ಉಡುಪಿ : ಯಕ್ಷಗಾನ ಕೇಂದ್ರ ಇಂದ್ರಾಳಿ, ಉಡುಪಿ ಇಲ್ಲಿಗೆ ಸೇರಲು 7ನೇ ತರಗತಿಯಿಂದ 10ನೇ ತರಗತಿವರೆಗಿನ ಆಸಕ್ತ ವಿದ್ಯಾರ್ಥಿಗಳಿಂದ ಅರ್ಜಿಗಳನ್ನು ಆಹ್ವಾನಿಸಲಾಗಿದೆ.
ಆಯ್ಕೆಯಾದ ವಿದ್ಯಾರ್ಥಿಗಳಿಗೆ ಉಚಿತ ಯಕ್ಷಗಾನ ತರಬೇತಿ, ಶಾಲಾ ವಿದ್ಯಾಭ್ಯಾಸ, ಉಚಿತ ವಸತಿ ಹಾಗೂ ಊಟೋಪಚಾರದ ವ್ಯವಸ್ಥೆಯಿದೆ. ವಿದ್ಯಾರ್ಥಿಗಳನ್ನು ಸಂದರ್ಶನದ ಮೂಲಕ ಆಯ್ಕೆ ಮಾಡಲಾಗುವುದು ಎಂದು ಯಕ್ಷಗಾನ ಕೇಂದ್ರದ ಪ್ರಕಟಣೆ ತಿಳಿಸಿದೆ.
ಅರ್ಜಿ ಸಲ್ಲಿಸಲು ಕೊನೆಯ ದಿನಾಂಕ 10 ಮೇ 2025 ಆಸಕ್ತರು ಸಂಪರ್ಕಿಸಬೇಕಾದ ದೂರವಾಣಿ ಸಂಖ್ಯೆ: 9900907702/ 9901190392/9945245144.
Subscribe to Updates
Get the latest creative news from FooBar about art, design and business.
Previous Articleಕಲಾಂಗಣದಲ್ಲಿ ಉದ್ಘಾಟನೆಗೊಂಡ `ಕಾಜಳ್’ ದಶ ದಿನಗಳ ಮಕ್ಕಳ ಶಿಬಿರ