Subscribe to Updates

    Get the latest creative news from FooBar about art, design and business.

    What's Hot

    ಪುತ್ತೂರು ವಿವೇಕಾನಂದ ಕಾಲೇಜಿನಲ್ಲಿ ‘ವಿವೇಕಸ್ಮೃತಿ’ ಉಪನ್ಯಾಸ ಕಾರ್ಯಕ್ರಮ

    June 12, 2025

    ವಿಶ್ವಕರ್ಮ ಒಕ್ಕೂಟದಿಂದ ಸಣ್ಣ ಕಥೆ – ಕವನ ಸ್ಪರ್ಧೆ – 2025 | 30 ಜೂನ್ ಕೊನೆಯ ದಿನ

    June 12, 2025

    ಮೈಸೂರಿನಲ್ಲಿ ಪ್ರೇರಣಾ ಕಲಾ ಕಾರ್ಯಾಗಾರ | ಜೂನ್ 28

    June 12, 2025
    Facebook Twitter Instagram
    Facebook Twitter Instagram YouTube
    Roovari
    Account
    Membership Plans
    Login
    • Home
    • News
    • Contact US
    Roovari
    Home » ಮಂಗಳೂರಿನಲ್ಲಿ ‘ಮತಪೆಟ್ಟಿಗೆ’ ಕೃತಿ ಲೋಕಾರ್ಪಣೆ
    Book Release

    ಮಂಗಳೂರಿನಲ್ಲಿ ‘ಮತಪೆಟ್ಟಿಗೆ’ ಕೃತಿ ಲೋಕಾರ್ಪಣೆ

    April 6, 2023No Comments1 Min Read
    Facebook Twitter Pinterest LinkedIn Tumblr WhatsApp VKontakte Email
    Share
    Facebook Twitter LinkedIn Pinterest Email

    06 ಏಪ್ರಿಲ್ 2023, ಮಂಗಳೂರು: ಹಿರಿಯ ಪತ್ರಕರ್ತ ಪಿ.ಬಿ. ಹರೀಶ್ ರೈ ಬರೆದ ಕರಾವಳಿ ಜನರ ತೀರ್ಪು (1952-2022) ಕುರಿತ ‘ಮತ ಪೆಟ್ಟಿಗೆ’ ಕೃತಿಯನ್ನು ಮಂಗಳೂರು ಪ್ರೆಸ್‌ಕ್ಲಬ್‌ನಲ್ಲಿ ದಿನಾಂಕ 05-04-2023 ಬುಧವಾರ ಮಂಗಳೂರಿನ ಜಿ.ಆರ್‌. ಮಡಿಕಲ್ ಕಾಲೇಜು ಆಸ್ಪತ್ರೆ ಮತ್ತು ಕರಾವಳಿ, ಸಮೂಹ ಶಿಕ್ಷಣ ಸಂಸ್ಥೆಗಳ ಸ್ಥಾಪಕಾಧ್ಯಕ್ಷರಾದ ಎಸ್. ಗಣೇಶ್ ರಾವ್ ಲೋಕಾರ್ಪಣೆಗೊಳಿಸಿದರು.

    ಮಾಜಿ ಸಚಿವ ಕೃಷ್ಣ ಪಾಲೆಮಾರ್ ಅಧ್ಯಕ್ಷತೆಯಲ್ಲಿ ನಡೆದ ಈ ಕಾರ್ಯಕ್ರಮವನ್ನು ಜಾಗತಿಕ ಬಂಟರ ಸಂಘಗಳ ಒಕ್ಕೂಟದ ಅಧ್ಯಕ್ಷರಾದ ಐಕಳ ಹರೀಶ್‌ ಶೆಟ್ಟಿಯವರು ಉದ್ಘಾಟಿಸಿದರು. ಹಿರಿಯ ಪತ್ರಕರ್ತ ಮನೋಹರ ಪ್ರಸಾದ್ ಮಾತನಾಡಿದರು.
    ಕೃತಿಕಾರ ಪಿ.ಬಿ.ಹರೀಶ್ ರೈ ಪ್ರಾಸ್ತಾವಿಕ ಮಾತನಾಡಿ “ಕರಾವಳಿ ರಾಜಕೀಯದ ಚಿತ್ರಣವನ್ನೂ ಇದರಲ್ಲಿ ನೀಡಲಾಗಿದೆ” ಎಂದರು.

