Subscribe to Updates

    Get the latest creative news from FooBar about art, design and business.

    What's Hot

    ಮೈಸೂರಿನ ರಂಗಯಾನ ಟ್ರಸ್ಟ್ ಸಂಸ್ಥೆಯಿಂದ ರಂಗಭೂಮಿ ಡಿಪ್ಲೋಮಾಕ್ಕೆ ಅರ್ಜಿ ಆಹ್ವಾನ

    June 7, 2025

    ಕನ್ನಡ ಸಾಹಿತ್ಯ ಪರಿಷತ್ತಿನಲ್ಲಿ ಸಾಹಿತಿಗಳ ಜನ್ಮದಿನಾಚರಣೆ

    June 7, 2025

    Article | The End of an Era in the Malayalam Literary World

    June 7, 2025
    Facebook Twitter Instagram
    Facebook Twitter Instagram YouTube
    Roovari
    Account
    Membership Plans
    Login
    • Home
    • News
    • Contact US
    Roovari
    Home » ಉಪ್ಪಿನಕುದ್ರು ಭಾಸ್ಕರ್ ಕೊಗ್ಗ ಕಾಮತ್‌ ಇವರಿಗೆ “ಕರ್ನಾಟಕ ಕಣ್ಮಣಿ” ಪ್ರಶಸ್ತಿ
    Awards

    ಉಪ್ಪಿನಕುದ್ರು ಭಾಸ್ಕರ್ ಕೊಗ್ಗ ಕಾಮತ್‌ ಇವರಿಗೆ “ಕರ್ನಾಟಕ ಕಣ್ಮಣಿ” ಪ್ರಶಸ್ತಿ

    February 18, 2025No Comments1 Min Read
    Facebook Twitter Pinterest LinkedIn Tumblr WhatsApp VKontakte Email
    Share
    Facebook Twitter LinkedIn Pinterest Email

    ಕುಂದಾಪುರ : ದಾವಣಗೆರೆಯ ಕಲಾಕುಂಚ ಸಾಂಸ್ಕೃತಿಕ ಸಂಸ್ಥೆ ಕೊಡಮಾಡುವ “ಕರ್ನಾಟಕ ಕಣ್ಮಣಿ” ಪ್ರಶಸ್ತಿ ಪ್ರದಾನ ಸಮಾರಂಭವು ದಿನಾಂಕ 11 ಫೆಬ್ರವರಿ 2025ರಂದು ಉಪ್ಪಿನಕುದ್ರು ಗೊಂಬೆಯಾಟ ಯಕ್ಷಗಾನ ಅಕಾಡೆಮಿಯಲ್ಲಿ ನಡೆಯಿತು.
    ಕಾರ್ಯಕ್ರಮದಲ್ಲಿ ಕಳೆದ 50 ವರ್ಷಗಳಿಂದ ದೇಶ ಹಾಗೂ ವಿದೇಶಗಳಲ್ಲಿ ಕರ್ನಾಟಕ ಕರಾವಳಿ ಜಿಲ್ಲೆಗಳ ಅಪ್ಪಟ ಕನ್ನಡ ಭಾಷೆಯ ಯಕ್ಷಗಾನವನ್ನು ವಿಶ್ವವ್ಯಾಪ್ತಿಗಳಲ್ಲಿ ವೈಭವೀಕರಿಸಿದ ಯಕ್ಷಗಾನ ಗೊಂಬೆಯಾಟ ಕ್ಷೇತ್ರದ ಸಾಧನೆಯನ್ನು ಗುರುತಿಸಿ ಉಡುಪಿ ಜಿಲ್ಲೆಯ ಕುಂದಾಪುರ ತಾಲ್ಲೂಕಿನ ಉಪ್ಪಿನಕುದ್ರು ಗೊಂಬೆಯಾಟ ಯಕ್ಷಗಾನ ಅಕಾಡೆಮಿಯ ಅಧ್ಯಕ್ಷರಾದ ಭಾಸ್ಕರ್ ಕೊಗ್ಗ ಕಾಮತ್‌ ಇವರಿಗೆ ಪ್ರಶಸ್ತಿಯನ್ನು ನೀಡಿ ಗೌರವಿಸಲಾಯಿತು.
    ‘ಕಲಾಕುಂಚ’ ಯಕ್ಷರಂಗದ ಸಂಸ್ಥಾಪಕರಾದ ಸಾಲಿಗ್ರಾಮ ಗಣೇಶ್ ಶೆಣೈ, ‘ಕಲಾಕುಂಚ’ ಮಹಿಳಾ ವಿಭಾಗದ ಸಂಸ್ಥಾಪಕರಾದ ಶ್ರೀಮತಿ ಜ್ಯೋತಿ ಗಣೇಶ್ ಶೆಣೈ, ಸಮಿತಿ ಸದಸ್ಯರಾದ ಶ್ರೀಮತಿ ಸನ್ನಿಧಿ ಸಂದೀಪ್ ಶೆಣೈ ದಂಪತಿಗಳು ಮತ್ತು ಕುಮಾರಿ ಮಾನ್ಯ ಶೆಣೈಯವರು ಉಪಸ್ಥಿತರಿದ್ದರು

