Subscribe to Updates

    Get the latest creative news from FooBar about art, design and business.

    What's Hot

    ಪುಸ್ತಕ ವಿಮರ್ಶೆ | ಹಾಲಾಡಿಯವರು ಮಾಡಿದ ‘Solo ಟ್ರಿಪ್’ ಕಥನ

    February 5, 2026

    ಹರಿಕಥಾ ಪರಿಷತ್ತಿನ 16ನೇ ವಾರ್ಷಿಕೋತ್ಸವ

    February 5, 2026

    ಡಾ. ಕೆ.ಬಿ. ಸೂರ್ಯಕುಮಾರ್‌ಗೆ ‘ಬಿ.ಎಸ್. ಗೋಪಾಲಕೃಷ್ಣ ದತ್ತಿ ಪ್ರಶಸ್ತಿ’ ಪ್ರಕಟ

    February 5, 2026
    Facebook Twitter Instagram
    Facebook Twitter Instagram YouTube
    Roovari
    Account
    Membership Plans
    Login
    • Home
    • News
    • Contact US
    Roovari
    Home » ‘ಸಂಗಂ ಸಾಹಿತ್ಯ ಪುರಸ್ಕಾರ’ಕ್ಕೆ ಕಾದಂಬರಿ ಆಹ್ವಾನ | ಮಾರ್ಚ್ 20
    Awards

    ‘ಸಂಗಂ ಸಾಹಿತ್ಯ ಪುರಸ್ಕಾರ’ಕ್ಕೆ ಕಾದಂಬರಿ ಆಹ್ವಾನ | ಮಾರ್ಚ್ 20

    February 27, 2025Updated:February 28, 2025No Comments1 Min Read
    Facebook Twitter Pinterest LinkedIn Tumblr WhatsApp VKontakte Email
    Share
    Facebook Twitter LinkedIn Pinterest Email

    ಬಳ್ಳಾರಿ : ಕಳೆದ ಎರಡು ವರ್ಷಗಳಂತೆಯೇ ಈ ವರ್ಷವೂ ‘ಸಂಗಂ ಸಾಹಿತ್ಯ ಪುರಸ್ಕಾರ’ವನ್ನು ನೀಡಲು ಬಳ್ಳಾರಿಯ ಸಂಗಂ ಸಂಸ್ಥೆ ನಿರ್ಧರಿಸಿದ್ದು, ಈ ಸಲದ ಪುರಸ್ಕಾರವು 2022-24ರ ಅವಧಿಯಲ್ಲಿ ಪ್ರಥಮ ಮುದ್ರಣವಾಗಿ ಪ್ರಕಟಗೊಂಡ ಕಾದಂಬರಿ ಪ್ರಕಾರಕ್ಕೆ ಮೀಸಲಿರಿಸಲಾಗಿದೆ.

    ಈ ಪ್ರಶಸ್ತಿಯು ರೂಪಾಯಿ 25 ಸಾವಿರ ನಗದು ಮತ್ತು ಸ್ಮರಣಿಕೆ ಒಳಗೊಂಡಿದ್ದು, ಆಸಕ್ತ ಬರಹಗಾರರು, ಪ್ರಕಾಶಕರು ತಮ್ಮ ಕಾದಂಬರಿಗಳನ್ನು ಸ್ಪರ್ಧೆಗೆ ಕಳುಹಿಸಲು ‘ಸಂಗಂ’ ಸಂಸ್ಥೆಯ ಕಾರ್ಯದರ್ಶಿ ಡಾ. ಕೆ. ಶಿವಲಿಂಗಪ್ಪ ಹಂದಿಹಾಳು ಕೋರಿದ್ದಾರೆ. ಕಾದಂಬರಿಯು 2022-24ರ, ಅವಧಿಯಲ್ಲಿ ಪ್ರಥಮ ಮುದ್ರಣವಾಗಿ ಪ್ರಕಟಗೊಂಡಿರಬೇಕು. ಕೃತಿಯನ್ನು ದಿನಾಂಕ 20 ಮಾರ್ಚ್ 2025ರ ಒಳಗಾಗಿ ತಲುಪುವಂತೆ ಕಳುಹಿಸಬೇಕು.

    ವಿಳಾಸ: ಅಜಯ ಬಣಕಾರ್, ‘ಹೂ ನಗೆ’ ಪ್ಲಾಟ್ ನಂ- 2, 2ನೇ ಕ್ರಾಸ್, ಬಾಲಾಜಿ ಕಾಲೋನಿ, ತಾಳೂರು ರಸ್ತೆ, ಬಳ್ಳಾರಿ- 583103.

    award Literature
    Share. Facebook Twitter Pinterest LinkedIn Tumblr WhatsApp Email
    Previous Articleಬನವಾಸಿಯಲ್ಲಿ ವೈಭವದ ಕದಂಬೋತ್ಸವ | ಏಪ್ರಿಲ್ 12
    Next Article ಸಿರಿಬಾಗಿಲು ರಾಮಕೃಷ್ಣ ಮಯ್ಯರಿಗೆ “ಕೆರೆಮನೆ ಶಂಭು ಹೆಗಡೆ ರಾಷ್ಟ್ರೀಯ ನಾಟ್ಯೋತ್ಸವ-15” ಪ್ರಶಸ್ತಿ ಪ್ರದಾನ
    roovari

    Add Comment Cancel Reply


    Related Posts

    ಪುಸ್ತಕ ವಿಮರ್ಶೆ | ಹಾಲಾಡಿಯವರು ಮಾಡಿದ ‘Solo ಟ್ರಿಪ್’ ಕಥನ

    February 5, 2026

    ಡಾ. ಕೆ.ಬಿ. ಸೂರ್ಯಕುಮಾರ್‌ಗೆ ‘ಬಿ.ಎಸ್. ಗೋಪಾಲಕೃಷ್ಣ ದತ್ತಿ ಪ್ರಶಸ್ತಿ’ ಪ್ರಕಟ

    February 5, 2026

    ಮುಲ್ಕಿಯಲ್ಲಿ ಕವನ ಸಂಕಲನ ಬಿಡುಗಡೆ ಹಾಗೂ ಕವಿಗೋಷ್ಠಿ | ಫೆಬ್ರವರಿ 08

    February 5, 2026

    ‘ಡಾ. ಜೀ.ಶಂ. ಪರಮಶಿವಯ್ಯ ಪ್ರಶಸ್ತಿ’ಗೆ ಜಾನಪದ ವಿದ್ವಾಂಸ ಪ್ರೊ. ಕೆ. ಚಿನ್ನಪ್ಪ ಗೌಡ ಆಯ್ಕೆ

    February 5, 2026

    Add Comment Cancel Reply


    Facebook Twitter Instagram YouTube
    • Shipping, Refunds & Cancellation
    • Terms & Conditions
    • Privacy Policy
    • Contact US
    © 2026 Roovari | Baikady Studios. All Rights Reserved.

    Type above and press Enter to search. Press Esc to cancel.

    Sign In or Register

    Welcome Back!

    Login below or Register Now.


    Lost password?

    Register Now!

    Already registered? Login.


    A password will be e-mailed to you.