Subscribe to Updates

    Get the latest creative news from FooBar about art, design and business.

    What's Hot

    ಆಳ್ವಾಸ್ ರಂಗ ತಂಡಕ್ಕೆ ಕಲಾವಿದರಿಂದ ಅರ್ಜಿ ಆಹ್ವಾನ | ಕೊನೆಯ ದಿನಾಂಕ ಜೂನ್ 10

    May 31, 2025

    ಮಂಗಳೂರಿನಲ್ಲಿ ಗಡಿನಾಡ ಸಾಹಿತ್ಯ ಸಾಂಸ್ಕೃತಿಕ ಸಂಸ್ಥೆಯಿಂದ ‘ನೃತ್ಯ, ಗಾನ ವೈಭವ’

    May 31, 2025

    ಕೊಪ್ಪಳದ ಚುಟುಕು ಸಾಹಿತ್ಯ ಪರಿಷತ್ ವತಿಯಿಂದ ರಾಜ್ಯಮಟ್ಟದ ಆರತಕ್ಷತೆ ಕವಿಗೋಷ್ಠಿ

    May 31, 2025
    Facebook Twitter Instagram
    Facebook Twitter Instagram YouTube
    Roovari
    Account
    Membership Plans
    Login
    • Home
    • News
    • Contact US
    Roovari
    Home » ಗಾನಯೋಗಿ ಪಂಚಾಕ್ಷರಿ ಪುಟ್ಟರಾಜ ಗವಾಯಿ ಸಂಗೀತೋತ್ಸವ | 16 ಫೆಬ್ರವರಿ
    Music

    ಗಾನಯೋಗಿ ಪಂಚಾಕ್ಷರಿ ಪುಟ್ಟರಾಜ ಗವಾಯಿ ಸಂಗೀತೋತ್ಸವ | 16 ಫೆಬ್ರವರಿ

    February 11, 2025No Comments1 Min Read
    Facebook Twitter Pinterest LinkedIn Tumblr WhatsApp VKontakte Email
    Share
    Facebook Twitter LinkedIn Pinterest Email

    ಮಂಗಳೂರು : ಧ್ಯಾನ ಸಂಗೀತ ಅಕಾಡೆಮಿ ಕಲಾ ಟ್ರಸ್ಟ್ (ರಿ) ಉರ್ವಸ್ಟೋರ್ ಮಂಗಳೂರು ಸಂಸ್ಥೆಯು ಕನ್ನಡ ಮತ್ತು ಸಂಸ್ಕೃತಿ ಇಲಾಖೆ ಕರ್ನಾಟಕ ಸರಕಾರ ಬೆಂಗಳೂರು ಇದರ ಸಹಯೋಗದೊಂದಿಗೆ ಆಯೋಜಿಸುವ ‘ಗಾನಯೋಗಿ ಪಂಚಾಕ್ಷರಿ ಪುಟ್ಟರಾಜ ಗವಾಯಿ ಸಂಗೀತೋತ್ಸವ’ ಕಾರ್ಯಕ್ರಮವು ದಿನಾಂಕ 16 ಫೆಬ್ರವರಿ 2025ರ ರವಿವಾರದಂದು ಸಂಜೆ 4.30ರಿಂದ ಮಂಗಳೂರಿನ ವಿ. ಟಿ. ರಸ್ತೆ ಯಲ್ಲಿರುವ ಶ್ರೀ ಕೃಷ್ಣಮ೦ದಿರ ಸಭಾ೦ಗಣದಲ್ಲಿ ನಡೆಯಲಿದೆ.

