Subscribe to Updates

    Get the latest creative news from FooBar about art, design and business.

    What's Hot

    ಬ್ಯಾಚುಲರ್ ಆಫ್ ವಿಜ್ಯುಯಲ್ ಆರ್ಟ್ಸ್ ಪ್ರವೇಶಾತಿ ಅರ್ಜಿ ಆಹ್ವಾನ

    June 7, 2025

    ಕವನ – ಚೆಲುವಿನ ಸೃಷ್ಟಿ

    June 7, 2025

    ಮಡಿಕೇರಿಯಲ್ಲಿ ‘ಬೂಕರ್ ಪ್ರಶಸ್ತಿ’ ಪುರಸ್ಕೃತೆ ದೀಪಾ ಭಾಸ್ತಿಯವರಿಗೆ ಗೌರವ | ಜೂನ್ 09

    June 7, 2025
    Facebook Twitter Instagram
    Facebook Twitter Instagram YouTube
    Roovari
    Account
    Membership Plans
    Login
    • Home
    • News
    • Contact US
    Roovari
    Home » ಯಕ್ಷರಂಗದಿಂದ ಉಚಿತ ಯಕ್ಷಗಾನ ಪ್ರದರ್ಶನ | ಜುಲೈ 25
    Yakshagana

    ಯಕ್ಷರಂಗದಿಂದ ಉಚಿತ ಯಕ್ಷಗಾನ ಪ್ರದರ್ಶನ | ಜುಲೈ 25

    July 23, 2024No Comments1 Min Read
    Facebook Twitter Pinterest LinkedIn Tumblr WhatsApp VKontakte Email
    Share
    Facebook Twitter LinkedIn Pinterest Email

    ದಾವಣಗೆರೆ : ದಾವಣಗೆರೆಯ ಕಲಾಕುಂಚ ಸಾಂಸ್ಕೃತಿಕ ಸಂಸ್ಥೆಯ ಅಂಗ ಸಂಸ್ಥೆ ಯಕ್ಷರಂಗ ಯಕ್ಷಗಾನ ಸಂಸ್ಥೆ, ಕರಾವಳಿ ಮಿತ್ರ ಮಂಡಳಿ ಮತ್ತು ದೃಶ್ಯ ಕಲಾ ಮಹಾವಿದ್ಯಾಲಯದ ಸಂಯುಕ್ತಾಶ್ರಯದಲ್ಲಿ ದಿನಾಂಕ 25-07-2024ರ ಗುರುವಾರ ಸಂಜೆ ಗಂಟೆ 6-30ಕ್ಕೆ ವಿದ್ಯಾನಗರ ರಸ್ತೆಯ ದೃಶ್ಯ ಕಲಾ ಮಹಾವಿದ್ಯಾಲಯದ ಆವರಣದ ಒಳಾಂಗಣದಲ್ಲಿ ಉಡುಪಿ ಜಿಲ್ಲೆಯ ಹಾಲಾಡಿಯ ಶ್ರೀ ಮಹಾಗಣಪತಿ ಪ್ರವಾಸಿ ಯಕ್ಷಗಾನ ಮಂಡಳಿಯ ವೃತ್ತಿನಿರತ ಪ್ರಸಿದ್ಧ ಯಕ್ಷಗಾನ ಕಲಾವಿದರಿಂದ ಕೀರ್ತಿಶೇಷ ಹಲಸನಹಳ್ಳಿ ನರಸಿಂಹಶಾಸ್ತ್ರಿ ವಿರಚಿತ ‘ಚಂದ್ರಹಾಸ ಚರಿತ್ರೆ’ ಪೌರಾಣಿಕೆ ಕಥಾನಕದ ಯಕ್ಷಗಾನ ಉಚಿತ ಪ್ರದರ್ಶನ ಹಮ್ಮಿಕೊಳ್ಳಲಾಗಿದೆ ಎಂದು ಯಕ್ಷರಂಗ ಸಂಸ್ಥೆಗಳ ಸಂಸ್ಥಾಪಕರಾದ ಸಾಲಿಗ್ರಾಮ ಗಣೇಶ್ ಶೆಣೈಯವರು ತಿಳಿಸಿದ್ದಾರೆ.

