Subscribe to Updates

    Get the latest creative news from FooBar about art, design and business.

    What's Hot

    ಕತೆ | ‘ದಶರಥ’

    June 26, 2025

    ವಿದ್ಯಾರ್ಥಿಗಳಿಗೆ ಪ್ರಬಂಧ ಹಾಗೂ ಚಿತ್ರಕಲಾ ಸ್ಪರ್ಧೆ

    June 26, 2025

    ಯಕ್ಷಶಿಕ್ಷಣ ಟ್ರಸ್ಟ್ ಇದರ ವಾರ್ಷಿಕ ಮಹಾಸಭೆ

    June 26, 2025
    Facebook Twitter Instagram
    Facebook Twitter Instagram YouTube
    Roovari
    Account
    Membership Plans
    Login
    • Home
    • News
    • Contact US
    Roovari
    Home » ಬೆಳ್ತಂಗಡಿಯಲ್ಲಿ ಭರತನಾಟ್ಯಂ ರಂಗಪ್ರವೇಶ ಕಾರ್ಯಕ್ರಮ | ಫೆಬ್ರವರಿ 15
    Bharathanatya

    ಬೆಳ್ತಂಗಡಿಯಲ್ಲಿ ಭರತನಾಟ್ಯಂ ರಂಗಪ್ರವೇಶ ಕಾರ್ಯಕ್ರಮ | ಫೆಬ್ರವರಿ 15

    February 7, 2025No Comments1 Min Read
    Facebook Twitter Pinterest LinkedIn Tumblr WhatsApp VKontakte Email
    Share
    Facebook Twitter LinkedIn Pinterest Email

    ಬೆಳ್ತಂಗಡಿ : ಕಲಾನಿಕೇತನ ಡಾನ್ಸ್ ಫೌಂಡೇಷನ್ ಇವರ ವತಿಯಿಂದ ಶಾಶ್ವತ ತಾರನಾಥ್ ಇವರ ಭರತನಾಟ್ಯಂ ರಂಗಪ್ರವೇಶ ಕಾರ್ಯಕ್ರಮವು ದಿನಾಂಕ 15 ಫೆಬ್ರವರಿ 2025ರಂದು ಸಂಜೆ 5-00 ಗಂಟೆಗೆ ಬೆಳ್ತಂಗಡಿಯ ಶ್ರೀ ನಾರಾಯಣ ಗುರು ಸಂಕೀರ್ಣ ಆಶಾ ಸಾಲಿಯಾನ್ ಕಲ್ಯಾಣ ಮಂಟಪದಲ್ಲಿ ನಡೆಯಲಿದೆ. ಇವರು ಗುರು ವಿದುಷಿ ವಿದ್ಯಾ ಮನೋಜ್ ರವರ ಶಿಷ್ಯೆಯಾಗಿರುತ್ತಾರೆ.

    ಕರ್ನಾಟಕ ಕಲಾಶ್ರೀ ಗುರು ವಿದುಷಿ ನಯನ ವಿ. ರೈ, ಕರ್ನಾಟಕ ಕಲಾಶ್ರೀ ಗುರು ರಾಜಶ್ರೀ ಉಳ್ಳಾಲ್ ಮತ್ತು ಮೆಡಿಕಲ್ ಡೈರೆಕ್ಟರ್ ಡಾ. ಗೋಪಾಲಕೃಷ್ಣ ಭಟ್ ಇವರುಗಳು ಅತಿಥಿಗಳಾಗಿ ಭಾಗವಹಿಸಲಿದ್ದಾರೆ. ರಂಗಪ್ರವೇಶ ಕಾರ್ಯಕ್ರಮದ ನಿರ್ದೇಶನ ಮತ್ತು ನಟ್ಟುವಾಂಗಂನಲ್ಲಿ ವಿದುಷಿ ವಿದ್ಯಾ ಮನೋಜ್, ಹಾಡುಗಾರಿಕೆಯಲ್ಲಿ ಬೆಂಗಳೂರಿನ ವಿದ್ವಾನ್ ನಂದಕುಮಾರ್ ಉಣ್ಣಿಕೃಷ್ಣನ್, ಮೃದಂಗದಲ್ಲಿ ಬೆಂಗಳೂರಿನ ವಿದ್ವಾನ್ ಕಾರ್ತಿಕ್ ವಿಧಾತೃ, ಕೊಳಲಿನಲ್ಲಿ ಉಡುಪಿಯ ವಿದ್ವಾನ್ ನಿತೀಶ್ ಅಮ್ಮನ್ನಾಯ ಮತ್ತು ವೀಣೆಯಲ್ಲಿ ಬೆಂಗಳೂರಿನ ವಿದ್ವಾನ್ ಪ್ರಶಾಂತ್ ರುದ್ರಪಟ್ನ ಸಹಕರಿಸಲಿದ್ದಾರೆ.

