Subscribe to Updates

    Get the latest creative news from FooBar about art, design and business.

    What's Hot

    ಮುಂಬೈಯಲ್ಲಿ ‘ಚೋಖಾ ಮೇಳ’ ಕನ್ನಡ ಐತಿಹಾಸಿಕ ಸಂಗೀತ ನಾಟಕ ಪ್ರದರ್ಶನ | ಜೂನ್ 28

    June 26, 2025

    ರೆಂಜಾಳ ರಾಮಕೃಷ್ಣ ರಾವ್ ಇವರಿಗೆ ‘ಅಂಬುರುಹ ಯಕ್ಷಸದನ ಪ್ರಶಸ್ತಿ’ ಪ್ರದಾನ

    June 26, 2025

    ಹಿರಿಯ ಯಕ್ಷಗಾನ ಪ್ರಸಂಗಕರ್ತ ಕಂದಾವರ ರಘರಾಮ ಶೆಟ್ಟಿಯವರಿಗೆ ‘ಕೆಂಪೇಗೌಡ ಪ್ರಶಸ್ತಿ’

    June 26, 2025
    Facebook Twitter Instagram
    Facebook Twitter Instagram YouTube
    Roovari
    Account
    Membership Plans
    Login
    • Home
    • News
    • Contact US
    Roovari
    Home » ಕರ್ನಾಟಕ ಕೊಂಕಣಿ ಸಾಹಿತ್ಯ ಅಕಾಡೆಮಿ ಕಚೇರಿಯಲ್ಲಿ ದಿ. ನಾ. ಡಿಸೋಜರವರ ಶ್ರದ್ಧಾಂಜಲಿ ಸಭೆ
    Literature

    ಕರ್ನಾಟಕ ಕೊಂಕಣಿ ಸಾಹಿತ್ಯ ಅಕಾಡೆಮಿ ಕಚೇರಿಯಲ್ಲಿ ದಿ. ನಾ. ಡಿಸೋಜರವರ ಶ್ರದ್ಧಾಂಜಲಿ ಸಭೆ

    January 21, 2025No Comments1 Min Read
    Facebook Twitter Pinterest LinkedIn Tumblr WhatsApp VKontakte Email
    Share
    Facebook Twitter LinkedIn Pinterest Email

    ಮಂಗಳೂರು : ಇತ್ತೀಚೆಗೆ ನಿಧನರಾದ ಖ್ಯಾತ ಸಾಹಿತಿ ನಾ. ಡಿಸೋಜ ಇವರ ಶ್ರದ್ಧಾಂಜಲಿ ಸಭೆಯು ದಿನಾಂಕ 18 ಜನವರಿ 2025ರಂದು ಮಂಗಳೂರಿನ ಕರ್ನಾಟಕ ಕೊಂಕಣಿ ಸಾಹಿತ್ಯ ಅಕಾಡೆಮಿ ಕಚೇರಿಯಲ್ಲಿ ನಡೆಯಿತು.
    ಮಾತನಾಡಿದ ಕೊಂಕಣಿ ಸಾಹಿತ್ಯ ಅಕಾಡೆಮಿ ಅಧ್ಯಕ್ಷರಾದ ಶ್ರೀ ಜೋಕಿಂ ಸ್ಟ್ಯಾನಿ ಆಲ್ವಾರಿಸ್‌ ತಮ್ಮ ಪ್ರಾಸ್ತಾವಿಕ ಭಾಷಣದಲ್ಲಿ ನಾ. ಡಿ’ಸೋಜರವರ ಪ್ರಕೃತಿ ಜೊತೆ ಸಂಬಂಧ ಮತ್ತು ಬಡವ, ದೀನರನ್ನು ಹಿಂಸಿಸಿದ ಚಿತ್ರವನ್ನು ಅವರ ಕೃತಿಗಳಲ್ಲಿ ವರ್ಣಿಸಿದ ಬಗೆ, ಮಕ್ಕಳ ಸಾಹಿತ್ಯದಲ್ಲಿ ಅವರ ಆಸಕ್ತಿಗಳ ಬಗ್ಗೆ ಮಾತಾನಾಡಿದರು.

