Subscribe to Updates

    Get the latest creative news from FooBar about art, design and business.

    What's Hot

    ವಿಶೇಷ ಲೇಖನ – ಶತಾಯುಷಿ, ಕನ್ನಡದ ಖ್ಯಾತ ಬರಹಗಾರ ಡಾ. ಎ. ಎನ್. ಮೂರ್ತಿರಾವ್

    June 16, 2025

    ಭರತಾಂಜಲಿಯಿಂದ ಕಣ್ಮನ ತಣಿಸಿದ ರಂಗಪ್ರವೇಶ…ಗುರು ನಮನ..

    June 16, 2025

    ಪುಸ್ತಕ ಬಹುಮಾನಕ್ಕಾಗಿ ಜಾನಪದ ಕೃತಿ ಆಹ್ವಾನ | ಕೊನೆಯ ದಿನಾಂಕ ಜೂನ್ 30

    June 16, 2025
    Facebook Twitter Instagram
    Facebook Twitter Instagram YouTube
    Roovari
    Account
    Membership Plans
    Login
    • Home
    • News
    • Contact US
    Roovari
    Home » ಯಕ್ಷ ರಂಗಾಯಣ ಕಾರ್ಕಳದಲ್ಲಿ ವಿಶ್ವ ರಂಗಭೂಮಿ ದಿನಾಚರಣೆ
    Drama

    ಯಕ್ಷ ರಂಗಾಯಣ ಕಾರ್ಕಳದಲ್ಲಿ ವಿಶ್ವ ರಂಗಭೂಮಿ ದಿನಾಚರಣೆ

    March 25, 2023Updated:August 19, 2023No Comments1 Min Read
    Facebook Twitter Pinterest LinkedIn Tumblr WhatsApp VKontakte Email
    Share
    Facebook Twitter LinkedIn Pinterest Email

    25 ಮಾರ್ಚ್ 2023, ಕಾರ್ಕಳ: ಯಕ್ಷ ರಂಗಾಯಣ ಕಾರ್ಕಳ ಇದರ ಆಶ್ರಯದಲ್ಲಿ ಕನ್ನಡ ಮತ್ತು ಸಂಸ್ಕೃತಿ ಇಲಾಖೆ ಹಾಗೂ ಕೋಟಿ ಚೆನ್ನಯ್ಯ ಥೀಂ ಪಾರ್ಕ್ ಅಭಿವೃದ್ದಿ ಸಮಿತಿ, ರಂಗ ಸಂಸ್ಕೃತಿ ಕಾರ್ಕಳ ಇವರುಗಳ ಸಹಕಾರದೊಂದಿಗೆ “ವಿಶ್ವ ರಂಗಭೂಮಿ ದಿನಾಚರಣೆ”ಯು ದಿನಾಂಕ 27-03-2023ರಂದು “ವನರಂಗ” ಕೋಟಿ ಚೆನ್ನಯ್ಯ ಥೀಂ ಪಾರ್ಕ್ ಕಾರ್ಕಳ ಇಲ್ಲಿ ನಡೆಯಲಿದೆ.

    ಕಾರ್ಯಕ್ರಮವನ್ನು ಶ್ರೀ ವಿ.ಸುನೀಲ್ ಕುಮಾರ್, ಮಾನ್ಯ ಸಚಿವರು, ಇಂಧನ ಹಾಗೂ ಕನ್ನಡ ಸಂಸ್ಕೃತಿ ಇಲಾಖೆ ಇವರು ಉದ್ಘಾಟಿಸಲಿದ್ದು, ಡಾ. ಬಿ.ವಿ.ರಾಜಾರಾಂ, ಬೆಂಗಳೂರು ಪ್ರಧಾನ ಭಾಷಣ ಮಾಡಲಿದ್ದಾರೆ. ಮುಖ್ಯ ಅತಿಥಿಯಾಗಿ ಹಿರಿಯ ರಂಗಕರ್ಮಿ, ಕಿನ್ನರ ಮೇಳ ಸ್ಥಾಪಕರೂ ಆದ ಶ್ರೀ ಕೆ.ಜಿ.ಕೃಷ್ಣಮೂರ್ತಿ ಹೆಗ್ಗೋಡು ಭಾಗವಹಿಸಲಿರುವರು. ರಂಗ ಸಂಸ್ಕೃತಿ ಕಾರ್ಕಳ ಇದರ ಅಧ್ಯಕ್ಷರಾದ ಶ್ರೀ ಎನ್.ನಿತ್ಯಾನಂದ ಪೈ ಇವರ ಉಪಸ್ಥಿತಿ ಹಾಗೂ ಯಕ್ಷ ರಂಗಾಯಣದ ನಿರ್ದೇಶಕರಾದ ಡಾ. ಜೀವನ್ ರಾಂ ಸುಳ್ಯ ಇವರ ಅಧ್ಯಕ್ಷತೆಯಲ್ಲಿ ಈ ಕಾರ್ಯಕ್ರಮ ನಡೆಯಲಿದೆ.