    ಕಾರ್ಯಕ್ರಮದಲ್ಲಿ ಖ್ಯಾತ ಬಾನ್ಸುರಿ ವಾದಕ ಶ್ರೀ ಸಮೀರ್ ರಾವ್ ಮೈಸೂರು ಇವರಿಂದ ಬಾನ್ಸುರಿ ವಾದನ, ಮೈಸೂರಿನ ಶ್ರೀ ಭೀಮಾಶಂಕರ್ ಬಿದನೂರು ಮತ್ತು ಕು. ಪಂಚಮಿ ಬಿದನೂರು ಇವರಿಂದ ತಬ್ಲಾ, ಮೈಸೂರಿನ ಪಂಡಿತ್ ವೀರಭದ್ರಯ್ಯ ಹಿರೇಮಠ ಇವರಿಂದ ಹಿಂದುಸ್ತಾನಿ ಶಾಸ್ತ್ರೀಯ ಸಂಗೀತ ಗಾಯನ ನಡೆಯಲಿದೆ. ಗಾಯನ ಕಾರ್ಯಕ್ರಮಕ್ಕೆ ಸಹ ಕಲಾವಿದರಾಗಿ ತಬಲದಲ್ಲಿ ಶ್ರೀ ಆದರ್ಶ ಶೆಣೈ ಹಾಗೂ ಹಾರ್ಮೋನಿಯಂನಲ್ಲಿ ಶ್ರೀ ಶ್ರೀರಾಮ ಭಟ್ ಸಹಕರಿಸಲಿದ್ದಾರೆ.

    bansuri Hindusthani Indian Classical Music tabla
    Share. Facebook Twitter Pinterest LinkedIn Tumblr WhatsApp Email
    Previous Articleಸಂಗೀತಾಭಿಮಾನಿಗಳನ್ನು ರಂಜಿಸಿದ ‘ಯುವ ಸಂಗೀತೋತ್ಸವ ಕಾರ್ಯಕ್ರಮ
    Next Article ರಾಷ್ಟ್ರಮಟ್ಟದ ಸಂಗೀತ ಸ್ಪರ್ಧೆ ಇಶಾನ್ ಮತ್ತು ಮಾಧವ್‌ಗೆ ‘ಸ್ವರ್ ಭಾರತಿ’ ಬಿರುದು
    roovari

    Add Comment Cancel Reply


    Related Posts

    ಮಂಗಳೂರಿನಲ್ಲಿ ಗಡಿನಾಡ ಸಾಹಿತ್ಯ ಸಾಂಸ್ಕೃತಿಕ ಸಂಸ್ಥೆಯಿಂದ ‘ನೃತ್ಯ, ಗಾನ ವೈಭವ’

    May 31, 2025

    ಕೊಪ್ಪಳದ ಚುಟುಕು ಸಾಹಿತ್ಯ ಪರಿಷತ್ ವತಿಯಿಂದ ರಾಜ್ಯಮಟ್ಟದ ಆರತಕ್ಷತೆ ಕವಿಗೋಷ್ಠಿ

    May 31, 2025

    ‘ದಾಸವಾಣಿ’ ಹವಲ್ದಾರ್ ತಂಡದವರಿಂದ ದಾಸರ ಕೃತಿಗಳ ಅಮೋಘ ಗಾಯನ ಕಾರ್ಯಕ್ರಮ | ಜೂನ್ 01

    May 31, 2025

    ಬೆಂಗಳೂರಿನಲ್ಲಿ ಪುರಸ್ಕಾರ ಪ್ರದಾನ ಸಮಾರಂಭ ಮತ್ತು ಭಾರತೀಯ ನಾದ ಸೌರಭ ಸಂಗೀತೋತ್ಸವ | ಜೂನ್ 01

    May 31, 2025

    Add Comment Cancel Reply


    Facebook Twitter Instagram YouTube
    • Shipping, Refunds & Cancellation
    • Terms & Conditions
    • Privacy Policy
    • Contact US
    © 2025 Roovari | Baikady Studios. All Rights Reserved.

    Type above and press Enter to search. Press Esc to cancel.

    Sign In or Register

    Welcome Back!

    Login below or Register Now.


    Lost password?

    Register Now!

    Already registered? Login.


    A password will be e-mailed to you.