುರುರಾಜ ಮಾರ್ಪಳ್ಳಿ , ಸುಮಾಡ್ಕರ್, ಗೋಪಾಡ್ಕರ್ ಮತ್ತು ಸ್ವರೂಪ ರಾಷ್ಟ್ರೀಯ ಶಿಕ್ಷಣ ಯೋಜನೆ -2023 ಇದರ ಶ್ರೀಮತಿ ಕೃಷ್ಣವೇಣಿ ಉಪಸ್ಥಿತರಿದ್ದರು.

    Share. Facebook Twitter Pinterest LinkedIn Tumblr WhatsApp Email
    Previous Articleಉತ್ಸಾಹಿ ಯುವ ಯಕ್ಷ ಪ್ರತಿಭೆ – ಪುನೀತ್ ಬೋಳಿಯಾರು
    Next Article ಬೆಂಗಳೂರಿನಲ್ಲಿ ಶ್ರೀನಿವಾಸ ಜಿ. ಕಪ್ಪಣ್ಣ 75ರ ಸಂಭ್ರಮ
    roovari

    Add Comment Cancel Reply


    Related Posts

    “Sri Krishna Leela Amrutham” Transcends audiences at Bharat Nritya Utsav 2025, Chennai

    February 5, 2025

    ಮಂಗಳೂರಿನಲ್ಲಿ ಗಾಯಕಿ ಸೂರ್ಯಗಾಯತ್ರಿ ‘ರಾಮಂ ಭಜೇ’ | ಜ. 12ರಂದು

    January 11, 2025

    ಮಂಗಳೂರಿನ ಪುರಭವನದಲ್ಲಿ ‘ರಾಜ್ಯಮಟ್ಟದ ವಚನ ಸಾಹಿತ್ಯ ಸಮ್ಮೇಳನ’ | ಜನವರಿ 04

    December 31, 2024

    ಹಿರಿಯ ಯಕ್ಷಗಾನ ಕಲಾವಿದ ಬಂಟ್ವಾಳ ಜಯರಾಮ ಆಚಾರ್ಯ ನಿಧನ  

    October 21, 2024

    Add Comment Cancel Reply


    Facebook Twitter Instagram YouTube
    • Shipping, Refunds & Cancellation
    • Terms & Conditions
    • Privacy Policy
    • Contact US
    © 2025 Roovari | Baikady Studios. All Rights Reserved.

    Type above and press Enter to search. Press Esc to cancel.

    Sign In or Register

    Welcome Back!

    Login below or Register Now.


    Lost password?

    Register Now!

    Already registered? Login.


    A password will be e-mailed to you.