Subscribe to Updates

    Get the latest creative news from FooBar about art, design and business.

    What's Hot

    ವಿಶೇಷ ಲೇಖನ – ಹಸ್ತಪ್ರತಿ ಶಾಸ್ತ್ರದ ಭೀಷ್ಮ – ಬಿ. ಎಸ್. ಸಣ್ಣಯ್ಯ

    June 18, 2025

    ಮುಂಡಾಜೆಯಲ್ಲಿ ‘ದರ್ಪಣ’ ಕವನ ಸಂಕಲನದ ಲೋಕಾರ್ಪಣೆ | ಜೂನ್ 19

    June 18, 2025

    ಪ್ರೊ. ಕು.ಶಿ. ಹರಿದಾಸ ಭಟ್ ಜಾನಪದ ಪ್ರಶಸ್ತಿ ಪ್ರದಾನ ಸಮಾರಂಭ | ಜೂನ್ 21

    June 18, 2025
    Facebook Twitter Instagram
    Facebook Twitter Instagram YouTube
    Roovari
    Account
    Membership Plans
    Login
    • Home
    • News
    • Contact US
    Roovari
    Home » ಚನ್ನರಾಯಪಟ್ಟಣದಲ್ಲಿ ಪ್ರತಿಮಾ ಟ್ರಸ್ಟಿನ ರಂಗ ಲೋಕದಲ್ಲಿ ‘ಪ್ರತಿಮೋತ್ಸವ -2025’ | ಫೆಬ್ರವರಿ 02
    Cultural

    ಚನ್ನರಾಯಪಟ್ಟಣದಲ್ಲಿ ಪ್ರತಿಮಾ ಟ್ರಸ್ಟಿನ ರಂಗ ಲೋಕದಲ್ಲಿ ‘ಪ್ರತಿಮೋತ್ಸವ -2025’ | ಫೆಬ್ರವರಿ 02

    January 31, 2025No Comments1 Min Read
    Facebook Twitter Pinterest LinkedIn Tumblr WhatsApp VKontakte Email
    Share
    Facebook Twitter LinkedIn Pinterest Email

    ಚನ್ನರಾಯಪಟ್ಟಣ : ಪ್ರತಿಮಾ ಟ್ರಸ್ಟ್ (ರಿ.) ಇದರ ವತಿಯಿಂದ ‘ಪ್ರತಿಮೋತ್ಸವ -2025’ ಕಾರ್ಯಕ್ರಮವನ್ನು ದಿನಾಂಕ 02 ಫೆಬ್ರವರಿ 2025ರಂದು ಸಂಜೆ 6-30 ಗಂಟೆಗೆ ಚನ್ನರಾಯಪಟ್ಟಣದ ರಾಘವೇಂದ್ರ ಸಾಮಿಲ್ ರಸ್ತೆಯಲ್ಲಿರುವ ರಂಗ ಲೋಕದಲ್ಲಿ ಹಮ್ಮಿಕೊಳ್ಳಲಾಗಿದೆ.

    ಪ್ರತಿಮಾ ಟ್ರಸ್ಟ್ ಇದರ ಅಧ್ಯಕ್ಷರಾದ ಉಮೇಶ್ ತೆಂಕನಹಳ್ಳಿ ಇವರ ಅಧ್ಯಕ್ಷತೆಯಲ್ಲಿ ಪಾಂಡವಪುರದ ಉಪವಿಭಾಗಾಧಿಕಾರಿ ಶ್ರೀ ನಿವಾಸ ಗೌಡ ಕೆ.ಆರ್. ಇವರು ಈ ಕಾರ್ಯಕ್ರಮವನ್ನು ಉದ್ಘಾಟಿಸಲಿರುವರು. ಸಭಾ ಕಾರ್ಯಕ್ರಮದ ಬಳಿಕ ಶಿಬಿರಾರ್ಥಿಗಳಿಂದ ಜನಪದ ಸಮೂಹ ಗೀತ ಗಾಯನ, ಉಮೇಶ್ ತೆಂಕನಹಳ್ಳಿ ಇವರ ರಚನೆ ಮತ್ತು ನಿರ್ದೇಶನದಲ್ಲಿ ‘ಜೊಳ್ಳು ಸುದ್ದಿ ಪೊಳ್ಳು ಮಾತು’ ನಾಟಕ ಪ್ರದರ್ಶನ, ಶ್ರೀಮತಿ ಸುಶೀಲ ರಾವು ಹಾಗೂ ಶ್ರೀಮತಿ ರಮ ಇವರ ನಿರ್ದೇಶನದಲ್ಲಿ ಕೋಲಾಟ, ಉಮೇಶ್ ತೆಂಕನಹಳ್ಳಿ ಇವರ ನಿರ್ದೇಶನದಲ್ಲಿ ರಂಗಕುಣಿತ ಮತ್ತು ಕಂಸಾಳೆ ಪ್ರದರ್ಶನಗೊಳ್ಳಲಿದೆ.

    dance drama Music
    Share. Facebook Twitter Pinterest LinkedIn Tumblr WhatsApp Email
    Previous Articleಬೆಂಗಳೂರಿನ ನಯನ ರಂಗ ಮಂದಿರದಲ್ಲಿ ‘ಭರತನಾಟ್ಯ ಯುಗಳ ನೃತ್ಯ’ ಪ್ರದರ್ಶನ | ಫೆಬ್ರವರಿ 02
    Next Article ಕಾಟಿಪಳ್ಳದ ಬ್ರಹ್ಮಶ್ರೀ ನಾರಾಯಣ ಗುರು ಶಿಕ್ಷಣ ಟ್ರಸ್ಟಿನಲ್ಲಿ ದತ್ತಿನಿಧಿ ಕಾರ್ಯಕ್ರಮ
    roovari

    Add Comment Cancel Reply


    Related Posts

    ಬೆಂಗಳೂರಿನ ರವೀಂದ್ರ ಕಲಾ ಕ್ಷೇತ್ರದಲ್ಲಿ ‘ಯಕ್ಷ ಸಿಂಧೂರ’ | ಜೂನ್ 21 

    June 18, 2025

    ಗುಂಡ್ಮಿ-ಸಾಲಿಗ್ರಾಮದ ಸದಾನಂದ ರಂಗ ಮಂಟಪದಲ್ಲಿ ‘ಲಂಕಾ ದಹನ’ ಯಕ್ಷಗಾನ | ಜೂನ್ 21

    June 18, 2025

    ಪಯ್ಯನೂರಿನಲ್ಲಿ ತುರೀಯಮ್ ಮ್ಯೂಜಿಕ್ ಫೆಸ್ಟಿವಲ್ | ಜೂನ್ 19  

    June 18, 2025

    ತಿಂಗಳ ನಾಟಕ ಸಂಭ್ರಮದಲ್ಲಿ ‘ನೆಲ ಮುಗಿಲು’ ನಾಟಕ ಪ್ರದರ್ಶನ | ಜೂನ್ 21

    June 18, 2025

    Add Comment Cancel Reply


    Facebook Twitter Instagram YouTube
    • Shipping, Refunds & Cancellation
    • Terms & Conditions
    • Privacy Policy
    • Contact US
    © 2025 Roovari | Baikady Studios. All Rights Reserved.

    Type above and press Enter to search. Press Esc to cancel.

    Sign In or Register

    Welcome Back!

    Login below or Register Now.


    Lost password?

    Register Now!

    Already registered? Login.


    A password will be e-mailed to you.