Subscribe to Updates

    Get the latest creative news from FooBar about art, design and business.

    What's Hot

    ಮೈಸೂರಿನ ಸ್ವರಕುಟೀರದಲ್ಲಿ ‘ಭಿನ್ನಧ್ವನಿ’ ಮಕ್ಕಳ ರಂಗಕೂಟ

    June 9, 2025

    ದಲಿತ ಸಾಹಿತ್ಯ ಸಮ್ಮೇಳನ ಸರ್ವಾಧ್ಯಕ್ಷೆಯಾಗಿ ಡಾ. ಜಯದೇವಿ ಗಾಯಕವಾಡ ಆಯ್ಕೆ

    June 9, 2025

    ಅಕಾಡೆಮಿ ಸಭಾಂಗಣದಲ್ಲಿ ‘ಕಾವ್ಯಾಂ ವ್ಹಾಳೊ-3’ ಕೊಂಕಣಿ ಕವಿಗೋಷ್ಟಿ

    June 9, 2025
    Facebook Twitter Instagram
    Facebook Twitter Instagram YouTube
    Roovari
    Account
    Membership Plans
    Login
    • Home
    • News
    • Contact US
    Roovari
    Home » ಯಕ್ಷಗಾನ ಕಲಾವಿದ  ಎಚ್. ಕೆ. ವಸಂತ ಭಟ್ ನಿಧನ.
    Yakshagana

    ಯಕ್ಷಗಾನ ಕಲಾವಿದ  ಎಚ್. ಕೆ. ವಸಂತ ಭಟ್ ನಿಧನ.

    December 4, 2024Updated:January 7, 2025No Comments1 Min Read
    Facebook Twitter Pinterest LinkedIn Tumblr WhatsApp VKontakte Email
    Share
    Facebook Twitter LinkedIn Pinterest Email

    ಚಿಕ್ಕಮಗಳೂರು: ಚಿಕ್ಕಮಗಳೂರು ಜಿಲ್ಲೆಯ ಹಳುವಳ್ಳಿಯ ಯಕ್ಷಗಾನ ಕಲಾವಿದ ವಸಂತ ಭಟ್ ದಿನಾಂಕ 02 ಡಿಸೆಂಬರ್ 2024ರಂದು ಅಲ್ಪಕಾಲದ ಅಸೌಖ್ಯದಿಂದ ನಿಧನ ಹೊಂದಿದರು. ಅವರಿಗೆ 64 ವರ್ಷ ವಯಸ್ಸಾಗಿತ್ತು. 

     ಚಿಕ್ಕಮಗಳೂರು ಜಿಲ್ಲೆಯ ಹಳುವಳ್ಳಿಯ ಪ್ರಸಿದ್ಧ ಸ್ತ್ರೀವೇಷಧಾರಿ ಕೃಷ್ಣಯ್ಯರ ಪುತ್ರರಾದ ಇವರು ಅಮೃತೇಶ್ವರೀ, ಬಾಳೆಹೊಳೆ ಹಾಗೂ ದೀರ್ಘಕಾಲ ಗುತ್ಯಮ್ಮ ಮೇಳದಲ್ಲಿ ವೇಷಧಾರಿಯಾಗಿ ಕಲಾಸೇವೆ ಗೈದಿದ್ದಾರೆ. ದೇವೇಂದ್ರ, ಶತ್ರುಘ್ನ, ಕಮಲಭೂಪ, ಹಂಸಧ್ವಜ, ಬಲರಾಮ, ಮೊದಲಾದ ರಾಜ ವೇಷದೊಂದಿಗೆ ಬಣ್ಣದ ವೇಷ ಮಾಡಿ ಜನ ಮೆಚ್ಚುಗೆ ಗಳಿಸಿದ್ದರು. ಪ್ರಕೃತ ಗುತ್ಯಮ್ಮ ಮೇಳದ ಕಲಾವಿದರಾಗಿದ್ದ ವಸಂತ ಭಟ್ ಓರ್ವ ಸರಳ ಸಜ್ಜನಿಕೆಯ ಕಲಾವಿದರಾಗಿದ್ದರು. ಶ್ರೀಯುತರು ಪತ್ನಿ, ಈರ್ವರು ಪುತ್ರಿಯರು ಹಾಗೂ ಅಪಾರ ಬಂಧು-ಬಳಗವನ್ನು ಅಗಲಿದ್ದಾರೆ.

    Share. Facebook Twitter Pinterest LinkedIn Tumblr WhatsApp Email
    Previous Articleಉಡುಪಿಯ ಜಿಲ್ಲಾಧಿಕಾರಿ ಕಚೇರಿಯಲ್ಲಿ ‘ಮನೆಯೇ ಗ್ರಂಥಾಲಯ’ ಅಭಿಯಾನದ 125ನೇ ಕೇಂದ್ರದ ಉದ್ಘಾಟನೆ
    Next Article ಭಾಗವತ ಬಾಳೆಹದ್ದ ಕೃಷ್ಣ ಹೆಗಡೆ ನಿಧನ.
    roovari

    Add Comment Cancel Reply


    Related Posts

    ಯಕ್ಷಗಾನ ಕಲಾವಿದ ಮುಂಡಾಜೆ ಸದಾಶಿವ ಶೆಟ್ಟಿ ವಿಧಿವಶ

    June 9, 2025

    ಸಿರಿಬಾಗಿಲಿನಲ್ಲಿ ಯಕ್ಷಗಾನ ಪ್ರಸಂಗ ರಚನಾ ಕಮ್ಮಟ | ಜುಲೈ 06

    June 7, 2025

    ಯಕ್ಷಗಾನ ವೃತ್ತಿ ಮೇಳದ ಕಲಾವಿದರಿಗೆ ಮಾರ್ಗದರ್ಶಿ ಶಿಬಿರ | ಜುಲೈ 01

    June 7, 2025

    ವಿಶೇಷ ಲೇಖನ – ಕರಾವಳಿಯ ಗಾನಕೋಗಿಲೆ ಗುಂಡ್ಮಿ ಕಾಳಿಂಗ ನಾವಡ

    June 6, 2025

    Add Comment Cancel Reply


    Facebook Twitter Instagram YouTube
    • Shipping, Refunds & Cancellation
    • Terms & Conditions
    • Privacy Policy
    • Contact US
    © 2025 Roovari | Baikady Studios. All Rights Reserved.

    Type above and press Enter to search. Press Esc to cancel.

    Sign In or Register

    Welcome Back!

    Login below or Register Now.


    Lost password?

    Register Now!

    Already registered? Login.


    A password will be e-mailed to you.