Subscribe to Updates

    Get the latest creative news from FooBar about art, design and business.

    What's Hot

    ಮೈಸೂರಿನ ರಂಗಯಾನ ಟ್ರಸ್ಟ್ ಸಂಸ್ಥೆಯಿಂದ ರಂಗಭೂಮಿ ಡಿಪ್ಲೋಮಾಕ್ಕೆ ಅರ್ಜಿ ಆಹ್ವಾನ

    June 7, 2025

    ಕನ್ನಡ ಸಾಹಿತ್ಯ ಪರಿಷತ್ತಿನಲ್ಲಿ ಸಾಹಿತಿಗಳ ಜನ್ಮದಿನಾಚರಣೆ

    June 7, 2025

    Article | The End of an Era in the Malayalam Literary World

    June 7, 2025
    Facebook Twitter Instagram
    Facebook Twitter Instagram YouTube
    Roovari
    Account
    Membership Plans
    Login
    • Home
    • News
    • Contact US
    Roovari
    Home » ಮಂಗಳೂರಿನ ಕೆನರಾ ಪದವಿ ಪೂರ್ವ ಕಾಲೇಜಿನಲ್ಲಿ ‘ಸದಾನಂದ ಸುವರ್ಣ ನಾಟಕೋತ್ಸವ’ | ಜನವರಿ 6 ಮತ್ತು 7
    Drama

    ಮಂಗಳೂರಿನ ಕೆನರಾ ಪದವಿ ಪೂರ್ವ ಕಾಲೇಜಿನಲ್ಲಿ ‘ಸದಾನಂದ ಸುವರ್ಣ ನಾಟಕೋತ್ಸವ’ | ಜನವರಿ 6 ಮತ್ತು 7

    January 2, 2025Updated:January 7, 2025No Comments1 Min Read
    Facebook Twitter Pinterest LinkedIn Tumblr WhatsApp VKontakte Email
    Share
    Facebook Twitter LinkedIn Pinterest Email

    ಮಂಗಳೂರು : ಅರೆಹೊಳೆ ಪ್ರತಿಷ್ಠಾನ, ನಂದಗೋಕುಲ, ಕೆನರಾ ಕಲ್ಚರಲ್ ಅಕಾಡೆಮಿ ಮತ್ತು ಕಲಾಭಿ (ರಿ.) ಮಂಗಳೂರು ಜಂಟಿಯಾಗಿ ಆಯೋಜಿಸುವ ರಂಗಸಂಗಾತಿ, ಅಸ್ತಿತ್ವ (ರಿ.) ಮತ್ತು ಸದಾನಂದ ಸುವರ್ಣ ಸಾಂಸ್ಕೃತಿಕ ಪ್ರತಿಷ್ಠಾನ ಇವರ ಸಹಭಾಗಿತ್ವದಲ್ಲಿ ಶ್ರೀ ಸದಾನಂದ ಸುವರ್ಣರ ಗೌರವಾರ್ಥ ‘ಸದಾನಂದ ಸುವರ್ಣ ನಾಟಕೋತ್ಸವ 2025’ವನ್ನು ದಿನಾಂಕ 06 ಜನವರಿ 2025 ಮತ್ತು 07 ಜನವರಿ 2025ರಂದು ಮಂಗಳೂರಿನ ಕೆನರಾ ಪದವಿ ಪೂರ್ವ ಕಾಲೇಜಿನಲ್ಲಿ ಹಮ್ಮಿಕೊಳ್ಳಲಾಗಿದೆ.

    ದಿನಾಂಕ 06 ಜನವರಿ 2025ರಂದು ಭವಭೂತಿ ರಚನೆ ಹಾಗೂ ಅಕ್ಷರ ಕೆ.ವಿ. ಇವರ ನಿರ್ದೇಶನದಲ್ಲಿ ಹೆಗ್ಗೋಡು ನೀನಾಸಂ ತಂಡದವರಿಂದ ‘ಮಾಲತೀ ಮಾಧವ’ ಮತ್ತು ದಿನಾಂಕ 07 ಜನವರಿ 2025ರಂದು ಅಭಿರಾಮ್ ಭಡ್ಕಮ್ಕರ್ ರಚಿಸಿರುವ ಜಯಂತ್ ಕಾಯ್ಕಿಣಿ ಕನ್ನಡಕ್ಕೆ ಅನುವಾದಿಸಿರುವ ವಿದ್ಯಾನಿಧಿ ವನಾರಸೆ ಇವರ ನಿರ್ದೇಶನದಲ್ಲಿ ಹೆಗ್ಗೋಡು ನೀನಾಸಂ ತಂಡದವರಿಂದ ‘ಅಂಕದ ಪರದೆ’ ನಾಟಕ ಪ್ರದರ್ಶನಗೊಳ್ಳಲಿದೆ. ಹೆಚ್ಚಿನ ಮಾಹಿತಿಗಾಗಿ ಸಂಪರ್ಕಿಸಿರಿ : 9632794477.

    drama
    Share. Facebook Twitter Pinterest LinkedIn Tumblr WhatsApp Email
    Previous Articleಕವಿಶಿಷ್ಯ ಪಂಜೆ ಮಂಗೇಶರಾಯರ 150ನೇ ವರ್ಷಾಚರಣೆಯ ಪೂರ್ವಭಾವಿ ಸಭೆ | ಜನವರಿ 06
    Next Article ಮಂಗಳೂರು ತಾಲೂಕು ಘಟಕದ ಪರಿಷತ್ತಿಗೆ ಜೂರಿಕ್ ಕನ್ನಡ ಕೂಟ ಸಂಚಾಲಕರ ಭೇಟಿ
    roovari

    Add Comment Cancel Reply


    Related Posts

    ಪುಸ್ತಕ ವಿಮರ್ಶೆ – ‘ಹೌಸ್ ಫುಲ್’

    June 6, 2025

    ತೆಕ್ಕಟ್ಟೆಯಲ್ಲಿ ಯಶಸ್ವಿ ಪ್ರದರ್ಶನಕಂಡ “ಸೂರ್ಯ ಚಂದ್ರ” ಮಕ್ಕಳ ನಾಟಕ

    June 6, 2025

    ಶ್ರೀ ಮಹಾಂತೇಶ ಎಂ. ಗಜೇಂದ್ರಗಡ ಇವರಿಗೆ “ಮೇಘರತ್ನ ಪ್ರಶಸ್ತಿ”

    June 5, 2025

    ಕಲಾಂಗಣದಲ್ಲಿ ಕೊಂಕಣಿ ಕಾರ್ಯಕ್ರಮಗಳು

    June 4, 2025

    Add Comment Cancel Reply


    Facebook Twitter Instagram YouTube
    • Shipping, Refunds & Cancellation
    • Terms & Conditions
    • Privacy Policy
    • Contact US
    © 2025 Roovari | Baikady Studios. All Rights Reserved.

    Type above and press Enter to search. Press Esc to cancel.

    Sign In or Register

    Welcome Back!

    Login below or Register Now.


    Lost password?

    Register Now!

    Already registered? Login.


    A password will be e-mailed to you.