Subscribe to Updates

    Get the latest creative news from FooBar about art, design and business.

    What's Hot

    ಇಪ್ಪತ್ತನಾಲ್ಕು ಗಂಟೆಗಳ ಕಾಲ ನಿರಂತರ ಹಾಡಿ ವಿಶ್ವದಾಖಲೆ ನಿರ್ಮಿಸಿದ ಯಶವಂತ್ ಎಂ.ಜಿ.

    June 5, 2025

    ಸರಾಯೂ ಸಪ್ತಾಹದಲ್ಲಿ ಸಂಧ್ಯಾ ರಾವ್ ಇವರಿಗೆ ಸನ್ಮಾನ

    June 5, 2025

    ಇಟಗುಳಿಯಲ್ಲಿ ‘ಬ್ರಹ್ಮ ಕಪಾಲ’ ಪೌರಾಣಿಕ ಯಕ್ಷಗಾನ ಪ್ರದರ್ಶನ | ಜೂನ್ 07

    June 5, 2025
    Facebook Twitter Instagram
    Facebook Twitter Instagram YouTube
    Roovari
    Account
    Membership Plans
    Login
    • Home
    • News
    • Contact US
    Roovari
    Home » ಉಪ್ಪಿನಕುದ್ರು ಗೊಂಬೆಯಾಟ ಅಕಾಡೆಮಿಯಲ್ಲಿ ‘ವಿಷ್ಣು ಸಹಸ್ರನಾಮ’ ಹಾಗೂ ‘ಭಕ್ತಿ ಸಂಗೀತ’ ಕಾರ್ಯಕ್ರಮ
    Felicitation

    ಉಪ್ಪಿನಕುದ್ರು ಗೊಂಬೆಯಾಟ ಅಕಾಡೆಮಿಯಲ್ಲಿ ‘ವಿಷ್ಣು ಸಹಸ್ರನಾಮ’ ಹಾಗೂ ‘ಭಕ್ತಿ ಸಂಗೀತ’ ಕಾರ್ಯಕ್ರಮ

    March 25, 2025No Comments1 Min Read
    Facebook Twitter Pinterest LinkedIn Tumblr WhatsApp VKontakte Email
    Share
    Facebook Twitter LinkedIn Pinterest Email

    ಉಪ್ಪಿನಕುದ್ರು : “ಪ್ರತಿಭೆ ನಿಮ್ಮದು ವೇದಿಕೆ ನಮ್ಮದು” 2025 ಕಾರ್ಯಕ್ರಮದಡಿ ಉಪ್ಪಿನಕುದ್ರು ಗೊಂಬೆಯಾಟ ಅಕಾಡೆಮಿಯ ಸತತ 105ನೇ ತಿಂಗಳ ಕಾರ್ಯಕ್ರಮ ದಿನಾಂಕ 23 ಮಾರ್ಚ್ 2025ರಂದು ಉಪ್ಪಿನಕುದ್ರು ಗೊಂಬೆ ಮನೆಯಲ್ಲಿ ವಿಷ್ಣು ಸಹಸ್ರನಾಮದೊಂದಿಗೆ ಆರಂಭವಾಯಿತು.

