Subscribe to Updates

    Get the latest creative news from FooBar about art, design and business.

    What's Hot

    ಶುಕೀ ರಾವ್ ಹಾಗೂ ಶಿವಾನಿ ಕೇಂದ್ರ ಸರಕಾರದ ಶಿಷ್ಯವೇತನಕ್ಕೆ ಆಯ್ಕೆ

    June 3, 2025

    ವಿಶೇಷ ಲೇಖನ – ಗಾಯಕ ರತ್ನ ಡಾ. ಬಿ. ದೇವೇಂದ್ರಪ್ಪ

    June 3, 2025

    ಕೊಡಗು ಪ್ರೆಸ್ ಕ್ಲಬ್ ವಾರ್ಷಿಕ ಪ್ರಶಸ್ತಿ ಪ್ರಕಟ

    June 3, 2025
    Facebook Twitter Instagram
    Facebook Twitter Instagram YouTube
    Roovari
    Account
    Membership Plans
    Login
    • Home
    • News
    • Contact US
    Roovari
    Home » ‘ಎಸ್.ಪಿ. ವರದರಾಜು ವಾರ್ಷಿಕ ಪ್ರಶಸ್ತಿ’ಪ್ರದಾನ ಸಮಾರಂಭ | ಫೆಬ್ರವರಿ 11
    Awards

    ‘ಎಸ್.ಪಿ. ವರದರಾಜು ವಾರ್ಷಿಕ ಪ್ರಶಸ್ತಿ’ಪ್ರದಾನ ಸಮಾರಂಭ | ಫೆಬ್ರವರಿ 11

    February 7, 2025No Comments1 Min Read
    Facebook Twitter Pinterest LinkedIn Tumblr WhatsApp VKontakte Email
    Share
    Facebook Twitter LinkedIn Pinterest Email

    ಬೆಂಗಳೂರು: ಎಸ್. ಪಿ. ವರದರಾಜು ಆತ್ಮೀಯರ ಬಳಗದಿಂದ ನೀಡುವ ‘ಎಸ್.ಪಿ. ವರದರಾಜು ವಾರ್ಷಿಕ ಪ್ರಶಸ್ತಿ’ಗೆ ರಂಗಭೂಮಿ ಕ್ಷೇತ್ರದಿಂದ ಹುಬ್ಬಳ್ಳಿಯ ಹಿರಿಯ ಕಲಾವಿದೆ ಶಾಂತಾಬಾಯಿ ಬೀಳಗಿ ಹಾಗೂ ಸಿನಿಮಾ ಕ್ಷೇತ್ರದಿಂದ ಪ್ರಗತಿ ಅಶ್ವತ್ಥನಾರಾಯಣ ಅವರನ್ನು ಆಯ್ಕೆಮಾಡಲಾಗಿದೆ. ಪ್ರಶಸ್ತಿಯು 10 ಸಾವಿರ ರೂ. ನಗದು ಹಾಗೂ ಸ್ಮರಣಿಕೆ ಒಳಗೊಂಡಿದೆ. 19ನೇ ವರ್ಷದ ಪ್ರಶಸ್ತಿ ಇದಾಗಿದೆ ಎಂದು ಬರಗೂರು ರಾಮಚಂದ್ರಪ್ಪ ತಿಳಿಸಿದ್ದಾರೆ.

    ‘ಪ್ರಶಸ್ತಿ ಪ್ರದಾನ ಸಮಾರಂಭವು 11 ಫೆಬ್ರವರಿ 2025 ರಂದು ಸಂಜೆ 5.30ಕ್ಕೆ ಬೆಂಗಳೂರಿನ ನಯನ ಸಭಾಂಗಣದಲ್ಲಿ ನಡೆಯಲಿದೆ. ಹಿರಿಯ ನಟಿ ಉಮಾಶ್ರೀ ಪ್ರಶಸ್ತಿ ಪ್ರದಾನ ಮಾಡಲಿದ್ದು, ನಿರ್ದೇಶಕ ಪಿ. ಶೇಷಾದ್ರಿ ಮುಖ್ಯ ಅತಿಥಿಗಳಾಗಿ ಭಾಗವಹಿಸಲಿದ್ದಾರೆ. ಡಾ. ರಾಜ್‌ಕುಮಾರ್ ಇವರ ಸೋದರ ಎಸ್. ಪಿ. ವರದರಾಜು ರಂಗಭೂಮಿಯಿಂದ ಸಿನಿಮಾ ಕ್ಷೇತ್ರಕ್ಕೆ ಬಂದವರಾದ್ದರಿಂದ ಎರಡೂ ಕ್ಷೇತ್ರದ ಸಾಧಕರನ್ನು ಆಯ್ಕೆ ಮಾಡಿ ಪ್ರಶಸ್ತಿ ಮೂಲಕ ಗೌರವಿಸಲಾಗುತ್ತಿದೆ. ಎಂದರು.

    Share. Facebook Twitter Pinterest LinkedIn Tumblr WhatsApp Email
    Previous Articleವಿಶ್ವ ಕೊಂಕಣಿ ನಾಟಕ ಮಹೋತ್ಸವದಲ್ಲಿ ನಾಟಕ ಪ್ರದರ್ಶನ ಮತ್ತು ರಂಗಶ್ರೇಷ್ಠ, ಅನುವಾದ ಪ್ರಶಸ್ತಿ ಪ್ರದಾನ | ಫೆಬ್ರವರಿ 08
    Next Article ಸಂತ ಅಲೋಶಿಯಸ್ ಪರಿಗಣಿತ ವಿಶ್ವವಿದ್ಯಾಲಯದಲ್ಲಿ ‘ನೃತ್ಯ ಸಂಭ್ರಮ 2025’ | ಫೆಬ್ರವರಿ 09
    roovari

    Add Comment Cancel Reply


    Related Posts

    ಕೊಡಗು ಪ್ರೆಸ್ ಕ್ಲಬ್ ವಾರ್ಷಿಕ ಪ್ರಶಸ್ತಿ ಪ್ರಕಟ

    June 3, 2025

    ಕೊಂಡೆವೂರಿನಲ್ಲಿ ತುಲುವೆರೆ ಕಲ ಸಂಘಟನೆಯ ಎರಡನೇ ‘ವರ್ಸೋಚ್ಚಯ’

    June 3, 2025

    ಬೂಕರ್ ಪ್ರಶಸ್ತಿ ವಿಜೇತ ಲೇಖಕಿ ದೀಪಾಭಾಸ್ತಿಯವರಿಗೆ ಗೃಹ ಸನ್ಮಾನ

    June 3, 2025

    ‘ವಿಭಾ’ ಸಾಹಿತ್ಯ ಪ್ರಶಸ್ತಿಗೆ ಅರ್ಜಿ ಆಹ್ವಾನ

    June 3, 2025

    Add Comment Cancel Reply


    Facebook Twitter Instagram YouTube
    • Shipping, Refunds & Cancellation
    • Terms & Conditions
    • Privacy Policy
    • Contact US
    © 2025 Roovari | Baikady Studios. All Rights Reserved.

    Type above and press Enter to search. Press Esc to cancel.

    Sign In or Register

    Welcome Back!

    Login below or Register Now.


    Lost password?

    Register Now!

    Already registered? Login.


    A password will be e-mailed to you.