Subscribe to Updates

    Get the latest creative news from FooBar about art, design and business.

    What's Hot

    ಸಾಗರ ತಾಲೂಕಿನಲ್ಲಿ ಯಕ್ಷಗಾನ ತರಬೇತಿ ಉದ್ಘಾಟನೆ | ಜೂನ್ 09

    June 3, 2025

    ಬೆಂಗಳೂರಿನ ಶ್ರೀ ಸಿ. ಅಶ್ವಥ್ ಕಲಾ ಭವನದಲ್ಲಿ ‘ಕಾವ್ಯ ಕಾಮಧೇನು ಎಚ್.ಎಸ್.ವಿ.’ | ಜೂನ್ 08

    June 3, 2025

    ಸಮಾರೋಪಗೊಂಡ ಯಕ್ಷಪಕ್ಷ – ರಜತ ಸರಯೂ ಕಾರ್ಯಕ್ರಮ

    June 3, 2025
    Facebook Twitter Instagram
    Facebook Twitter Instagram YouTube
    Roovari
    Account
    Membership Plans
    Login
    • Home
    • News
    • Contact US
    Roovari
    Home » ಸಂತ ಅಲೋಶಿಯಸ್ ಪರಿಗಣಿತ ವಿಶ್ವವಿದ್ಯಾಲಯದಲ್ಲಿ ‘ನೃತ್ಯ ಸಂಭ್ರಮ 2025’ | ಫೆಬ್ರವರಿ 09
    Bharathanatya

    ಸಂತ ಅಲೋಶಿಯಸ್ ಪರಿಗಣಿತ ವಿಶ್ವವಿದ್ಯಾಲಯದಲ್ಲಿ ‘ನೃತ್ಯ ಸಂಭ್ರಮ 2025’ | ಫೆಬ್ರವರಿ 09

    February 7, 2025No Comments1 Min Read
    Facebook Twitter Pinterest LinkedIn Tumblr WhatsApp VKontakte Email
    Share
    Facebook Twitter LinkedIn Pinterest Email

    ಮಂಗಳೂರು: ‘ಸವಿ ಜೀವನಂ ನೃತ್ಯ ಕಲಾಕ್ಷೇತ್ರ ಟ್ರಸ್ಟ್ ಆಯೋಜಿಸುವ ‘ನೃತ್ಯ ಸಂಭ್ರಮ 2025’ ಕಾರ್ಯಕ್ರಮವು ದಿನಾಂಕ 09 ಫೆಬ್ರವರಿ 2025ರಂದು ಸಂಗೆ ಘಂಟೆ 5.00 ರಿಂದ ಮಂಗಳೂರಿನ ಸಂತ ಅಲೋಶಿಯಸ್ ಪರಿಗಣಿತ ವಿಶ್ವವಿದ್ಯಾಲಯದ ಎಲ್. ಸಿ. ಆರ್. ಐ. ಸಭಾಂಗಣದಲ್ಲಿ ನಡೆಯಲಿದೆ ಎಂದು ಸಂಸ್ಥೆಯ ಪ್ರವರ್ತಕಿ ಸವಿತಾ ಜೀವನ್ ತಿಳಿಸಿದ್ದಾರೆ.
    ಅಂದು ನೃತ್ಯಗುರು ಉಳ್ಳಾಲ ಮೋಹನ್ ಕುಮಾರ್ ಕಾರ್ಯಕ್ರಮವನ್ನು ಉದ್ಘಾಟಿಸಲಿದ್ದು, ಮಂಗಳೂರಿನ ನಾದನೃತ್ಯ ಸ್ಕೂಲ್ ಆಫ್ ಡಾನ್‌ಸ್ ಆ್ಯಂಡ್ ಕಲ್ಬರಲ್ ಟ್ರಸ್ಟ್‌ನ ನಿರ್ದೇಶಕರಾದ ಭ್ರಮರಿ ಶಿವಪ್ರಕಾಶ್ ಅತಿಥಿಗಳಾಗಿ ಭಾಗವಹಿಸಲಿದ್ದಾರೆ. ಸಭಾಕಾರ್ಯಕ್ರಮದ ಬಳಿಕ ನೃತ್ಯ ಕಲಾಕ್ಷೇತ್ರದ ಶಿಷ್ಯಂದಿರು ಭರತ ನಾಟ್ಯ ಪ್ರದರ್ಶನ ನೀಡಲಿದ್ದಾರೆ..

    bharatanatyam dance
    Share. Facebook Twitter Pinterest LinkedIn Tumblr WhatsApp Email
    Previous Article‘ಎಸ್.ಪಿ. ವರದರಾಜು ವಾರ್ಷಿಕ ಪ್ರಶಸ್ತಿ’ಪ್ರದಾನ ಸಮಾರಂಭ | ಫೆಬ್ರವರಿ 11
    Next Article ವಿಶೇಷ ಲೇಖನ – ಕರ್ನಾಟಕದ ಸಾಹಿತ್ಯ ಕಣಜ ಜಿ. ಎಸ್. ಶಿವರುದ್ರಪ್ಪ
    roovari

    Add Comment Cancel Reply


    Related Posts

    ಪುತ್ತೂರಿನ ಶ್ರೀ ಮಹಾಲಿಂಗೇಶ್ವರ ದೇವಸ್ಥಾನದಲ್ಲಿ ‘ಶತ ಸಂಭ್ರಮ’ ಮತ್ತು ‘ನುಡಿ ನಮನ’ ಕಾರ್ಯಕ್ರಮ | ಜೂನ್ 08

    June 3, 2025

    ಯಕ್ಷಗಾನ ಕಲಾರಂಗದ ಸುವರ್ಣ ಸಡಗರದಲ್ಲಿ ಯಕ್ಷಗಾನ ಕಲಾವಿದರ

    June 2, 2025

    ಮಂಗಳೂರಿನಲ್ಲಿ ಗಡಿನಾಡ ಸಾಹಿತ್ಯ ಸಾಂಸ್ಕೃತಿಕ ಸಂಸ್ಥೆಯಿಂದ ‘ನೃತ್ಯ, ಗಾನ ವೈಭವ’

    May 31, 2025

    ಪಟ್ಲ ಸಂಭ್ರಮದಲ್ಲಿ ರಾಜ್ಯಮಟ್ಟದ ಕುಣಿತ ಭಜನಾ ಸ್ಪರ್ಧೆ

    May 30, 2025

    Add Comment Cancel Reply


    Facebook Twitter Instagram YouTube
    • Shipping, Refunds & Cancellation
    • Terms & Conditions
    • Privacy Policy
    • Contact US
    © 2025 Roovari | Baikady Studios. All Rights Reserved.

    Type above and press Enter to search. Press Esc to cancel.

    Sign In or Register

    Welcome Back!

    Login below or Register Now.


    Lost password?

    Register Now!

    Already registered? Login.


    A password will be e-mailed to you.