    ಶ್ರೀಮತಿ ವಸಂತಿ ಆರ್. ಪಂಡಿತ್ ಪ್ರಾರ್ಥಿಸಿದರು. ವೇದಿಕೆಯಲ್ಲಿ ಡಾ. ರಮಾಕಾಂತ್ ಶೆಣೈ, ಪುಷ್ಪರಾಜ್, ವಸಂತಿ ಆರ್. ಪಂಡಿತ್, ಗಿರೀಶ್ ಪೈ ಹಾಗೂ ಅಕಾಡೆಮಿ ಅಧ್ಯಕ್ಷ ಭಾಸ್ಕರ್ ಕೊಗ್ಗ ಕಾಮತ್‌ರವರು ಉಪಸ್ಥಿತರಿದ್ದರು. ಮೈಸೂರಿನ ಡಾ. ರಮಾಕಾಂತ್ ಶೆಣೈ ಹಾಗೂ ಕುಂದಾಪುರದ ದೀಕ್ಷಾ ಪೈ, ಪ್ರೇಕ್ಷಾ ಪೈ ಸಹೋದರಿಯರನ್ನು ಅಕಾಡೆಮಿ ವತಿಯಿಂದ ಸನ್ಮಾನಿಸಲಾಯಿತು. ನಂತರ ಡಾ. ರಮಾಕಾಂತ್ ಶೆಣೈಯವರು ‘ವಿಷ್ಣು ಸಹಸ್ರನಾಮ’ದ ಬಗ್ಗೆ ಪ್ರವಚನ ನೀಡಿ ಅದರ ಮಹತ್ವ ವಿವರಿಸಿದರು. ದೀಕ್ಷಾ ಪೈ ಹಾಗೂ ಪ್ರೇಕ್ಷಾ ಪೈ ಸಹೋದರಿಯರು ಭಕ್ತಿ ಸಂಗೀತ ಕಾರ್ಯಕ್ರಮವನ್ನು ಅತ್ಯಂತ ಯಶಸ್ವಿಯಾಗಿ ನೆರವೇರಿಸಿದರು. ಶ್ರೀಮತಿ ರಶ್ಮಿರಾಜ್, ಕುಂದಾಪುರ ಇವರು ಕಾರ್ಯಕ್ರಮ ನಿರೂಪಿಸಿದರು.

    baikady felicitation Music roovari
    Share. Facebook Twitter Pinterest LinkedIn Tumblr WhatsApp Email
    Previous Articleಧಾರವಾಡದಲ್ಲಿ ವಿಶ್ವ ರಂಗಭೂಮಿ ದಿನಾಚರಣೆ, ಪ್ರಶಸ್ತಿ ಪ್ರದಾನ ಹಾಗೂ ದತ್ತಿ ಉಪನ್ಯಾಸ | ಮಾರ್ಚ್ 27
    Next Article ‘ರಂಗಭೂಮಿ ಉಡುಪಿ’ ಯಿಂದ ‘ವಿಶ್ವ ರಂಗಭೂಮಿ ದಿನಾಚರಣೆ’ | ಮಾರ್ಚ್ 27
    roovari

    Add Comment Cancel Reply


    Related Posts

    ಇಪ್ಪತ್ತನಾಲ್ಕು ಗಂಟೆಗಳ ಕಾಲ ನಿರಂತರ ಹಾಡಿ ವಿಶ್ವದಾಖಲೆ ನಿರ್ಮಿಸಿದ ಯಶವಂತ್ ಎಂ.ಜಿ.

    June 5, 2025

    ಸರಾಯೂ ಸಪ್ತಾಹದಲ್ಲಿ ಸಂಧ್ಯಾ ರಾವ್ ಇವರಿಗೆ ಸನ್ಮಾನ

    June 5, 2025

    ಇಟಗುಳಿಯಲ್ಲಿ ‘ಬ್ರಹ್ಮ ಕಪಾಲ’ ಪೌರಾಣಿಕ ಯಕ್ಷಗಾನ ಪ್ರದರ್ಶನ | ಜೂನ್ 07

    June 5, 2025

    ಪುತ್ತೂರಿನ ಶಶಿಶಂಕರ ಸಭಾಂಗಣದಲ್ಲಿ ‘ನೃತ್ಯಾಂತರಂಗ 128’ | ಜೂನ್ 07

    June 5, 2025

    Add Comment Cancel Reply


    Facebook Twitter Instagram YouTube
    • Shipping, Refunds & Cancellation
    • Terms & Conditions
    • Privacy Policy
    • Contact US
    © 2025 Roovari | Baikady Studios. All Rights Reserved.

    Type above and press Enter to search. Press Esc to cancel.

    Sign In or Register

    Welcome Back!

    Login below or Register Now.


    Lost password?

    Register Now!

    Already registered? Login.


    A password will be e-mailed to you.