Subscribe to Updates

    Get the latest creative news from FooBar about art, design and business.

    What's Hot

    ಕೊಪ್ಪಳದ ಚುಟುಕು ಸಾಹಿತ್ಯ ಪರಿಷತ್ ವತಿಯಿಂದ ರಾಜ್ಯಮಟ್ಟದ ಆರತಕ್ಷತೆ ಕವಿಗೋಷ್ಠಿ

    May 31, 2025

    ‘ದಾಸವಾಣಿ’ ಹವಲ್ದಾರ್ ತಂಡದವರಿಂದ ದಾಸರ ಕೃತಿಗಳ ಅಮೋಘ ಗಾಯನ ಕಾರ್ಯಕ್ರಮ | ಜೂನ್ 01

    May 31, 2025

    ನಟನ ರಂಗಶಾಲೆಯಲ್ಲಿ ಮಕ್ಕಳ ‘ಅಭಿನಯ ಮತ್ತು ರಂಗ ತರಬೇತಿ’ | ಜೂನ್ 08

    May 31, 2025
    Facebook Twitter Instagram
    Facebook Twitter Instagram YouTube
    Roovari
    Account
    Membership Plans
    Login
    • Home
    • News
    • Contact US
    Roovari
    Home » ಲೋಕಾರ್ಪಣೆಗೊಂಡ ಹಿರಿಯ ಸಾಹಿತಿ ಕು. ಗೋ. ಇವರ ‘ಕು. ಗೋ. ಸಮಗ್ರ ಸಾಹಿತ್ಯ’ ಕೃತಿ
    Book Release

    ಲೋಕಾರ್ಪಣೆಗೊಂಡ ಹಿರಿಯ ಸಾಹಿತಿ ಕು. ಗೋ. ಇವರ ‘ಕು. ಗೋ. ಸಮಗ್ರ ಸಾಹಿತ್ಯ’ ಕೃತಿ

    April 14, 2025No Comments1 Min Read
    Facebook Twitter Pinterest LinkedIn Tumblr WhatsApp VKontakte Email
    Share
    Facebook Twitter LinkedIn Pinterest Email

    ಉಡುಪಿ : ಹಿರಿಯ ಸಾಹಿತಿ ಕು. ಗೋ. (ಗೋಪಾಲಕೃಷ್ಣ ಭಟ್) ಇವರ ‘ಕು. ಗೋ. ಸಮಗ್ರ ಸಾಹಿತ್ಯ’ ಕೃತಿಯ ಲೋಕಾರ್ಪಣಾ ಸಮಾರಂಭವು ದಿನಾಂಕ 13 ಏಪ್ರಿಲ್ 2025ರ ಭಾನುವಾರದಂದು ಉಡುಪಿಯ ಇಂದ್ರಾಳಿಯಲ್ಲಿರುವ ಅವರ ನಿವಾಸ ‘ವಾಗ್ದೇವಿ’ಯಲ್ಲಿ ನಡೆಯಿತು.
    ಕಾರ್ಯಕ್ರಮದಲ್ಲಿ ಅತಿಥಿಯಾಗಿ ಭಾಗವಹಿಸಿದ ಸಾಹಿತಿ ವಿ. ಗಣೇಶ ಮಾತನಾಡಿ “ಬರೆದ ಪುಸ್ತಕವನ್ನು ಕೊಂಡು ಓದುವುದೇ ಓದುಗರು ಲೇಖಕನಿಗೆ ನೀಡುವ ಕೊಡುಗೆಯಾಗಿದೆ. ಬರೆದಿದ್ದನ್ನು ಜನರು ಓದಿದಾಗ ಲೇಖಕನೂ ಸಂತೋಷಗೊಳ್ಳುತ್ತಾನೆ. ಹೆಸರು, ಪ್ರೀತಿ, ವಿಶ್ವಾಸ, ಸಾಹಿತ್ಯಾಭಿಮಾನಕ್ಕೆ ಕು. ಗೋ. ಹೆಸರುವಾಸಿ ಆಗಿದ್ದಾರೆ. ಸಾಹಿತ್ಯ ಇರುವವರೆಗೆ ಅವರು ಹಾಗೂ ಅವರ ಹಾಸ್ಯಪ್ರಜ್ಞೆ ಅಜರಾಮರ” ಎಂದು ಬಣ್ಣಿಸಿದರು.
    ಸಾಹಿತಿ ಡಾ. ಪಾದೇಕಲ್ಲು ವಿಷ್ಣು ಭಟ್ ಇವರ ಅಧ್ಯಕ್ಷತೆಯಲ್ಲಿ ನಡೆದ ಈ ಕಾರ್ಯಕ್ರಮದಲ್ಲಿ ಕು. ಗೋ. ಇವರ ಮೊಮ್ಮಕ್ಕಳಾದ ಸಂತೃಪ್ತ ಹೆರ್ಗ, ಪ್ರತೀಕ್ಷಾ ಬಿ. ಹಾಗೂ ವಿಶ್ಲೇಶ ಭಟ್ ಇವರುಗಳು ಪುಸ್ತಕ ಲೋಕಾರ್ಪಣೆಗೊಳಿಸಿದರು. ಪುಸ್ತಕ ಪ್ರಕಾಶಕರಾದ ವಿ. ಎಸ್‌. ನಾಗಮಣಿ, ಸಾಹಿತಿ ಅಂಬ್ರಯ್ಯ ಮಠ ಉಪಸ್ಥಿತರಿದ್ದರು. ಉಡುಪಿ ತಾಲೂಕು ಕ. ಸಾ. ಪ. ಅಧ್ಯಕ್ಷರಾದ ರವಿರಾಜ ಎಚ್. ಪಿ. ಸ್ವಾಗತಿಸಿ, ಶ್ರೀನಿವಾಸ ಉಪಾಧ್ಯ ಕಾರ್ಯಕ್ರಮ ನಿರೂಪಿಸಿ, ಸಂಧ್ಯಾ ಶೆಣೈ ವಂದಿಸಿದರು.