    bharatanatyam dance Music
    Share. Facebook Twitter Pinterest LinkedIn Tumblr WhatsApp Email
    Previous Articleಹಿರಿಯ ಲೇಖಕಿ ಕ್ಯಾಥರಿನ್ ರೋಡ್ರಿಗಸ್ ಮತ್ತು ಹಿರಿಯ ಸಮಾಜ ಸೇವಕಿ ಸುವಾಸಿನಿ ದಾಮೋದರ್ ‘ವೀರರಾಣಿ ಅಬ್ಬಕ್ಕ ಪ್ರಶಸ್ತಿ’ಗೆ ಆಯ್ಕೆ
    Next Article ವಿಶ್ವ ಕೊಂಕಣಿ ನಾಟಕ ಮಹೋತ್ಸವದಲ್ಲಿ ನಾಟಕ ಪ್ರದರ್ಶನ ಮತ್ತು ರಂಗಶ್ರೇಷ್ಠ, ಅನುವಾದ ಪ್ರಶಸ್ತಿ ಪ್ರದಾನ | ಫೆಬ್ರವರಿ 08
    roovari

    Add Comment Cancel Reply


    Related Posts

    ಅಂಬುರುಹ ಯಕ್ಷ ಕಲಾ ಕೇಂದ್ರ (ರಿ.) ಇದರ ಸಪ್ತಮ ಸಂಭ್ರಮ | ಜೂನ್ 28 ಮತ್ತು 29

    June 26, 2025

    ಕುಪ್ಪಳ್ಳಿಯಲ್ಲಿ ರಾಜ್ಯಮಟ್ಟದ ಕವಿಗೋಷ್ಠಿ ಹಾಗೂ ‘ಶರಣ ಸಂಕುಲ ರತ್ನ ರಾಜ್ಯ ಪ್ರಶಸ್ತಿ’ ಪ್ರದಾನ ಸಮಾರಂಭ

    June 26, 2025

    ನೃತ್ಯಾಂತರಂಗದಲ್ಲಿ ಶಿಲ್ಪಾ ನಂಜಪ್ಪರವರಿಂದ ಕೊಡವ ಕಥೆಗಳ ಭರತನಾಟ್ಯ ರೂಪಕ

    June 26, 2025

    ಮುಂಬೈಯಲ್ಲಿ ‘ಚೋಖಾ ಮೇಳ’ ಕನ್ನಡ ಐತಿಹಾಸಿಕ ಸಂಗೀತ ನಾಟಕ ಪ್ರದರ್ಶನ | ಜೂನ್ 28

    June 26, 2025

    Add Comment Cancel Reply


    Facebook Twitter Instagram YouTube
    • Shipping, Refunds & Cancellation
    • Terms & Conditions
    • Privacy Policy
    • Contact US
    © 2025 Roovari | Baikady Studios. All Rights Reserved.

    Type above and press Enter to search. Press Esc to cancel.

    Sign In or Register

    Welcome Back!

    Login below or Register Now.


    Lost password?

    Register Now!

    Already registered? Login.


    A password will be e-mailed to you.