Subscribe to Updates

    Get the latest creative news from FooBar about art, design and business.

    What's Hot

    ಬೆಂಗಳೂರಿನಲ್ಲಿ ಯಕ್ಷಗಾನ ಹಿಮ್ಮೇಳ ಹಾಗೂ ಮುಮ್ಮೇಳ ತರಗತಿಗಳು

    June 6, 2025

    ಕುಷ್ಟಗಿಯಲ್ಲಿ ಮೌನೇಶ ನವಲಹಳ್ಳಿ ಇವರ ‘ನೀಲಿ ಹೊತ್ತಿಗೆ’ ಕಾದಂಬರಿ ಅವಲೋಕನ ಕಾರ್ಯಕ್ರಮ | ಜೂನ್ 08

    June 6, 2025

    ನಾಲ್ವಡಿ ಕೃಷ್ಣರಾಜ ಒಡೆಯರ್ ಜನ್ಮದಿನೋತ್ಸವ ಹಾಗೂ ‘ವಿಜಯ ವಿಷ್ಣು ಭಟ್ ದತ್ತಿ’ ಪ್ರಶಸ್ತಿ ಪ್ರದಾನ ಸಮಾರಂಭ

    June 6, 2025
    Facebook Twitter Instagram
    Facebook Twitter Instagram YouTube
    Roovari
    Account
    Membership Plans
    Login
    • Home
    • News
    • Contact US
    Roovari
    Home » ಮುರಳೀಧರ್ ಭಟ್ ರಿಗೆ “ವಿಪ್ರ ಛಾಯಾ ಸಾಧಕ” ಪುರಸ್ಕಾರ
    Awards

    ಮುರಳೀಧರ್ ಭಟ್ ರಿಗೆ “ವಿಪ್ರ ಛಾಯಾ ಸಾಧಕ” ಪುರಸ್ಕಾರ

    August 20, 2024No Comments1 Min Read
    Facebook Twitter Pinterest LinkedIn Tumblr WhatsApp VKontakte Email
    Share
    Facebook Twitter LinkedIn Pinterest Email

    ಉಡುಪಿ : ಛಾಯಾಚಿತ್ರ ಕಲಾವಿದ ಮುರಳೀಧರ್ ಭಟ್ ಕೊಡವೂರು ಇವರಿಗೆ ವಿಶ್ವ ಛಾಯಾಗ್ರಹಣ ದಿನದ ಪ್ರಯುಕ್ತ “ವಿಪ್ರ ಛಾಯಾ ಸಾಧಕ ಪ್ರಶಸ್ತಿ”ಪ್ರದಾನ ಸಮಾರಂಭವು 18 ಆಗಸ್ಟ್ 2024 ರಂದು ವಿಪ್ರಶ್ರೀ ಕಲಾ ಭವನ, ಕೊಡವೂರು ಇಲ್ಲಿ ನಡೆಯಿತು.
    ಸಮಾರಂಭದಲ್ಲಿ ಮುಖ್ಯ ಅತಿಥಿಗಳಾಗಿ ಡಾ. ಶ್ರೀನಿವಾಸ ತೋಡತ್ತಿಲ್ಲಾಯ, ಸುಬ್ರಹ್ಮಣ್ಯ ಉಪಾಧ್ಯಾಯ, ವಿಪ್ರ ಸೇನಾನಿ ಶ್ರೀ ಗಣೇಶ್ ಅಡಿಗ, ದಿನಕರ ರಾವ್, ಸಂಘದ ಅಧ್ಯಕ್ಷ ಸುರೇಂದ್ರ ಉಪಾಧ್ಯಾಯ, ಗೌರವಾಧ್ಯಕ್ಷರುಗಳಾದ ಗೋವಿಂದ ಐತಾಳ್, ಗುರುರಾಜ್ ರಾವ್, ಕಾರ್ಯದರ್ಶಿ ಪ್ರವೀಣ್ ಬಲ್ಲಾಳ್ , ಕೋಶಾಧಿಕಾರಿ ಚಂದ್ರಶೇಖರ್ ರಾವ್ ಜೊತೆ ಕೋಶಾಧಿಕಾರಿ ಶ್ರೀಧರ ಶರ್ಮ ಹಾಗೂ ಕಲ್ಪನಾ ಭಟ್ ಉಪಸ್ಥಿತರಿದ್ದರು.

    Share. Facebook Twitter Pinterest LinkedIn Tumblr WhatsApp Email
    Previous Articleತುಳುಕೂಟದ ನೂತನ ಕಟ್ಟಡ ‘ಕೂಟ ಚಾವಡಿ’ಯ ಉದ್ಘಾಟನಾ ಸಮಾರಂಭ
    Next Article ‘ಅರಿವು ತಿಳಿವು’ ಕಾರ್ಯಕ್ರಮದಲ್ಲಿ ‘ಮುಂಡಕ ಉಪನಿಷತ್ತು’ ಇದರ ಉಪನ್ಯಾಸ
    roovari

    Comments are closed.

    Related Posts

    ನಾಲ್ವಡಿ ಕೃಷ್ಣರಾಜ ಒಡೆಯರ್ ಜನ್ಮದಿನೋತ್ಸವ ಹಾಗೂ ‘ವಿಜಯ ವಿಷ್ಣು ಭಟ್ ದತ್ತಿ’ ಪ್ರಶಸ್ತಿ ಪ್ರದಾನ ಸಮಾರಂಭ

    June 6, 2025

    ಕನ್ನಡ ಸಾಹಿತ್ಯ ಪರಿಷತ್ತಿನ ಮಂದಿರದಲ್ಲಿ ರಾಜರ್ಷಿ ನಾಲ್ವಡಿ ಶ್ರೀಕೃಷ್ಣರಾಜ ಒಡೆಯರ್ ಅವರ ಜಯಂತ್ಯುತ್ಸವ

    June 5, 2025

    ಶ್ರೀ ಮಹಾಂತೇಶ ಎಂ. ಗಜೇಂದ್ರಗಡ ಇವರಿಗೆ “ಮೇಘರತ್ನ ಪ್ರಶಸ್ತಿ”

    June 5, 2025

     ಮಂಗಳೂರು ವಿವಿಯಲ್ಲಿ ಪ್ರೊ. ವಿವೇಕ ರೈಗಳಿಗೆ ಅಭಿವಂದನೆ

    June 4, 2025

    Comments are closed.

    Facebook Twitter Instagram YouTube
    • Shipping, Refunds & Cancellation
    • Terms & Conditions
    • Privacy Policy
    • Contact US
    © 2025 Roovari | Baikady Studios. All Rights Reserved.

    Type above and press Enter to search. Press Esc to cancel.

    Sign In or Register

    Welcome Back!

    Login below or Register Now.


    Lost password?

    Register Now!

    Already registered? Login.


    A password will be e-mailed to you.