Subscribe to Updates

    Get the latest creative news from FooBar about art, design and business.

    What's Hot

    ಉಪ್ಪಿನಕುದ್ರು ಗೊಂಬೆಯಾಟ ಅಕಾಡೆಮಿಯಲ್ಲಿ ಸುಗಮ ಸಂಗೀತ ಕಾರ್ಯಕ್ರಮ

    May 28, 2025

    ಕಡೆಂಗೋಡ್ಲು ಕಾವ್ಯ ಪ್ರಶಸ್ತಿಗೆ ಡಾ. ಪ್ರಜ್ಞಾ ಮತ್ತಿಹಳ್ಳಿ ಇವರ ‘ಬೆಳದಿಂಗಳ ಸೋನೆಮಳೆ’ ಕವನ ಸಂಕಲನ ಆಯ್ಕೆ

    May 28, 2025

    ಕುಂದಾಪುರದಲ್ಲಿ ‘ಅರಿವಿನ ಬೆಳಕು’ ಉಪನ್ಯಾಸ ಮಾಲೆ-5 ಮತ್ತು ಕೃತಿ ಲೋಕಾರ್ಪಣೆ | ಮೇ 29

    May 28, 2025
    Facebook Twitter Instagram
    Facebook Twitter Instagram YouTube
    Roovari
    Account
    Membership Plans
    Login
    • Home
    • News
    • Contact US
    Roovari
    Home » ಸನಾತನ ನಾಟ್ಯಾಲಯ, ಮಂಗಳೂರು – ನಲ್ವತ್ತರ ಸಂಭ್ರಮದಲ್ಲಿ ಹಾರಿಕಾ ಮಂಜುನಾಥ್
    Bharathanatya

    ಸನಾತನ ನಾಟ್ಯಾಲಯ, ಮಂಗಳೂರು – ನಲ್ವತ್ತರ ಸಂಭ್ರಮದಲ್ಲಿ ಹಾರಿಕಾ ಮಂಜುನಾಥ್

    April 5, 20231 Comment1 Min Read
    Facebook Twitter Pinterest LinkedIn Tumblr WhatsApp VKontakte Email
    Share
    Facebook Twitter LinkedIn Pinterest Email

    05 ಏಪ್ರಿಲ್ 2023, ಮಂಗಳೂರು: ಸನಾತನ ನಾಟ್ಯಾಲಯ, ಮಂಗಳೂರು ಇದರ 40ನೇ ವರ್ಷಾಚರಣೆ ಪ್ರಯುಕ್ತ ದಿನಾಂಕ 09-04-2023 ಭಾನುವಾರ ಮಂಗಳೂರಿನ ಕುದ್ಮುಲ್ ರಂಗರಾವ್ ಪುರಭವನದಲ್ಲಿ ಈ ಕೆಳಗಿನ ಕಾರ್ಯಕ್ರಮವನ್ನು ಹಮ್ಮಿಕೊಂಡಿದೆ.

    ಸಂಜೆ 5-30ಕ್ಕೆ ಶ್ರೀ ದೇವಿ ಭಜನಾ ಮಂದಿರ ಮೂಡುಶೆಡ್ಡೆ ಇವರಿಂದ “ಕುಣಿತ ಭಜನೆ”, 6-15ಕ್ಕೆ ಬಾಲ ವಾಗ್ಮಿ ಹಾರಿಕಾ ಮಂಜುನಾಥ್ ಬೆಂಗಳೂರು ಇವರಿಂದ “ರಾಷ್ಟ್ರ-ಧರ್ಮ ಜಾಗೃತಿ ಸಂದೇಶ” ಹಾಗೂ 7-00ಕ್ಕೆ ನಲ್ವತ್ತರ ಸಂಭ್ರಮದ ಸನಾತನ ನಾಟ್ಯಾಲಯದ ವಿದ್ಯಾರ್ಥಿಗಳಿಂದ ಭಾರತನಾಟ್ಯ ಕಾರ್ಯಕ್ರಮ ವೈವಿಧ್ಯ ನಡೆಯಲಿದೆ.

    ಕಲಾಭಿಮಾನಿಗಳಿಗೆ ಈ ಕಾರ್ಯಕ್ರಮಕ್ಕೆ ಸನಾತನ ನಾಟ್ಯಾಲಯದ ನಿರ್ದೇಶಕರಾದ ಶ್ರೀ ಚಂದ್ರಶೇಖರ್ ಕೆ. ಶೆಟ್ಟಿ, ನೃತ್ಯ ಗುರುಗಳಾದ ಕರ್ನಾಟಕ ಕಲಾಶ್ರೀ ವಿದುಷಿ ಶಾರದಾಮಣಿ ಶೇಖರ್ ಹಾಗೂ ವಿದುಷಿ ಶ್ರೀಲತಾ ನಾಗರಾಜ್ ಇವರು ಪ್ರೀತಿಪೂರ್ವಕ ಸ್ವಾಗತವನ್ನು ಕೋರಿದ್ದಾರೆ.

    Share. Facebook Twitter Pinterest LinkedIn Tumblr WhatsApp Email
    Previous Articleಏರ್ಯ ಬೀಡಿನಲ್ಲಿ “ಏರ್ಯ ಸಾಹಿತ್ಯ ಸಂಭ್ರಮ”
    Next Article ಪಾವಂಜೆಯಲ್ಲಿ ಸಂತ ಸತ್ವ – ನಂದಿನಿಗೊಂದು ಸುತ್ತು
    roovari

    1 Comment

    1. Hosabettu Laxman BANGERA on April 6, 2023 10:13 am

      BHOLO BHARATH MAATHAKI JAI.

      Reply

    Add Comment Cancel Reply


    Related Posts

    ಮಂಗಳೂರು ತಾಲೂಕಿನಲ್ಲಿ ಉದ್ಘಾಟನೆಗೊಂಡ ಕನ್ನಡ ಭವನದ ದಕ್ಷಿಣ ಕನ್ನಡ ಜಿಲ್ಲಾ ಘಟಕ

    May 28, 2025

    ಬೆಂಗಳೂರಿನ ನಯನ ಸಭಾಂಗಣದಲ್ಲಿ ‘ಸಂವಿಧಾನ ಸಾಥಿ’ ನೃತ್ಯ ಕಾರ್ಯಕ್ರಮಗಳ ಉದ್ಘಾಟನೆ | ಜೂನ್ 01

    May 28, 2025

    ಮಂಗಳೂರಿನ ಅಡ್ಯಾರ್ ಗಾರ್ಡನ್‌ನಲ್ಲಿ ‘ಯಕ್ಷಧ್ರುವ ಪಟ್ಲ ದಶಮ ಸಂಭ್ರಮ 2025’ | ಜೂನ್ 01

    May 28, 2025

    ಲೋಕಾರ್ಪಣೆಗೊಂಡ “ಯಕ್ಷ ರಜತ” ಸ್ಮರಣ ಸಂಚಿಕೆ

    May 27, 2025

    1 Comment

    1. Hosabettu Laxman BANGERA on April 6, 2023 10:13 am

      BHOLO BHARATH MAATHAKI JAI.

      Reply

    Add Comment Cancel Reply


    Facebook Twitter Instagram YouTube
    • Shipping, Refunds & Cancellation
    • Terms & Conditions
    • Privacy Policy
    • Contact US
    © 2025 Roovari | Baikady Studios. All Rights Reserved.

    Type above and press Enter to search. Press Esc to cancel.

    Sign In or Register

    Welcome Back!

    Login below or Register Now.


    Lost password?

    Register Now!

    Already registered? Login.


    A password will be e-mailed to you.