    ಇದೇ ಸಂದರ್ಭದಲ್ಲಿ ದೈವಾಧೀನರಾದ ಕೊಂಕಣಿ ಸಾಹಿತಿಗಳಾದ ಶ್ರೀ ಲುವಿಸ್‌ ಡಿ. ಅಲ್ಮೆಡಾ ಮತ್ತು ಶ್ರೀ ಎಮ್. ಪಿ. ರೊಡ್ರಿಗಸ್‌ ಇವರಿಗೂ ಶ್ರದ್ದಾಂಜಲಿ ಸಲ್ಲಿಸಲಾಯಿತು. ಸಭೆಯಲ್ಲಿ ಹಾಜರಿದ್ದ ಸರ್ವರೂ ಗೌರವಪೂರ್ವಕವಾಗಿ ನಾ. ಡಿ’ಸೋಜರವರಿಗೆ ಹೂಗಳನ್ನು ಅರ್ಪಿಸಿ ಶೃದ್ದಾಂಜಲಿ ನೀಡಿದರು. ದಿ. ನಾ. ಡಿಸೋಜರವರ ಜೀವನ ಮತ್ತು ಸಾಹಿತ್ಯ ಕ್ಷೇತ್ರದಲ್ಲಿ ಅವರು ನೀಡಿದ ಕೊಡುಗೆಗಳ ಬಗ್ಗೆ ಕವಿ, ಸಾಹಿತಿಗಳಾದ ಶ್ರೀ ವಿಕ್ಟರ್‌ ಮಥಾಯಸ್‌(ವಿತೊರಿ ಕಾರ್ಕಳ) ಶ್ರದ್ಧಾಂಜಲಿ ಭಾಷಣವನ್ನು ಮಾಡಿದರು. ಕರ್ನಾಟಕ ಕೊಂಕಣಿ ಸಾಹಿತ್ಯ ಅಕಾಡೆಮಿಯ ರಿಜಿಸ್ಟ್ರಾರ್‌ ರಾಜೇಶ್‌ ಜಿ., ಅಕಾಡೆಮಿ ಸದಸ್ಯರು, ಕೊಂಕಣಿ ಸಾಹಿತಿಗಳು, ಕೊಂಕಣಿ ಕವಿಗಳು, ಕೊಂಕಣಿ ಭಾಷಾ- ಭಾಂದವರು ಹಾಗೂ ನಾ. ಡಿಸೋಜರ ಅಭಿಮಾನಿಗಳು, ಶ್ರದ್ದಾಂಜಲಿ ಸಭೆಯಲ್ಲಿ ಹಾಜರಿದ್ದರು.

    condolence meeting Literature
    Share. Facebook Twitter Pinterest LinkedIn Tumblr WhatsApp Email
    Previous Articleಮರಾಠಿ ಲೇಖಕಿ ಉಮಾ ಕುಲಕರ್ಣಿಗೆ ‘ಎಸ್. ಎಲ್. ಭೈರಪ್ಪ ಸಾಹಿತ್ಯ ಪ್ರತಿಷ್ಠಾನ ಪ್ರಶಸ್ತಿ’
    Next Article ಕ.ಸಾ.ಪ.ದಿಂದ ‘ಪೇಜಾವರ ಸದಾಶಿವ ರಾವ್ ನೆನಪು’ ಕಾರ್ಯಕ್ರಮ | ಜನವರಿ 26
    roovari

    Add Comment Cancel Reply


    Related Posts

    ಹಿರಿಯ ಯಕ್ಷಗಾನ ಪ್ರಸಂಗಕರ್ತ ಕಂದಾವರ ರಘರಾಮ ಶೆಟ್ಟಿಯವರಿಗೆ ‘ಕೆಂಪೇಗೌಡ ಪ್ರಶಸ್ತಿ’

    June 26, 2025

    ಶ್ರೀಕೃಷ್ಣ ರಾಜ ಪರಿಷತ್ತಿನ ಮಂದಿರದಲ್ಲಿ ‘ಕರ್ನಾಟಕದ ಶತಾಯುಷಿಗಳು’ ಕೃತಿಯ ಲೋಕಾರ್ಪಣೆ

    June 26, 2025

    ಕಾಳಿದಾಸಕಾವ್ಯ – ಕಥಾಸಪ್ತಾಹಃ | ಜೂನ್ 26

    June 25, 2025

    Book Review | ‘The Aquarium’

    June 25, 2025

    Add Comment Cancel Reply


    Facebook Twitter Instagram YouTube
    • Shipping, Refunds & Cancellation
    • Terms & Conditions
    • Privacy Policy
    • Contact US
    © 2025 Roovari | Baikady Studios. All Rights Reserved.

    Type above and press Enter to search. Press Esc to cancel.

    Sign In or Register

    Welcome Back!

    Login below or Register Now.


    Lost password?

    Register Now!

    Already registered? Login.


    A password will be e-mailed to you.