Subscribe to Updates

    Get the latest creative news from FooBar about art, design and business.

    What's Hot

    ಕಾಸರಗೋಡಿನ ಕನ್ನಡ ಭವನದಲ್ಲಿ ಕಯ್ಯಾರ ಕಿಞ್ಞಣ್ಣ ರೈ ಜನ್ಮದಿನೋತ್ಸವ

    June 9, 2025

    ಶಿವಗಂಗೆಯ ಆದಿಮದಲ್ಲಿ ‘ಹುಣ್ಣಿಮೆ ಹಾಡು 218’ | ಜೂನ್ 11

    June 9, 2025

    ತೆಂಕುತಿಟ್ಟಿನ ಪ್ರಸಿದ್ಧ ಹಿರಿಯ ಹಾಸ್ಯಗಾರ ಪದ್ಮನಾಭ ಶೆಟ್ಟಿಗಾರ್‌ ನಿಧನ

    June 9, 2025
    Facebook Twitter Instagram
    Facebook Twitter Instagram YouTube
    Roovari
    Account
    Membership Plans
    Login
    • Home
    • News
    • Contact US
    Roovari
    Home » ಕವಲಕ್ಕಿ ಪದವಿ ಪೂರ್ವ ಮಹಾ ವಿದ್ಯಾಲಯದಲ್ಲಿ ‘ಅಭಿನೇತ್ರಿ ಯಕ್ಷೋತ್ಸವ’ | ಡಿಸೆಂಬರ್ 21 ಮತ್ತು 22
    Awards

    ಕವಲಕ್ಕಿ ಪದವಿ ಪೂರ್ವ ಮಹಾ ವಿದ್ಯಾಲಯದಲ್ಲಿ ‘ಅಭಿನೇತ್ರಿ ಯಕ್ಷೋತ್ಸವ’ | ಡಿಸೆಂಬರ್ 21 ಮತ್ತು 22

    December 19, 2024Updated:January 7, 2025No Comments1 Min Read
    Facebook Twitter Pinterest LinkedIn Tumblr WhatsApp VKontakte Email
    Share
    Facebook Twitter LinkedIn Pinterest Email

    ಕವಲಕ್ಕಿ : ಅಭಿನೇತ್ರಿ ಆರ್ಟ್ ಟ್ರಸ್ಟ್ (ರಿ.) ನೀಲ್ಕೋಡ್ ಅರ್ಪಿಸುವ ‘ಅಭಿನೇತ್ರಿ ಯಕ್ಷೋತ್ಸವ’ವನ್ನು ದಿನಾಂಕ 21 ಡಿಸೆಂಬರ್ 2024 ಮತ್ತು 22 ಡಿಸೆಂಬರ್ 2024ರಂದು ಕವಲಕ್ಕಿ ಪದವಿ ಪೂರ್ವ ಮಹಾ ವಿದ್ಯಾಲಯದಲ್ಲಿ ಹಮ್ಮಿಕೊಳ್ಳಲಾಗಿದೆ.

    ದಿನಾಂಕ 21 ಡಿಸೆಂಬರ್ 2024ರಂದು ಪ್ರಾಚಾರ್ಯರಾದ ಡಾ. ನಾಗಪತಿ ಭಟ್ ಇವರಿಂದ ಕಾರ್ಯಕ್ರಮ ಉದ್ಘಾಟನೆಗೊಳ್ಳಲಿದೆ. ಸಭಾ ಕಾರ್ಯಕ್ರಮದ ಬಳಿಕ ಗಜಪುರ ನಾಗಪ್ಪಯ್ಯ ವಿರಚಿತ ‘ನಳದಮಯಂತಿ’ ಯಕ್ಷಗಾನ ಪ್ರದರ್ಶನಗೊಳ್ಳಲಿದೆ.

