Subscribe to Updates

    Get the latest creative news from FooBar about art, design and business.

    What's Hot

    ಉದ್ಯಾವರದ ಸರಕಾರಿ ಕಾಲೇಜಿನಲ್ಲಿ ಬಹುಭಾಷಾ ನಿರಂತರ್ ನಾಟಕೋತ್ಸವ | ಫೆಬ್ರವರಿ 05ರಿಂದ 08

    February 4, 2026

    ಕನ್ನಡ ಸಾಹಿತ್ಯ ಪರಂಪರೆ ಮತ್ತು ಸಮಕಾಲೀನತೆ ಉಪನ್ಯಾಸ ಮಾಲಿಕೆ | ಫೆಬ್ರವರಿ 05

    February 4, 2026

    ನೃತ್ಯ ವಿಮರ್ಶೆ | ಸಭಾದಲ್ಲಿ ಸಭೆಯ ಮನಗೆದ್ದ ನೃತ್ಯ ಮಾರ್ಗಂ

    February 4, 2026
    Facebook Twitter Instagram
    Facebook Twitter Instagram YouTube
    Roovari
    Account
    Membership Plans
    Login
    • Home
    • News
    • Contact US
    Roovari
    Home » ಮಂಗಳೂರಿನ ರಾಮಕೃಷ್ಣ ಮಠದಲ್ಲಿ ‘ಪಂಚಮದ ಇಂಚರ ವಿವೇಕ ಸ್ಮೃತಿ 2025’ | ಜನವರಿ 12
    Felicitation

    ಮಂಗಳೂರಿನ ರಾಮಕೃಷ್ಣ ಮಠದಲ್ಲಿ ‘ಪಂಚಮದ ಇಂಚರ ವಿವೇಕ ಸ್ಮೃತಿ 2025’ | ಜನವರಿ 12

    January 7, 2025No Comments1 Min Read
    Facebook Twitter Pinterest LinkedIn Tumblr WhatsApp VKontakte Email
    Share
    Facebook Twitter LinkedIn Pinterest Email

    ಮಂಗಳೂರು : ಚಿರಂತನ ಚಾರಿಟೇಬಲ್ ಟ್ರಸ್ಟ್, ಸಪ್ತಕ ಬೆಂಗಳೂರು ಮತ್ತು ರಾಮಕೃಷ್ಣ ಮಠ ಮಂಗಳೂರು ಜಂಟಿಯಾಗಿ ರಾಷ್ಟ್ರೀಯ ಯುವ ದಿನಾಚರಣೆ ಮತ್ತು ಸ್ವಾಮಿ ವಿವೇಕಾನಂದರ ಜನ್ಮದಿನ ಪ್ರಯುಕ್ತ ಪ್ರಸ್ತುತ ಪಡಿಸುವ ‘ಪಂಚಮದ ಇಂಚರ ವಿವೇಕ ಸ್ಮೃತಿ 2025’ ಹಿಂದೂಸ್ತಾನಿ ಶಾಸ್ತ್ರೀಯ ಸಂಗೀತ ಹಬ್ಬ ಕಾರ್ಯಕ್ರಮವನ್ನು ದಿನಾಂಕ 12 ಜನವರಿ 2025ರಂದು ಮಧ್ಯಾಹ್ನ 2-30 ಗಂಟೆಗೆ ಮಂಗಳೂರಿನ ರಾಮಕೃಷ್ಣ ಮಠದಲ್ಲಿ ಹಮ್ಮಿಕೊಳ್ಳಲಾಗಿದೆ.