    award yakshagana
    Share. Facebook Twitter Pinterest LinkedIn Tumblr WhatsApp Email
    Previous Articleಹರಿಹರ ಪಳ್ಳತ್ತಡ್ಕದ ಶ್ರೀ ಹರಿಹರೇಶ್ವರ ಕಲಾಮಂದಿರದಲ್ಲಿ ‘ತಿಂಗಳ ಸಾಹಿತ್ಯ ಸಂವಾದ’
    Next Article ಕರ್ನಾಟಕ ರಾಜ್ಯ ಮಕ್ಕಳ ಸಾಹಿತ್ಯ ಪರಿಷತ್ ಕೊಡಗು ಇದರ ಜಿಲ್ಲಾಧ್ಯಕ್ಷರಾಗಿ ಚಾಮೆರ ದಿನೇಶ್ ಬೆಳ್ಯಪ್ಪ ಆಯ್ಕೆ
    roovari

    Add Comment Cancel Reply


    Related Posts

    ಪ್ರೊ. ಕು.ಶಿ. ಹರಿದಾಸ ಭಟ್ ಶತಮಾನೋತ್ಸವ ಜಾನಪದ ಪ್ರಶಸ್ತಿ ಹಾಗೂ ಪ್ರೊ. ಕು.ಶಿ. ಹರಿದಾಸ ಭಟ್ ಜಾನಪದ ಪ್ರಶಸ್ತಿ ಪ್ರಕಟ

    June 7, 2025

    ವಿಶೇಷ ಲೇಖನ – ಕರಾವಳಿಯ ಗಾನಕೋಗಿಲೆ ಗುಂಡ್ಮಿ ಕಾಳಿಂಗ ನಾವಡ

    June 6, 2025

    ಪರಿಷತ್ತಿನ ಚಾಮರಾಜೇಂದ್ರ ಸಭಾಭವನದಲ್ಲಿ ‘ಪ್ರೊ. ಮಲ್ಲೇಪುರಂ ಸಾಹಿತ್ಯ ಪ್ರಶಸ್ತಿ’ ಪ್ರದಾನ ಸಮಾರಂಭ

    June 6, 2025

    ಡಾ. ಎಂ.ಮೋಹನ ಆಳ್ವ ಇವರಿಗೆ ‘ಡಾ. ಜಿ. ಪಿ. ರಾಜ ರತ್ನಂ ಸಾಹಿತ್ಯ ಪರಿಚಾರಕ ಪ್ರಶಸ್ತಿ’

    June 6, 2025

    Add Comment Cancel Reply


    Facebook Twitter Instagram YouTube
    • Shipping, Refunds & Cancellation
    • Terms & Conditions
    • Privacy Policy
    • Contact US
    © 2025 Roovari | Baikady Studios. All Rights Reserved.

    Type above and press Enter to search. Press Esc to cancel.

    Sign In or Register

    Welcome Back!

    Login below or Register Now.


    Lost password?

    Register Now!

    Already registered? Login.


    A password will be e-mailed to you.