Subscribe to Updates

    Get the latest creative news from FooBar about art, design and business.

    What's Hot

    ಪುತ್ತೂರು ವಿವೇಕಾನಂದ ಕಾಲೇಜಿನಲ್ಲಿ ‘ವಿವೇಕಸ್ಮೃತಿ’ ಉಪನ್ಯಾಸ ಕಾರ್ಯಕ್ರಮ

    June 12, 2025

    ವಿಶ್ವಕರ್ಮ ಒಕ್ಕೂಟದಿಂದ ಸಣ್ಣ ಕಥೆ – ಕವನ ಸ್ಪರ್ಧೆ – 2025 | 30 ಜೂನ್ ಕೊನೆಯ ದಿನ

    June 12, 2025

    ಮೈಸೂರಿನಲ್ಲಿ ಪ್ರೇರಣಾ ಕಲಾ ಕಾರ್ಯಾಗಾರ | ಜೂನ್ 28

    June 12, 2025
    Facebook Twitter Instagram
    Facebook Twitter Instagram YouTube
    Roovari
    Account
    Membership Plans
    Login
    • Home
    • News
    • Contact US
    Roovari
    Home » ಸರಕಾರಿ ಪ್ರೌಢಶಾಲೆಯಲ್ಲಿ ಯಕ್ಷಧ್ರುವ-ಯಕ್ಷ ಶಿಕ್ಷಣ ನಾಟ್ಯ ತರಬೇತಿ ಕಾರ್ಯಕ್ರಮ ಉದ್ಘಾಟನೆ
    Yakshagana

    ಸರಕಾರಿ ಪ್ರೌಢಶಾಲೆಯಲ್ಲಿ ಯಕ್ಷಧ್ರುವ-ಯಕ್ಷ ಶಿಕ್ಷಣ ನಾಟ್ಯ ತರಬೇತಿ ಕಾರ್ಯಕ್ರಮ ಉದ್ಘಾಟನೆ

    September 20, 2024No Comments1 Min Read
    Facebook Twitter Pinterest LinkedIn Tumblr WhatsApp VKontakte Email
    Share
    Facebook Twitter LinkedIn Pinterest Email

    ಕಲ್ಮಂಜ : ಯಕ್ಷಧ್ರುವ ಪಟ್ಲ ಫೌಂಡೇಶನ್ ಬೆಳ್ತಂಗಡಿ ಘಟಕ ಇದರ ವತಿಯಿಂದ ಸರಕಾರಿ ಪ್ರೌಢಶಾಲೆ ಕಲ್ಮಂಜದಲ್ಲಿ ಯಕ್ಷಧ್ರುವ-ಯಕ್ಷ ಶಿಕ್ಷಣ ನಾಟ್ಯ ತರಬೇತಿ ಕಾರ್ಯಕ್ರಮದ ಉದ್ಘಾಟನೆಯು ದಿನಾಂಕ 17 ಸೆಪ್ಟೆಂಬರ್ 2024ರಂದು ನಡೆಯಿತು. ಉದ್ಘಾಟನೆಯನ್ನು ಯಕ್ಷಧ್ರುವ ಪಟ್ಲ ಪೌಂಡೇಶನ್ ಬೆಳ್ತಂಗಡಿ ಘಟಕದ ಗೌರವ ಸಲಹೆಗಾರರಾದ ರಘುರಾಮ ಶೆಟ್ಟಿ ಇವರು ನೆರವೇರಿಸಿದರು. ಸಮಾರಂಭದ ಅಧ್ಯಕ್ಷತೆಯನ್ನು ಎಸ್.ಡಿ.ಎಂ.ಸಿ. ಅಧ್ಯಕ್ಷ ಮಂಜುನಾಥ್ ಶೆಟ್ಟಿ ವಹಿಸಿದ್ದರು.