    ಸಭಾ ಕಾರ್ಯಕ್ರಮದ ನಂತರ ಮೂಲ ಸಿ.ಎಸ್. ಲೆವಿಸ್ ರವರ ಕೆ.ಜಿ.ಕೃಷ್ಣಮೂರ್ತಿ ರಚಿಸಿ, ಜೀವನ್ ರಾಂ ಸುಳ್ಯ ನಿರ್ದೇಶನ “ಮಕ್ಕಳ ಮಾಯಾಲೋಕ” ನಾಟಕ ಪ್ರದರ್ಶನಗೊಳ್ಳಲಿದೆ.

    Share. Facebook Twitter Pinterest LinkedIn Tumblr WhatsApp Email
    Previous Articleಸಾಹಿತಿ ಯಶೋದಾ ಮೋಹನ್ ರಿಗೆ – ಪಣಿಯಾಡಿ ಪ್ರಶಸ್ತಿ
    Next Article ಏಪ್ರಿಲ್ 09ರಿಂದ 16ರವರೆಗೆ ಸುಳ್ಯದಲ್ಲಿ “ಚಿಣ್ಣರಮೇಳ 2023” – ರಾಜ್ಯಮಟ್ಟದ ಮಕ್ಕಳ ರಂಗ ಶಿಬಿರ
    roovari

    Add Comment Cancel Reply


    Related Posts

    ಮಂಗಳೂರಿನ ರಂಗ ಸಂಸ್ಥೆ ಕಲಾಭಿಯಿಂದ ಶೀಘ್ರದಲ್ಲಿ ನಟನ ತರಬೇತಿ

    June 14, 2025

    ವಿಶೇಷ ಲೇಖನ – ಜನಪ್ರಿಯ ರಂಗಭೂಮಿ ನಟ ಯಶವಂತ ಸರದೇಶಪಾಂಡೆ

    June 13, 2025

    ಬಿ.ಸಿ. ರೋಡಿನಲ್ಲಿ ‘ತುಳುವೆರೆನ ತುಳುನಾಡ ಸಂತೆ’ ತುಳು ಸಾಹಿತ್ಯ ಸಾಂಸ್ಕೃತಿಕ ರಂಗ | ಜೂನ್ 20, 21 ಮತ್ತು 22

    June 13, 2025

    ಬೆಂಗಳೂರಿನ ಕಲಾಗ್ರಾಮ ಸಾಂಸ್ಕೃತಿಕ ಸಮುಚ್ಚಯದಲ್ಲಿ ‘Beg Borrow ಅಳಿಯ’ ಹಾಸ್ಯ ನಾಟಕ | ಜೂನ್ 14

    June 13, 2025

    Add Comment Cancel Reply


    Facebook Twitter Instagram YouTube
    • Shipping, Refunds & Cancellation
    • Terms & Conditions
    • Privacy Policy
    • Contact US
    © 2025 Roovari | Baikady Studios. All Rights Reserved.

    Type above and press Enter to search. Press Esc to cancel.

    Sign In or Register

    Welcome Back!

    Login below or Register Now.


    Lost password?

    Register Now!

    Already registered? Login.


    A password will be e-mailed to you.