    ಈ ಕಾರ್ಯಕ್ರಮವನ್ನು ಮಂಗಳೂರಿನ ರಾಮಕೃಷ್ಣ ಮಠದ ಅಧ್ಯಕ್ಷರಾದ ಸ್ವಾಮಿ ಜಿತಕಾಮನಂದಾಜಿ ಇವರು ದೀಪ ಪ್ರಜ್ವಲನೆ ಮಾಡಿ ಉದ್ಘಾಟಿಸಲಿದ್ದಾರೆ. ಇದೇ ಸಂದರ್ಭದಲ್ಲಿ ಹಿರಿಯ ತಬಲಾ ವಿದ್ವಾಂಸ ಭಾವಚಿತ್ರ ಕಲಾವಿದ ಪಂಡಿತ್ ಯಶವಂತ್ ಜೆ. ಆಚಾರ್ಯ ಮತ್ತು ಕಲೆ ಮತ್ತು ಸಂಗೀತದ ಪೋಷಕ ಶ್ರೀ ಜಿ.ಎಸ್. ಹೆಗ್ಡೆ ಇವರುಗಳನ್ನು ಸನ್ಮಾನಿಸಲಾಗುವುದು. ಸಭಾ ಕಾರ್ಯಕ್ರಮದ ಬಳಿಕ ಮುಂಬೈಯ ಶ್ರೀ ಧನಂಜಯ್ ಹೆಗ್ಡೆ ಇವರ ಹಾಡುಗಾರಿಕೆಗೆ ಬೆಂಗಳೂರಿನ ಗುರುಮೂರ್ತಿ ವೈದ್ಯ ತಬಲಾದಲ್ಲಿ ಮತ್ತು ಉಡುಪಿಯ ಶ್ರೀ ಪ್ರಸಾದ್ ಕಾಮತ್ ಇವರು ಸಂವಾದಿನಿಯಲ್ಲಿ ಸಹಕರಿಸಲಿದ್ದಾರೆ. ವಿದುಷಿ ಮಂಜೂಷಾ ಕುಲಕರ್ಣಿ ಪಾಟೀಲ್ ಇವರ ಹಾಡುಗಾರಿಕೆಗೆ ಗೋವಾದ ಶ್ರೀ ಮಾಯಂಕ್ ಬೇಡೇಕರ್ ತಬಲಾದಲ್ಲಿ ಮತ್ತು ಮುಂಬೈ ಶ್ರೀ ಸಿದ್ಧೇಶ್ ಬಿಚೊಳ್ಕರ್ ಸಂವಾದಿನಿಯಲ್ಲಿ ಸಾಥ್ ನೀಡಲಿದ್ದಾರೆ. ಸಂಜೆ 6-15 ಗಂಟೆಗೆ ಪುಣೆಯ ಉಸ್ತಾದ್ ಶಾಹಿದ್ ಪರ್ವೇಜ್ ಇವರಿಂದ ಸಿತಾರ್ ವಾದನ ನಡೆಯಲಿದ್ದು, ಪಂಡಿತ್ ಮುಕೇಶ್ ಜಾದವ್ ಇವರು ತಬಲಾದಲ್ಲಿ ಸಹಕರಿಸಲಿದ್ದಾರೆ.

     

    felicitation Music
    Share. Facebook Twitter Pinterest LinkedIn Tumblr WhatsApp Email
    Previous Articleಶ್ರೀ ಶಕ್ತಿ ಆಂಜನೇಯ ಮಂತ್ರಾಲಯದಲ್ಲಿ ಪಾಕ್ಷಿಕ ಕೂಟದ ಯಕ್ಷಗಾನ ತಾಳಮದ್ದಳೆ
    Next Article ಮಂಗಳೂರಿನ ರಾಜಾಜಿ ಪಾರ್ಕಿನಲ್ಲಿ ‘ಕನ್ನಡವೇ ಸತ್ಯ’ ವಿಚಾರಗೋಷ್ಠಿ-ಕವಿಗೋಷ್ಠಿ ಮತ್ತು ಗೀತಗಾಯನ
    roovari

    Add Comment Cancel Reply


    Related Posts

    ನೃತ್ಯ ವಿಮರ್ಶೆ | ಸಭಾದಲ್ಲಿ ಸಭೆಯ ಮನಗೆದ್ದ ನೃತ್ಯ ಮಾರ್ಗಂ

    February 4, 2026

    ‘ಕಾವ್ಯಾಂ ವ್ಹಾಳೊ- 11’ ಕೊಂಕಣಿ ಕವಿಗೋಷ್ಟಿ | ಫೆಬ್ರವರಿ 07

    February 4, 2026

    ಮಂಗಳೂರಿನ ಟಿ.ವಿ. ರಮಣ ಪೈ ಸಭಾಂಗಣದಲ್ಲಿ ನಾಟಕ ಮಹೋತ್ಸವ ಮತ್ತು ಪ್ರಶಸ್ತಿ ಪ್ರದಾನ

    February 4, 2026

    ಮಂಗಳೂರಿನ ಡಾನ್‌ಬಾಸ್ಕೊ ಹಾಲ್‌ನಲ್ಲಿ ‘ಸಮರ್ಪಣ್’ ನೃತ್ಯೋತ್ಸವ | ಫೆಬ್ರುವರಿ 7 ಮತ್ತು 8

    February 4, 2026

    Add Comment Cancel Reply


    Facebook Twitter Instagram YouTube
    • Shipping, Refunds & Cancellation
    • Terms & Conditions
    • Privacy Policy
    • Contact US
    © 2026 Roovari | Baikady Studios. All Rights Reserved.

    Type above and press Enter to search. Press Esc to cancel.

    Sign In or Register

    Welcome Back!

    Login below or Register Now.


    Lost password?

    Register Now!

    Already registered? Login.


    A password will be e-mailed to you.