Subscribe to Updates

    Get the latest creative news from FooBar about art, design and business.

    What's Hot

    ಕುಶಾಲನಗರದ ಪಾತಿಮಾ ಕಾನ್ವೆಂಟ್ ಪ್ರೌಢಶಾಲೆಯಲ್ಲಿ ಸೂದನ ರಾಘವಯ್ಯ ದತ್ತಿನಿಧಿ ಉಪನ್ಯಾಸ

    June 26, 2025

    ಕಾರ್ಕಳ ಸರಕಾರಿ ಪದವಿ ಪೂರ್ವ ಕಾಲೇಜಿನ ಪ್ರೌಢಶಾಲಾ ವಿಭಾಗದಲ್ಲಿ ಉದ್ಘಾಟನೆಗೊಂಡ ಯಕ್ಷಶಿಕ್ಷಣ

    June 26, 2025

    ಅಂಬುರುಹ ಯಕ್ಷ ಕಲಾ ಕೇಂದ್ರ (ರಿ.) ಇದರ ಸಪ್ತಮ ಸಂಭ್ರಮ | ಜೂನ್ 28 ಮತ್ತು 29

    June 26, 2025
    Facebook Twitter Instagram
    Facebook Twitter Instagram YouTube
    Roovari
    Account
    Membership Plans
    Login
    • Home
    • News
    • Contact US
    Roovari
    Home » ಯಕ್ಷಗಾನ ಕಲಾವಿದ ಆನಂದ ಕಟೀಲು ನಿಧನ.
    Yakshagana

    ಯಕ್ಷಗಾನ ಕಲಾವಿದ ಆನಂದ ಕಟೀಲು ನಿಧನ.

    January 27, 2025No Comments1 Min Read
    Facebook Twitter Pinterest LinkedIn Tumblr WhatsApp VKontakte Email
    Share
    Facebook Twitter LinkedIn Pinterest Email

    ಮಂಗಳೂರು : ಕಟೀಲು ಮೇಳದ ಕಲಾವಿದರಾದ ಆನಂದ ಕಟೀಲು ದಿನಾಂಕ 25 ಜನವರಿ 2025 ರಂದು ಮಂಗಳೂರಿನ ವೆನ್ಲಾಕ್ ಆಸ್ಪತ್ರೆಯಲ್ಲಿ ನಿಧಾನರಾದರು. ಅವರಿಗೆ 47 ವರ್ಷ ವಯಸ್ಸಾಗಿತ್ತು.
    ಹಲವು ದಿನಗಳ ಹಿಂದೆ ಕಿನ್ನಿಗೋಳಿಯಲ್ಲಿ ಅಟೋ ಚಲಾಯಿಸುತ್ತಿರುವಾಗ ಅಪಘಾತವಾಗಿ ಆಸ್ಪತ್ರೆಯಲ್ಲಿ ಚಿಕಿತ್ಸೆ ಪಡೆಯುತ್ತಿದ್ದ ಇವರು ಚಿಕಿತ್ಸೆ ಫಲಕಾರಿಯಾಗದೆ ನಿಧನ ಹೊಂದಿದರು. ಕಟೀಲು ಮೇಳದಲ್ಲಿ 15 ವರ್ಷಗಳ ತಿರುಗಾಟವೂ ಸೇರಿದಂತೆ, ಭಗವತೀ ಮೊದಲಾದ ಮೇಳಗಳಲ್ಲಿ ಸ್ತ್ರೀವೇಷ ಹಾಗೂ ಪುಂಡುವೇಷಧಾರಿಯಾಗಿ ಎರಡೂವರೆ ದಶಕಗಳ ಕಾಲ ಕಲಾಸೇವೆ ಗೈದಿರುತ್ತಾರೆ. ಕಟೀಲು ಮೇಳದ ಯಕ್ಷನಿಧಿಯ ಪ್ರತಿನಿಧಿಯಾಗಿಯೂ ಶ್ರದ್ಧೆಯಿಂದ ಕಾರ್ಯನಿರ್ವಹಿಸುತ್ತಿದ್ದ ಇವರು ಪತ್ನಿ, ಬಂಧುಗಳು ಹಾಗೂ ಅಪಾರ ಅಭಿಮಾನಿಗಳನ್ನು ಅಗಲಿದ್ದಾರೆ.

    yakshagana
    Share. Facebook Twitter Pinterest LinkedIn Tumblr WhatsApp Email
    Previous Articleಅರ್ಥಧಾರಿ ಬರೆ ಕೇಶವ ಭಟ್ಟ ನಿಧನ
    Next Article ಲೋಕಾರ್ಪಣೆಗೊಂಡ ‘ಕಪ್ಪು ಗಿಡಿ’ ಕೃತಿಯ ಆಂಗ್ಲ ಅವತರಣಿಕೆ
    roovari

    Add Comment Cancel Reply


    Related Posts

    ಕಾರ್ಕಳ ಸರಕಾರಿ ಪದವಿ ಪೂರ್ವ ಕಾಲೇಜಿನ ಪ್ರೌಢಶಾಲಾ ವಿಭಾಗದಲ್ಲಿ ಉದ್ಘಾಟನೆಗೊಂಡ ಯಕ್ಷಶಿಕ್ಷಣ

    June 26, 2025

    ಅಂಬುರುಹ ಯಕ್ಷ ಕಲಾ ಕೇಂದ್ರ (ರಿ.) ಇದರ ಸಪ್ತಮ ಸಂಭ್ರಮ | ಜೂನ್ 28 ಮತ್ತು 29

    June 26, 2025

    ಕಾಂತಾವರ ಅನುದಾನಿತ ಹಿರಿಯ ಪ್ರಾಥಮಿಕ ಶಾಲೆಯಲ್ಲಿ ಯಕ್ಷಗಾನ ನಾಟ್ಯ ತರಬೇತಿ ತರಗತಿ ಉದ್ಪಾಟನೆ

    June 26, 2025

    ರೆಂಜಾಳ ರಾಮಕೃಷ್ಣ ರಾವ್ ಇವರಿಗೆ ‘ಅಂಬುರುಹ ಯಕ್ಷಸದನ ಪ್ರಶಸ್ತಿ’ ಪ್ರದಾನ

    June 26, 2025

    Add Comment Cancel Reply


    Facebook Twitter Instagram YouTube
    • Shipping, Refunds & Cancellation
    • Terms & Conditions
    • Privacy Policy
    • Contact US
    © 2025 Roovari | Baikady Studios. All Rights Reserved.

    Type above and press Enter to search. Press Esc to cancel.

    Sign In or Register

    Welcome Back!

    Login below or Register Now.


    Lost password?

    Register Now!

    Already registered? Login.


    A password will be e-mailed to you.