Subscribe to Updates

    Get the latest creative news from FooBar about art, design and business.

    What's Hot

    ವಿಶೇಷ ಲೇಖನ – ಶಿಕ್ಷಣ ತಜ್ಞ, ಸಂಸ್ಕೃತಿ ಚಿಂತಕ ಡಾ. ಜಿ. ರಾಮಕೃಷ್ಣ  

    June 17, 2025

    ‘ಪೆನ್ ಟು ಪ್ರೀಮಿಯರ್’ನಿಂದ ಮಹಿಳೆಯರಿಗಾಗಿ ಸಣ್ಣ ಕಥೆಗಳ ಸ್ಪರ್ಧೆ | ಆಗಸ್ಟ್ 31 ಕೊನೆಯ ದಿನ

    June 17, 2025

    ಗಡಿನಾಡ ಕನ್ನಡ ಸಾಹಿತ್ಯ ಸಾಂಸ್ಕೃತಿಕ ಸಂಸ್ಥೆ (ರಿ.) ಕಾಸರಗೋಡು ಇದರ ಗೌರವ ಸಲಹೆಗಾರರಾಗಿ ದೀಪಕ್ ಪೆರ್ಮುದೆ ಆಯ್ಕೆ

    June 17, 2025
    Facebook Twitter Instagram
    Facebook Twitter Instagram YouTube
    Roovari
    Account
    Membership Plans
    Login
    • Home
    • News
    • Contact US
    Roovari
    Home » ‘ವಿ.ಎಂ. ಇನಾಂದಾ‌ರ್ ಪ್ರಶಸ್ತಿ’ಗೆ ‘ತುಯ್ತವೆಲ್ಲ ನವ್ಯದತ್ತ, ಅಂದತ್ತರಉಯ್ಯಾಲೆ ಮತ್ತು ಅದರ ಸುತ್ತ’ ವಿಮರ್ಶಾ ಕೃತಿ ಆಯ್ಕೆ
    Awards

    ‘ವಿ.ಎಂ. ಇನಾಂದಾ‌ರ್ ಪ್ರಶಸ್ತಿ’ಗೆ ‘ತುಯ್ತವೆಲ್ಲ ನವ್ಯದತ್ತ, ಅಂದತ್ತರಉಯ್ಯಾಲೆ ಮತ್ತು ಅದರ ಸುತ್ತ’ ವಿಮರ್ಶಾ ಕೃತಿ ಆಯ್ಕೆ

    April 8, 2025No Comments1 Min Read
    Facebook Twitter Pinterest LinkedIn Tumblr WhatsApp VKontakte Email
    Share
    Facebook Twitter LinkedIn Pinterest Email

    ಉಡುಪಿ : ಖ್ಯಾತ ವಿಮರ್ಶಕ ಪ್ರೊ. ವಿ.ಎಂ. ಇನಾಂದಾ‌ರ್ ಇವರ ನೆನಪಿನಲ್ಲಿ ನೀಡುವ ‘ಇನಾಂದಾರ್ ಪ್ರಶಸ್ತಿ’ಗೆ ಖ್ಯಾತ ಕವಿ, ನಾಟಕಕಾರ ಹಾಗೂ ರಂಗನಿರ್ದೇಶಕರಾದ ರಘುನಂದನ ಅವರ ‘ತುಯ್ತವೆಲ್ಲ ನವ್ಯದತ್ತ, ಅಂದತ್ತರಉಯ್ಯಾಲೆ ಮತ್ತು ಅದರ ಸುತ್ತ’ ವಿಮರ್ಶಾ ಕೃತಿಯು 2024ರ ಸಾಲಿಗೆ ಆಯ್ಕೆಯಾಗಿದೆ ಎಂದು ರಾಷ್ಟ್ರಕವಿ ಗೋವಿಂದ ಪೈ ಸಂಶೋಧನಾ ಕೇಂದ್ರದ ಆಡಳಿತಾಧಿಕಾರಿ ಡಾ. ಬಿ. ಜಗದೀಶ್ ಶೆಟ್ಟಿ ತಿಳಿಸಿದ್ದಾರೆ. ಪ್ರಶಸ್ತಿಯನ್ನು ದಿನಾಂಕ 23 ಏಪ್ರಿಲ್ 2025ರಂದು ನಡೆಯುವ ಎಂ.ಜಿ.ಎಂ. ಕಾಲೇಜಿನ ವಾರ್ಷಿಕ ಮುದ್ದಣ ಸಾಹಿತ್ಯೋತ್ಸವದ ಸಂದರ್ಭದಲ್ಲಿ ನೀಡಿ ಗೌರವಿಸಲಾಗುತ್ತದೆ.

