ಮಂಗಳೂರು : ಮಣಿ ಕೃಷ್ಣಸ್ವಾಮಿ ಅಕಾಡೆಮಿ ವತಿಯಿಂದ ಪ್ರಸ್ತುತ ಪಡಿಸುವ ‘ಡಿವೈನ್ ಸೋಜರ್ನ್’ ಸಂಗೀತ ಕಾರ್ಯಾಗಾರವು ದಿನಾಂಕ 24 ಮತ್ತು 25 ಮೇ 2025ರಂದು ಸಂಜೆ 8-00 ಗಂಟೆಗೆ ಗೂಗಲ್ ಮೀಟ್ ನಲ್ಲಿ ನಡೆಯಲಿದೆ. ಸಂಗೀತ ಸಾಮ್ರಾಟ್ ಚಿತ್ರವೀಣಾ ಎನ್. ರವಿಕಿರಣ್ ಇವರು ಕಾರ್ಯಾಗಾರವನ್ನು ನಡೆಸಿಕೊಡಲಿದ್ದು, ನೋಂದಾವಣೆ ಮತ್ತು ಹೆಚ್ಚಿನ ಮಾಹಿತಿಗಾಗಿ 7411916098 ಸಂಖ್ಯೆಯನ್ನು ಸಂಪರ್ಕಿಸಿರಿ.