ದಾವಣಗೆರೆ : ರಂಗಮಿಡಿತ (ರಿ.) ಇದರ ವತಿಯಿಂದ 9ನೇ ‘ಚಿಣ್ಣರ ಚಿಗುರು’ ಎರಡು ದಿನಗಳ ಮಕ್ಕಳ ಬೇಸಿಗೆ ಶಿಬಿರವನ್ನು ದಿನಾಂಕ 10 ಮತ್ತು 11 ಮೇ 2025ರಂದು ಬೆಳಗ್ಗೆ 10-00ರಿಂದ ಸಂಜೆ 4-00 ಗಂಟೆ ತನಕ ಗೊಪ್ಪೇನಹಳ್ಳಿ ಪಾಂಡೋಮಟ್ಟಿಯ ಶ್ರೀ ರುದ್ರೇಶ್ವರ ಪ್ರೌಢ ಶಾಲೆಯಲ್ಲಿ ಆಯೋಜಿಸಲಾಗಿದೆ.
ಈ ಶಿಬಿರವು ಸಂಪೂರ್ಣವಾಗಿ ಉಚಿತವಾಗಿದ್ದು, 4ರಿಂದ 10ನೇ ತರಗತಿಯ ಮಕ್ಕಳು ಭಾಗವಹಿಸಬಹುದು. ಕ್ಯೂಆರ್ ಕೋಡ್ ಲಿಂಕ್ ಬಳಸಿ ದಿನಾಂಕ 08 ಮೇ 2025ರ ಮೊದಲು ಹೆಸರು ನೋಂದಾಯಿಸಿಕೊಳ್ಳಬೇಕು ಹಾಗೂ ಹೆಚ್ಚಿನ ಮಾಹಿತಿಗಾಗಿ 9481986116 ಸಂಖ್ಯೆಯನ್ನು ಸಂಪರ್ಕಿಸಿರಿ.