    ರಘುನಂದನ ಅವರು ವೃತ್ತಿ ನಿರತ ರಂಗ ನಿರ್ದೇಶಕರು, ರಂಗ ಕಲೆಯ ಅಧ್ಯಾಪಕರು, ಕವಿ ಹಾಗೂ ನಾಟಕಕಾರರು. ಅವರು ಮೈಸೂರಿನ ರಂಗಾಯಣ ಮತ್ತು ನೀನಾಸಂ ಸಂಸ್ಥೆಯಲ್ಲಿ ತೊಡಗಿಸಿಕೊಂಡವರು. ಇವರ ಪದ್ಯಗಳು, ಗದ್ಯಲೇಖನಗಳು ನಾಡಿನ ಹಲವಾರು ಪತ್ರಿಕೆಗಳಲ್ಲಿ, ಅಂತರ್ಜಾಲತಾಣಗಳಲ್ಲಿ ಪ್ರಕಟವಾಗಿವೆ. ಇವರ ಕವನ ಸಂಕಲನ ‘ನಾನು ಸತ್ತಮೇಲೆ’ ಈಗಾಗಲೇ ಪ್ರಕಟವಾಗಿದೆ. ಇವರಿಗೆ ಪು.ತಿ.ನ.ಕಾವ್ಯ-ನಾಟಕ ಪುರಸ್ಕಾರ ಸಂದಿದೆ. ಅಲ್ಲದೆ ನೀನಾಸಂ ಪ್ರತಿಷ್ಠಾನ ನೀಡುವ ಬಿ.ವಿ.ಕಾರಂತ ಫೆಲೋಶಿಪ್ ಪಡೆದ ಮೊದಲಿಗರಾಗಿದ್ದಾರೆ.

    award baikady Literature roovari
    Share. Facebook Twitter Pinterest LinkedIn Tumblr WhatsApp Email
    Previous Articleಬೆಂಗಳೂರಿನ ಯಕ್ಷದೇಗುಲ ‘ಯಕ್ಷ ಪಯಣ’ದ ಎರಡನೇ ಕಾರ್ಯಕ್ರಮ
    Next Article ಮಂಗಳೂರಿನ ಎಸ್‌. ಡಿ. ಎಂ. ಕಾನೂನು ಮಹಾವಿದ್ಯಾಲಯದಲ್ಲಿ ಉಪನ್ಯಾಸ
    roovari

    Add Comment Cancel Reply


    Related Posts

    ವಿಶೇಷ ಲೇಖನ – ಶಿಕ್ಷಣ ತಜ್ಞ, ಸಂಸ್ಕೃತಿ ಚಿಂತಕ ಡಾ. ಜಿ. ರಾಮಕೃಷ್ಣ  

    June 17, 2025

    ಗಡಿನಾಡ ಕನ್ನಡ ಸಾಹಿತ್ಯ ಸಾಂಸ್ಕೃತಿಕ ಸಂಸ್ಥೆ (ರಿ.) ಕಾಸರಗೋಡು ಇದರ ಗೌರವ ಸಲಹೆಗಾರರಾಗಿ ದೀಪಕ್ ಪೆರ್ಮುದೆ ಆಯ್ಕೆ

    June 17, 2025

    ಕವನ | ಅನುಬಂಧ

    June 17, 2025

    ಬೆಂಗಳೂರಿನ ರಂಗಶಂಕರದಲ್ಲಿ ‘ದ್ರೋಪತಿ ಹೇಳ್ತವ್ಳೆ’ ನಾಟಕ ಪ್ರದರ್ಶನ | ಜೂನ್ 19

    June 17, 2025

    Add Comment Cancel Reply


    Facebook Twitter Instagram YouTube
    • Shipping, Refunds & Cancellation
    • Terms & Conditions
    • Privacy Policy
    • Contact US
    © 2025 Roovari | Baikady Studios. All Rights Reserved.

    Type above and press Enter to search. Press Esc to cancel.

    Sign In or Register

    Welcome Back!

    Login below or Register Now.


    Lost password?

    Register Now!

    Already registered? Login.


    A password will be e-mailed to you.