    baikady Book release kannada Literature roovari
    Share. Facebook Twitter Pinterest LinkedIn Tumblr WhatsApp Email
    Previous Articleತೆಕ್ಕಟ್ಟೆಯ ಕುವೆಂಪು ಶಾಲೆಯಲ್ಲಿ ‘ಮಧ್ಯಮಾವತಿ’ | ಏಪ್ರಿಲ್ 19
    Next Article ‘ವಿಶ್ವ ಕಲಾಸಿಂಧು’ ಹಾಗೂ ‘ಭಾವನಾ ಪುರಸ್ಕಾರ’ ಪ್ರದಾನ ಸಮಾರಂಭ
    roovari

    Add Comment Cancel Reply


    Related Posts

    ಕೊಪ್ಪಳದ ಚುಟುಕು ಸಾಹಿತ್ಯ ಪರಿಷತ್ ವತಿಯಿಂದ ರಾಜ್ಯಮಟ್ಟದ ಆರತಕ್ಷತೆ ಕವಿಗೋಷ್ಠಿ

    May 31, 2025

    ‘ದಾಸವಾಣಿ’ ಹವಲ್ದಾರ್ ತಂಡದವರಿಂದ ದಾಸರ ಕೃತಿಗಳ ಅಮೋಘ ಗಾಯನ ಕಾರ್ಯಕ್ರಮ | ಜೂನ್ 01

    May 31, 2025

    ನಟನ ರಂಗಶಾಲೆಯಲ್ಲಿ ಮಕ್ಕಳ ‘ಅಭಿನಯ ಮತ್ತು ರಂಗ ತರಬೇತಿ’ | ಜೂನ್ 08

    May 31, 2025

    ಶಿರಸಿಯ ರಂಗಧಾಮದಲ್ಲಿ ಸನ್ಮಾನ, ಪ್ರತಿಭಾ ಪುರಸ್ಕಾರ ಮತ್ತು ಯಕ್ಷಗಾನ ಪ್ರದರ್ಶನ | ಜೂನ್ 01

    May 31, 2025

    Add Comment Cancel Reply


    Facebook Twitter Instagram YouTube
    • Shipping, Refunds & Cancellation
    • Terms & Conditions
    • Privacy Policy
    • Contact US
    © 2025 Roovari | Baikady Studios. All Rights Reserved.

    Type above and press Enter to search. Press Esc to cancel.

    Sign In or Register

    Welcome Back!

    Login below or Register Now.


    Lost password?

    Register Now!

    Already registered? Login.


    A password will be e-mailed to you.