    ಕರ್ನಾಟಕ ಕರಾವಳಿ ಜಿಲ್ಲೆಗಳ ವಿಶ್ವವಿಖ್ಯಾತ, ಐತಿಹಾಸಿಕ ಪರಂಪರೆಯ ಅಪ್ಪಟ ಜನಪದ ಕಲೆಯಾದ ಯಕ್ಷಗಾನವನ್ನು ವಾಣಿಜ್ಯ ನಗರಿ ದಾವಣಗೆರೆಯಲ್ಲಿ ವೈಭವೀಕರಿಸುವ ಸದುದ್ದೇಶದಿಂದ ಹಮ್ಮಿಕೊಳ್ಳಲಾದ ಈ ವೈಶಿಷ್ಟ ಪೂರ್ಣ ಯಕ್ಷಗಾನ ಪ್ರದರ್ಶನಕ್ಕೆ ಸಾರ್ವಜನಿಕರು ಹೆಚ್ಚಿನ ಸಂಖ್ಯೆಯಲ್ಲಿ ಆಗಮಿಸಿ ಯಶಸ್ವಿಗೊಳಿಸಬೇಕಾಗಿ ಯಕ್ಷರಂಗದ ಅಧ್ಯಕ್ಷರಾದ ಮಲ್ಯಾಡಿ ಪ್ರಭಾಕರ ಶೆಟ್ಟಿ ವಿನಂತಿಸಿದ್ದಾರೆ.

    Share. Facebook Twitter Pinterest LinkedIn Tumblr WhatsApp Email
    Previous Articleಸಮತಾ ಅಧ್ಯಯನ ಕೇಂದ್ರದಿಂದ ‘ಕಾವ್ಯ ಮತ್ತು ಪ್ರಬಂಧ ಕಮ್ಮಟ’
    Next Article ಕರ್ನಾಟಕ ಚುಟುಕು ಸಾಹಿತ್ಯ ಪರಿಷತ್ತಿನ ಕಾಸರಗೋಡು ಜಿಲ್ಲಾ ಅಧ್ಯಕ್ಷರಾಗಿ ವಿರಾಜ್ ಅಡೂರು ನೇಮಕ
    roovari

    Add Comment Cancel Reply


    Related Posts

    ಸಿರಿಬಾಗಿಲಿನಲ್ಲಿ ಯಕ್ಷಗಾನ ಪ್ರಸಂಗ ರಚನಾ ಕಮ್ಮಟ | ಜುಲೈ 06

    June 7, 2025

    ಯಕ್ಷಗಾನ ವೃತ್ತಿ ಮೇಳದ ಕಲಾವಿದರಿಗೆ ಮಾರ್ಗದರ್ಶಿ ಶಿಬಿರ | ಜುಲೈ 01

    June 7, 2025

    ವಿಶೇಷ ಲೇಖನ – ಕರಾವಳಿಯ ಗಾನಕೋಗಿಲೆ ಗುಂಡ್ಮಿ ಕಾಳಿಂಗ ನಾವಡ

    June 6, 2025

    ಬೆಂಗಳೂರಿನಲ್ಲಿ ಯಕ್ಷಗಾನ ಹಿಮ್ಮೇಳ ಹಾಗೂ ಮುಮ್ಮೇಳ ತರಗತಿಗಳು

    June 6, 2025

    Add Comment Cancel Reply


    Facebook Twitter Instagram YouTube
    • Shipping, Refunds & Cancellation
    • Terms & Conditions
    • Privacy Policy
    • Contact US
    © 2025 Roovari | Baikady Studios. All Rights Reserved.

    Type above and press Enter to search. Press Esc to cancel.

    Sign In or Register

    Welcome Back!

    Login below or Register Now.


    Lost password?

    Register Now!

    Already registered? Login.


    A password will be e-mailed to you.