Subscribe to Updates

    Get the latest creative news from FooBar about art, design and business.

    What's Hot

    ಕಯ್ಯಾರಿನಲ್ಲಿ ಡಾ. ಕಯ್ಯಾರ ಕಿಞಣ್ಣ ರೈಯವರ ಜನ್ಮದಿನಾಚರಣೆ ಹಾಗೂ ಪ್ರಶಸ್ತಿ ಪ್ರದಾನ | ಜೂನ್ 18

    June 16, 2025

    ಪಾರ್ವತಿ ಜಿ. ಐತಾಳರ ‘ಮಲೆಯಾಳ ಸಾಹಿತ್ಯದಲ್ಲಿ ಮಹಿಳಾ ಧ್ವನಿಗಳು’ ಕೃತಿ ಲೋಕಾರ್ಪಣೆ

    June 16, 2025

    ಯಶಸ್ವಿಯಾಗಿ ಜರಗಿದ ಭಾವಗೀತೆಗಳ ಹರಿಕಾರ ಎಚ್.ಎಸ್.ವಿ. ನುಡಿನಮನ ಮತ್ತು ಮುಂಗಾರು ಕಾವ್ಯೋತ್ಸವ

    June 16, 2025
    Facebook Twitter Instagram
    Facebook Twitter Instagram YouTube
    Roovari
    Account
    Membership Plans
    Login
    • Home
    • News
    • Contact US
    Roovari
    Home » ಮಂಗಲ್ಪಾಡಿ ದಸರಾ ಉತ್ಸವದಲ್ಲಿ ಗಮಕ ವಾಚನ ವ್ಯಾಖ್ಯಾನ
    Literature

    ಮಂಗಲ್ಪಾಡಿ ದಸರಾ ಉತ್ಸವದಲ್ಲಿ ಗಮಕ ವಾಚನ ವ್ಯಾಖ್ಯಾನ

    October 18, 2024Updated:January 7, 2025No Comments1 Min Read
    Facebook Twitter Pinterest LinkedIn Tumblr WhatsApp VKontakte Email
    Share
    Facebook Twitter LinkedIn Pinterest Email

    ಮಂಗಲ್ಪಾಡಿ : ಕಲಾ ಕುಂಚ ಸಾಂಸ್ಕೃತಿಕ ಸಂಸ್ಥೆ ದಾವಣಗೆರೆ ಇವರು ದಸರಾ ಉತ್ಸವದ ಪ್ರಯುಕ್ತ ಆಯೋಜಿಸಿದ ಗಮಕ ವಾಚನ ವ್ಯಾಖ್ಯಾನ ಕಾರ್ಯಕ್ರಮವು ದಿನಾಂಕ 10 ಅಕ್ಟೋಬರ್ 2024ರಂದು ಮಂಗಲ್ಪಾಡಿ ಏಕಾಹ ಭಜನಾ ಮಂದಿರದಲ್ಲಿ ನಡೆಯಿತು.
    ಇದೇ ಮೊದಲ ಬಾರಿಗೆ ಆಗರಿ ಶ್ರೀನಿವಾಸ ಭಾಗವತ ವಿರಚಿತ ಶ್ರೀ ದೇವಿ ಮಹಾತ್ಮೆ ಯಕ್ಷಗಾನದ ‘ಮೇದಿನಿ ನಿರ್ಮಾಣ’ ಪ್ರಸಂಗದ ಹಾಡುಗಳ ವಾಚನ ವ್ಯಾಖ್ಯಾನ ಸಭಿಕರನ್ನು ರಂಜಿಸಿತು. ಶ್ರೀಮತಿ ಶ್ರದ್ಧಾ ಹಾಗೂ ಕುಮಾರಿ ಮೇಧಾ ಸಹೋದರಿಯರು ಗಮಕ ವಾಚನ ವ್ಯಾಖ್ಯಾನ ನಡೆಸಿಕೊಟ್ಟರು.

    Share. Facebook Twitter Pinterest LinkedIn Tumblr WhatsApp Email
    Previous Articleಉಪ್ಪಿನಂಗಡಿ ಸರ್ಕಾರಿ ಪ್ರಥಮದರ್ಜೆ ಕಾಲೇಜಿನಲ್ಲಿ ವಿವೇಕವಾಣಿ ಸರಣಿ ಉಪನ್ಯಾಸ ಕಾರ್ಯಕ್ರಮದ 39ನೇ ಉಪನ್ಯಾಸ
    Next Article ಭಾರತ್ ಸ್ಕೌಟ್ಸ್ ಮತ್ತು ಗೈಡ್ಸ್ ಸಮುದಾಯ ಭವನದಲ್ಲಿ ‘ಹಾಸನ ದಸರಾ ಕವಿಗೋಷ್ಠಿ’ | ಅಕ್ಟೋಬರ್ 20
    roovari

    Add Comment Cancel Reply


    Related Posts

    ಪಾರ್ವತಿ ಜಿ. ಐತಾಳರ ‘ಮಲೆಯಾಳ ಸಾಹಿತ್ಯದಲ್ಲಿ ಮಹಿಳಾ ಧ್ವನಿಗಳು’ ಕೃತಿ ಲೋಕಾರ್ಪಣೆ

    June 16, 2025

    ಯಶಸ್ವಿಯಾಗಿ ಜರಗಿದ ಭಾವಗೀತೆಗಳ ಹರಿಕಾರ ಎಚ್.ಎಸ್.ವಿ. ನುಡಿನಮನ ಮತ್ತು ಮುಂಗಾರು ಕಾವ್ಯೋತ್ಸವ

    June 16, 2025

    ಮನೆಮನೆ ಕನ್ನಡ ಜಾಗೃತಿ ಅಭಿಯಾನ ಉದ್ಘಾಟನೆ | ಜೂನ್ 22

    June 16, 2025

    ಮಂಗಳೂರಿನ ಸಹೋದಯ ಸಭಾಂಗಣದಲ್ಲಿ ‘ಮರೆಯಲಾಗದ ಬ್ಯಾರಿ ಮಹನೀಯರು’ ಕೃತಿಗಳ ಲೋಕಾರ್ಪಣೆ | ಜೂನ್ 20

    June 16, 2025

    Add Comment Cancel Reply


    Facebook Twitter Instagram YouTube
    • Shipping, Refunds & Cancellation
    • Terms & Conditions
    • Privacy Policy
    • Contact US
    © 2025 Roovari | Baikady Studios. All Rights Reserved.

    Type above and press Enter to search. Press Esc to cancel.

    Sign In or Register

    Welcome Back!

    Login below or Register Now.


    Lost password?

    Register Now!

    Already registered? Login.


    A password will be e-mailed to you.