    ಮುಖ್ಯ ಅತಿಥಿಗಳಾಗಿ ಯಕ್ಷಧ್ರುವ ಪಟ್ಲ ಫೌಂಡೇಶನ್ ಬೆಳ್ತಂಗಡಿ ಘಟಕದ ಅಧ್ಯಕ್ಷರಾದ ಸುರೇಶ್‌ ಶೆಟ್ಟಿ ಲಾಯಿಲ, ಯಕ್ಷ ಗುರುಗಳಾದ ಈಶ್ವರ್ ಪ್ರಸಾದ್‌ ಧರ್ಮಸ್ಥಳ ಹಾಗೂ ಘಟಕದ ಪದಾಧಿಕಾರಿಗಳಾದ ವಸಂತ ಶೆಟ್ಟಿ, ಶ್ರದ್ಧಾ ವೆಂಕಟರಮಣ ಶೆಟ್ಟಿ ಉಜಿರೆ, ದೇವರಾಜ್ ಉಜಿರೆ ಇವರುಗಳು ಉಪಸ್ಥಿತರಿದ್ದರು. ಶಾಲಾ ಮುಖ್ಯ ಶಿಕ್ಷಕಿ ಪೂರ್ಣಿಮಾ ಸ್ವಾಗತಿಸಿ, ಶಿಕ್ಷಕ ಸುಧೀಂದ್ರ ಕಾರ್ಯಕ್ರಮ ನಿರೂಪಿಸಿ, ಶಿಕ್ಷಕಿ ಸವಿತಾ ಧನ್ಯವಾದವಿತ್ತರು. ಶಾಲೆಯ ಎಲ್ಲಾ ಶಿಕ್ಷಕರು ಕಾರ್ಯಕ್ರಮಕ್ಕೆ ಸಹಕರಿಸಿದರು.

    Share. Facebook Twitter Pinterest LinkedIn Tumblr WhatsApp Email
    Previous Articleಶಿವಮೊಗ್ಗದ ಸುವರ್ಣ ಸಂಸ್ಕೃತಿ ಭವನದಲ್ಲಿ ‘ನಾಟಕೋತ್ಸವ 2024’ | ಸೆಪ್ಟೆಂಬರ್ 21ರಿಂದ 23
    Next Article ಕೊಲ್ಯದ ನಾಟ್ಯನಿಕೇತನ ನೃತ್ಯಾಂಗಣದಲ್ಲಿ ನೃತ್ಯ ಸರಣಿ-ಮಾಲಿಕೆ 9 ‘ನಾಟ್ಯ ಮೋಹನ ನವತ್ಯುತ್ಸಹ’ | ಸೆಪ್ಟೆಂಬರ್ 21
    roovari

    Comments are closed.

    Related Posts

    ನಾದಾವಧಾನ ವಾರ್ಷಿಕೋತ್ಸವದಲ್ಲಿ ಯಕ್ಷಗಾನದ ಕುರಿತ ವಿವಿಧ ಕಾರ್ಯಕ್ರಮಗಳು

    June 12, 2025

    ಯಕ್ಷಗಾನ ಕಲಾಕೇಂದ್ರ ಹಂಗಾರಕಟ್ಟೆ-ಐರೋಡಿ ಇದರ ವತಿಯಿಂದ ಉಚಿತ ಯಕ್ಷಗಾನ ತರಬೇತಿ | ಜೂನ್ 14

    June 12, 2025

    ತೆಕ್ಕಟ್ಟೆ ಹಯಗ್ರೀವದಲ್ಲಿ ‘ಯಕ್ಷ ನುಡಿಸಿರಿ ಬಳಗ’ಕ್ಕೆ ಸನ್ಮಾನ

    June 12, 2025

    ಜನ ಮೆಚ್ಚುಗೆಗೆ ಪಾತ್ರವಾದ ‘ಚಿಣ್ಣರ ಗಾನ ಸುಧೆ’

    June 11, 2025

    Comments are closed.

    Facebook Twitter Instagram YouTube
    • Shipping, Refunds & Cancellation
    • Terms & Conditions
    • Privacy Policy
    • Contact US
    © 2025 Roovari | Baikady Studios. All Rights Reserved.

    Type above and press Enter to search. Press Esc to cancel.

    Sign In or Register

    Welcome Back!

    Login below or Register Now.


    Lost password?

    Register Now!

    Already registered? Login.


    A password will be e-mailed to you.

    Notifications