Subscribe to Updates

    Get the latest creative news from FooBar about art, design and business.

    What's Hot

    ಮಂಗಳೂರಿನಲ್ಲಿ ಕಲಾಭಿ ಯಕ್ಷಗಾನ ಅಧ್ಯಯನ ಕೇಂದ್ರ ಆರಂಭ

    June 9, 2025

    ಲೋಕರ್ಪಣೆಗೊಂಡ ‘ಕನ್ನಡಿಯಲ್ಲಿ ಕನ್ನಡಿಗ’ ಇದರ 3 ಮತ್ತು 4ನೇ ಸಂಚಿಕೆ

    June 9, 2025

    ಬಡಿಯಡ್ಕದಲ್ಲಿ ಪ್ರಾರಂಭಗೊಂಡ ಯಕ್ಷಗಾನ ತರಬೇತಿ

    June 9, 2025
    Facebook Twitter Instagram
    Facebook Twitter Instagram YouTube
    Roovari
    Account
    Membership Plans
    Login
    • Home
    • News
    • Contact US
    Roovari
    Home » ಪ್ರತಿಷ್ಠಿತ “ಗೌರಮ್ಮ ದತ್ತಿ ಪ್ರಶಸ್ತಿ”ಗೆ ಕೃತಿಗಳ ಆಹ್ವಾನ.
    Awards

    ಪ್ರತಿಷ್ಠಿತ “ಗೌರಮ್ಮ ದತ್ತಿ ಪ್ರಶಸ್ತಿ”ಗೆ ಕೃತಿಗಳ ಆಹ್ವಾನ.

    April 5, 2023No Comments1 Min Read
    Facebook Twitter Pinterest LinkedIn Tumblr WhatsApp VKontakte Email
    Share
    Facebook Twitter LinkedIn Pinterest Email

    05 ಏಪ್ರಿಲ್ 2023, ಕೊಡಗು: ಕೊಡಗು ಜಿಲ್ಲಾ ಕನ್ನಡ ಸಾಹಿತ್ಯ ಪರಿಷತ್ತು ಕೊಡಮಾಡುವ ಪ್ರತಿಷ್ಠಿತ “ಗೌರಮ್ಮ ದತ್ತಿ ಪ್ರಶಸ್ತಿ”ಗೆ ಜಿಲ್ಲೆಯ ಮಹಿಳಾ ಲೇಖಕಿಯರು ಬರೆದು ಪ್ರಕಟಿಸಿದ ಕನ್ನಡ ಭಾಷೆಯ ಕೃತಿಗಳನ್ನು ಆಹ್ವಾನಿಸಲಾಗಿದೆ.

    2022-23ನೇ ಸಾಲಿನ ಪ್ರಶಸ್ತಿ ಪುರಸ್ಕಾರ ಪಡೆಯಲು ಆಸಕ್ತ ಲೇಖಕಿಯರು ತಾವು ರಚಿಸಿದ ಪುಸ್ತಕದ ನಾಲ್ಕು ಪ್ರತಿಗಳನ್ನು ಅರ್ಜಿಯೊಂದಿಗೆ ಅಧ್ಯಕ್ಷರು, ಕೊಡಗು ಜಿಲ್ಲಾ ಕನ್ನಡ ಸಾಹಿತ್ಯ ಪರಿಷತ್ತು, ಅಂಬೇಡ್ಕರ್ ಭವನದ ಬಳಿ, ಸುದರ್ಶನ ವೃತ್ತ, ಮಡಿಕೇರಿ. ಮೊಬೈಲ್ ಸಂಖ್ಯೆ :94483 46276. ಇಲ್ಲಿಗೆ ದಿನಾಂಕ 20.04.2023ರ ಒಳಗಾಗಿ ತಲುಪಿಸಬೇಕೆಂದು  ಪರಿಷತ್ತಿನ ಅಧ್ಯಕ್ಷರಾದ ಎಂ.ಪಿ. ಕೇಶವ ಕಾಮತ್ ಪ್ರಕಟಣೆಯಲ್ಲಿ ತಿಳಿಸಿದ್ದಾರೆ.

    Share. Facebook Twitter Pinterest LinkedIn Tumblr WhatsApp Email
    Previous Articleಕುಶಾಲನಗರದಲ್ಲಿ “ನಾಟ್ಯಾಯನ”
    Next Article ಭುವನೇಶ್ವರಿ ಹೆಗಡೆ ಅವರಿಗೆ ಟಿ. ಸುನಂದಮ್ಮ ಪ್ರಶಸ್ತಿ ಪ್ರದಾನ ಹಾಗೂ “ಟಿ. ಸುನಂದಮ್ಮ ಸಾಹಿತ್ಯ ಸಂಪುಟ-3”, “ಟಿ. ಸುನಂದಮ್ಮ ನಾನು ಕಂಡಂತೆ” ಪುಸ್ತಕಗಳ ಲೋಕಾರ್ಪಣೆ
    roovari

    Add Comment Cancel Reply


    Related Posts

    ಲೋಕರ್ಪಣೆಗೊಂಡ ‘ಕನ್ನಡಿಯಲ್ಲಿ ಕನ್ನಡಿಗ’ ಇದರ 3 ಮತ್ತು 4ನೇ ಸಂಚಿಕೆ

    June 9, 2025

    ಕಾಸರಗೋಡಿನ ಕನ್ನಡ ಭವನದಲ್ಲಿ ಕಯ್ಯಾರ ಕಿಞ್ಞಣ್ಣ ರೈ ಜನ್ಮದಿನೋತ್ಸವ

    June 9, 2025

    ಶಿವಗಂಗೆಯ ಆದಿಮದಲ್ಲಿ ‘ಹುಣ್ಣಿಮೆ ಹಾಡು 218’ | ಜೂನ್ 11

    June 9, 2025

    ದಲಿತ ಸಾಹಿತ್ಯ ಸಮ್ಮೇಳನ ಸರ್ವಾಧ್ಯಕ್ಷೆಯಾಗಿ ಡಾ. ಜಯದೇವಿ ಗಾಯಕವಾಡ ಆಯ್ಕೆ

    June 9, 2025

    Add Comment Cancel Reply


    Facebook Twitter Instagram YouTube
    • Shipping, Refunds & Cancellation
    • Terms & Conditions
    • Privacy Policy
    • Contact US
    © 2025 Roovari | Baikady Studios. All Rights Reserved.

    Type above and press Enter to search. Press Esc to cancel.

    Sign In or Register

    Welcome Back!

    Login below or Register Now.


    Lost password?

    Register Now!

    Already registered? Login.


    A password will be e-mailed to you.