    ದಿನಾಂಕ 22 ಡಿಸೆಂಬರ್ 2024ರಂದು ಮಧ್ಯಾಹ್ನ 3-00 ಗಂಟೆಗೆ ‘ಕರ್ಣಭೇದನ’ ತಾಳಮದ್ದಳೆ ಮತ್ತು ಸಂಜೆ 6-00 ಗಂಟೆಗೆ ನಡೆಯುವ ಸಭಾ ಕಾರ್ಯಕ್ರಮದಲ್ಲಿ ‘ಅಭಿನೇತ್ರಿ ಪ್ರಶಸ್ತಿ’, ‘ಬೆಳೆಯೂರು ಕೃಷ್ಣಮೂರ್ತಿ ಪ್ರಶಸ್ತಿ’ ಮತ್ತು ‘ಕಣ್ಣಿ ಪ್ರಶಸ್ತಿ’ ಪ್ರದಾನ ನಡೆಯಲಿದೆ. ಸಭಾ ಕಾರ್ಯಕ್ರಮದ ಬಳಿಕ ಶ್ರೀ ಕ್ಷೇತ್ರ ಮೆಕ್ಕೆಕಟ್ಟು ಶಿರಿಯಾರ ಶ್ರೀ ನಂದಿಕೇಶ್ವರ ಪ್ರಸಾದಿತ ಯಕ್ಷಗಾನ ಮಂಡಳಿಯವರಿಂದ ‘ಮಹಾಕಲಿ ಮಗಧೇಂದ್ರ’ ಯಕ್ಷಗಾನ ಪ್ರಸ್ತುತಗೊಳ್ಳಲಿದೆ.

    Share. Facebook Twitter Pinterest LinkedIn Tumblr WhatsApp Email
    Previous Articleಮೈಸೂರಿನ ಕಿರುರಂಗಮಂದಿರದಲ್ಲಿ ‘ನಿರಂತರ ರಂಗ ಉತ್ಸವ-2024’ | ಡಿಸೆಂಬರ್ 25ರಿಂದ 30
    Next Article ಕಾರ್ಕಳದಲ್ಲಿ ಉಪನಿಷದ್ ವರ್ಷದ ಪ್ರಯುಕ್ತ ‘ತಿಂಗಳ ಉಪನ್ಯಾಸ ಮಾಲೆ’ | ಡಿಸೆಂಬರ್ 21   
    roovari

    Add Comment Cancel Reply


    Related Posts

    ಶಿವಗಂಗೆಯ ಆದಿಮದಲ್ಲಿ ‘ಹುಣ್ಣಿಮೆ ಹಾಡು 218’ | ಜೂನ್ 11

    June 9, 2025

    ತೆಂಕುತಿಟ್ಟಿನ ಪ್ರಸಿದ್ಧ ಹಿರಿಯ ಹಾಸ್ಯಗಾರ ಪದ್ಮನಾಭ ಶೆಟ್ಟಿಗಾರ್‌ ನಿಧನ

    June 9, 2025

    ಯಕ್ಷಗಾನ ಕಲಾವಿದ ಮುಂಡಾಜೆ ಸದಾಶಿವ ಶೆಟ್ಟಿ ವಿಧಿವಶ

    June 9, 2025

    ಡಾ. ಇಂದಿರಾ ಹೆಗ್ಗಡೆ ಇವರಿಗೆ ‘ಡಾ. ಎಂ. ಎಂ. ಕಲಬುರ್ಗಿ ಮಾನವಿಕ ಅಧ್ಯಯನ ಪ್ರಶಸ್ತಿ’

    June 7, 2025

    Add Comment Cancel Reply


    Facebook Twitter Instagram YouTube
    • Shipping, Refunds & Cancellation
    • Terms & Conditions
    • Privacy Policy
    • Contact US
    © 2025 Roovari | Baikady Studios. All Rights Reserved.

    Type above and press Enter to search. Press Esc to cancel.

    Sign In or Register

    Welcome Back!

    Login below or Register Now.


    Lost password?

    Register Now!

    Already registered? Login.


    A password will be e-mailed to you.