    ರೆಡ್ ಕ್ರಾಸ್ ಸೊಸೈಟಿಯ ಅಧ್ಯಕ್ಷ ಶಾಂತರಾಮ ಶೆಟ್ಟಿ ಮತ್ತು ದ.ಕ. ಜಿಲ್ಲಾ ಕಾರ್ಯ ನಿರತ ಪತ್ರಕರ್ತರ ಸಂಘ ಅಧ್ಯಕ್ಷ ಶ್ರೀನಿವಾಸ ನಾಯಕ್ ಇಂದಾಜೆ ಉಪಸ್ಥಿತರಿದ್ದರು. ಪತ್ರಕರ್ತ ಬಿ.ಎನ್. ಪುಷ್ಪರಾಜ್ ನಿರೂಪಿಸಿ, ಆಕೃತಿ ಪ್ರಕಾಶನದ ಪ್ರಕಾಶಕ ಕಲ್ಲೂರು ನಾಗೇಶ್ ವಂದಿಸಿದರು.

    Share. Facebook Twitter Pinterest LinkedIn Tumblr WhatsApp Email
    Previous Articleಧ್ಯಾನಸ್ಥ ಕವಿತೆಗಳ ʼಬಂದರಿಗೆ ಬಂದ ಹಡಗುʼ – ಡಾ. ರವಿಶಂಕರ ಜಿ.ಕೆ.
    Next Article ಬೆಂಗಳೂರಿನಲ್ಲಿ “ಮಂಜುನಾದ” ಸಂಗೀತ ಕಛೇರಿ ಹಾಗೂ ‘ಲಲಿತ ಕಲಾ ಪೋಷಕ ಮಣಿ -2022 ಪ್ರಶಸ್ತಿ ಪ್ರದಾನ ಸಮಾರಂಭ
    roovari

    Add Comment Cancel Reply


    Related Posts

    ಪುತ್ತೂರು ವಿವೇಕಾನಂದ ಕಾಲೇಜಿನಲ್ಲಿ ‘ವಿವೇಕಸ್ಮೃತಿ’ ಉಪನ್ಯಾಸ ಕಾರ್ಯಕ್ರಮ

    June 12, 2025

    ಅಂತರಾಷ್ಟ್ರೀಯ ಮಟ್ಟದ ಬೂಕರ್ ಪ್ರಶಸ್ತಿ ಪುರಸ್ಕೃತರಾದ ದೀಪಾ ಭಾಸ್ತಿಯವರಿಗೆ ಗೌರವ ಸಮರ್ಪಣೆ

    June 12, 2025

    ಕವನ | ಮುಂಗಾರು ಮಳೆ

    June 12, 2025

    ವಿಶೇಷ ಲೇಖನ – ಮಹಾನ್ ವಿದ್ವಾಂಸ ಹೀ. ಚ. ಶಾಂತವೀರಯ್ಯ

    June 11, 2025

    Add Comment Cancel Reply


    Facebook Twitter Instagram YouTube
    • Shipping, Refunds & Cancellation
    • Terms & Conditions
    • Privacy Policy
    • Contact US
    © 2025 Roovari | Baikady Studios. All Rights Reserved.

    Type above and press Enter to search. Press Esc to cancel.

    Sign In or Register

    Welcome Back!

    Login below or Register Now.


    Lost password?

    Register Now!

    Already registered? Login.


    A password will be e-mailed to you.

    Notifications