Subscribe to Updates

    Get the latest creative news from FooBar about art, design and business.

    What's Hot

    ಬೆಂಗಳೂರು ದೂರದರ್ಶನ ಕೇಂದ್ರದಲ್ಲಿ ಅಸ್ತಿತ್ವಕ್ಕೆ ಬಂದ ‘ಕೆ.ಎಂ.ಎ. ದಫ್ ಮುಟ್ಟ್’ ತಂಡ ಹಾಗೂ ಪ್ರದರ್ಶನ

    June 17, 2025

    ಡಾ. ಸದಾನಂದ ಪೆರ್ಲಗೆ ನಾಡೋಜ ಡಾ.ಕಯ್ಯಾರ ರಾಷ್ಟ್ರೀಯ ಪ್ರಶಸ್ತಿ ಪ್ರದಾನ

    June 17, 2025

    ಬಾಸುಮ ಕೊಡಗು ಇವರ ಕವನ ಸಂಕಲನ ಲೋಕಾರ್ಪಣೆ ಸಮಾರಂಭ | ಜೂನ್ 22

    June 17, 2025
    Facebook Twitter Instagram
    Facebook Twitter Instagram YouTube
    Roovari
    Account
    Membership Plans
    Login
    • Home
    • News
    • Contact US
    Roovari
    Home » ಶ್ರೀ ಮಹಾದೇವಿ ಯಕ್ಷ ನಾಟ್ಯಾಲಯದ ತೃತೀಯ ವರ್ಷದ ವಾರ್ಷಿಕೋತ್ಸವ | ಜನವರಿ 25
    Felicitation

    ಶ್ರೀ ಮಹಾದೇವಿ ಯಕ್ಷ ನಾಟ್ಯಾಲಯದ ತೃತೀಯ ವರ್ಷದ ವಾರ್ಷಿಕೋತ್ಸವ | ಜನವರಿ 25

    January 21, 2025No Comments1 Min Read
    Facebook Twitter Pinterest LinkedIn Tumblr WhatsApp VKontakte Email
    Share
    Facebook Twitter LinkedIn Pinterest Email

    ಪೆರ್ಮುದೆ : ಶ್ರೀ ಮಹಾದೇವಿ ಯಕ್ಷ ನಾಟ್ಯಾಲಯ ಬಜ್ಪೆ ಪೆರ್ಮುದೆ ಇದರ ತೃತೀಯ ವರ್ಷದ ವಾರ್ಷಿಕೋತ್ಸವ ಮತ್ತು ಯಕ್ಷಗಾನ ಗೌರವಾರ್ಪಣೆ ಕಾರ್ಯಕ್ರಮವನ್ನು ದಿನಾಂಕ 25 ಜನವರಿ 2025ರಂದು ಸಂಜೆ 4-00 ಗಂಟೆಗೆ ಪೆರ್ಮುದೆ ಶ್ರೀ ಶಾರದಾ ಯಕ್ಷಗಾನ ಮಂಡಳಿಯ ಸಭಾಂಗಣದಲ್ಲಿ ಹಮ್ಮಿಕೊಳ್ಳಲಾಗಿದೆ.

    ಶ್ರೀ ಶಾರದಾ ಯಕ್ಷಗಾನ ಮಂಡಳಿಯ ಅಧ್ಯಕ್ಷರಾದ ಶ್ರೀ ಉಲ್ಲಾಸ್ ಆರ್. ಶೆಟ್ಟಿ ಇವರ ಅಧ್ಯಕ್ಷತೆಯಲ್ಲಿ ನಡೆಯಲಿರುವ ಸಭಾ ಪರ್ವದಲ್ಲಿ ಖ್ಯಾತ ಹಿರಿಯ ಮದ್ದಳೆ ಗಾರರಾದ ಶ್ರೀ ಮಣಿ ಮುಂಡ ಸುಬ್ರಹ್ಮಣ್ಯ ಶಾಸ್ತ್ರಿ ಮತ್ತು ಗುರುಗಳಾದ ಶ್ರೀ ರಾಜೇಶ್ ಕಟೀಲು ಇವರಿಗೆ ಗುರುವಂದನೆ ಮಾಡಿ ಗೌರವಿಸಲಾಗುವುದು. ಸಭಾ ಕಾರ್ಯಕ್ರಮದ ಬಳಿಕ ಶ್ರೀ ಮಹಾದೇವಿ ಯಕ್ಷ ನಾಟ್ಯಾಲಯದ ಸದಸ್ಯರಿಂದ ‘ಶ್ರೀ ದೇವಿ ಮಹಿಷ ಮರ್ದಿನಿ’ ಎಂಬ ಪ್ರಸಂಗದ ಯಕ್ಷಗಾನ ಬಯಲಾಟ ಪ್ರದರ್ಶನಗೊಳ್ಳಲಿದೆ.

    felicitation yakshagana
    Share. Facebook Twitter Pinterest LinkedIn Tumblr WhatsApp Email
    Previous Articleಕೇಂದ್ರ ಸಾಹಿತ್ಯ ಅಕಾಡೆಮಿ ಪುರಸ್ಕೃತ ಅನುವಾದಕ ಕೆ.ಕೆ. ಗಂಗಾಧರನ್ ನಿಧನ
    Next Article ಹುದಿಕೇರಿ ಕೊಡವ ಸಮಾಜದಲ್ಲಿ ‘ಪಾನೆಲ್ಚಿಲ್ ಪೊನ್ನೆಳ್ತ್’ ಕವನ ಸಂಕಲನ ಲೋಕಾರ್ಪಣೆ
    roovari

    Add Comment Cancel Reply


    Related Posts

    ಕಾಪು, ಕುಂದಾಪುರ ಮತ್ತು ಬೈಂದೂರು ವಿಧಾನಸಭಾ ಕ್ಷೇತ್ರದ ಯಕ್ಷಶಿಕ್ಷಣ ಶಾಲೆಗಳ ಮುಖ್ಯಶಿಕ್ಷಕರ ಸಭೆ

    June 17, 2025

    ಡಾ.ತಲ್ಲೂರು ಶಿವರಾಮ ಶೆಟ್ಟರಿಗೆ ‘ಕರುನಾಡ ಸೇವಾ ಕಣ್ಮಣಿ’ ರಾಜ್ಯ ಪ್ರಶಸ್ತಿ

    June 16, 2025

    ಪ್ರಸಿದ್ಧ ಚಂಡೆ ವಾದಕರಾದ ಸೂರ್ಯ ದೇವಾಡಿಗ ನಿಧನ

    June 16, 2025

    ನಮ್ಮ್ ಮದ್ದಳೆ ರಾಘು ಹೆಗಡೆ ಯು. ಕೆ. ಗೆ (ಇಂಗ್ಲೆಂಡ್ ಗೆ)

    June 16, 2025

    Add Comment Cancel Reply


    Facebook Twitter Instagram YouTube
    • Shipping, Refunds & Cancellation
    • Terms & Conditions
    • Privacy Policy
    • Contact US
    © 2025 Roovari | Baikady Studios. All Rights Reserved.

    Type above and press Enter to search. Press Esc to cancel.

    Sign In or Register

    Welcome Back!

    Login below or Register Now.


    Lost password?

    Register Now!

    Already registered? Login.


    A password will be e-mailed to you.