Subscribe to Updates

    Get the latest creative news from FooBar about art, design and business.

    What's Hot

    ಡಾ. ರಾಗೌ ಸಾಹಿತ್ಯ ಪ್ರಶಸ್ತಿ’ ಹಾಗೂ ‘ಕೆ. ಸಿಂಗಾರಿಗೌಡ ಪುಸ್ತಕ ಪ್ರಶಸ್ತಿ’ ಪ್ರದಾನ ಸಮಾರಂಭ | ಜೂನ್ 08

    June 6, 2025

    ಪುಸ್ತಕ ವಿಮರ್ಶೆ – ‘ಹೌಸ್ ಫುಲ್’

    June 6, 2025

    ತೆಕ್ಕಟ್ಟೆಯಲ್ಲಿ ಯಶಸ್ವಿ ಪ್ರದರ್ಶನಕಂಡ “ಸೂರ್ಯ ಚಂದ್ರ” ಮಕ್ಕಳ ನಾಟಕ

    June 6, 2025
    Facebook Twitter Instagram
    Facebook Twitter Instagram YouTube
    Roovari
    Account
    Membership Plans
    Login
    • Home
    • News
    • Contact US
    Roovari
    Home » ತುಮಕೂರಿನ ಶ್ರೀ ಕೃಷ್ಣ ಮಂದಿರದಲ್ಲಿ ‘ಸುವರ್ಣ ಪರ್ವ -10’ | ಜೂನ್ 07
    Felicitation

    ತುಮಕೂರಿನ ಶ್ರೀ ಕೃಷ್ಣ ಮಂದಿರದಲ್ಲಿ ‘ಸುವರ್ಣ ಪರ್ವ -10’ | ಜೂನ್ 07

    June 3, 2025No Comments1 Min Read
    Facebook Twitter Pinterest LinkedIn Tumblr WhatsApp VKontakte Email
    Share
    Facebook Twitter LinkedIn Pinterest Email

    ತುಮಕೂರು : ಸಾಲಿಗ್ರಾಮ ಮಕ್ಕಳ ಮೇಳ (ರಿ.) ಕೋಟ ಇದರ ವತಿಯಿಂದ ನಡೆಯುವ ಸುವರ್ಣ ಪರ್ವ -10ರ ಸರಣಿಯಲ್ಲಿ ಯಕ್ಷಗಾನ ಸಾಂಸ್ಕೃತಿಕ ವೇದಿಕೆ ಮತ್ತು ಶ್ರೀ ಕೃಷ್ಣ ಮಂದಿರ ತುಮಕೂರು ಇವರ ಸಹಯೋಗದೊಂದಿಗೆ ಸುವರ್ಣ ಸಮ್ಮಾನ – ಯಕ್ಷಗಾನ ಪ್ರದರ್ಶನವನ್ನು ದಿನಾಂಕ 07 ಜೂನ್ 2025ರಂದು ಸಂಜೆ 04-00 ಗಂಟೆಗೆ ತುಮಕೂರಿನ ಕೆ.ಆರ್. ಬಡಾವಣೆಯಲ್ಲಿರುವ ಶ್ರೀ ಕೃಷ್ಣ ಮಂದಿರದಲ್ಲಿ ಹಮ್ಮಿಕೊಳ್ಳಲಾಗಿದೆ.

    ಮಕ್ಕಳ ಕ್ಷೇತ್ರದ ಅನನ್ಯ ಸಾಧಕ ದಂಪತಿಗಳಾದ ಆರತಿ ಪಟ್ರಮೆ ಹಾಗೂ ಸಿಬಂತಿ ಪದ್ಮನಾಭ ಇವರಿಗೆ ಸುವರ್ಣಪರ್ವ ಗೌರವ ಪುರಸ್ಕಾರ ನೀಡಲಾಗುವುದು. ಸಭಾ ಕಾರ್ಯಕ್ರಮದ ಬಳಿಕ ಕಾರ್ಕಳದ ಶ್ರೀದೇವಿ ಲಲಿತ ಕಲಾವೃಂದದವರಿಂದ ‘ಶಾಂಭವಿ ವಿಜಯ’ ಎಂಬ ಪ್ರಸಂಗದ ಯಕ್ಷಗಾನ ಪ್ರದರ್ಶನ ನಡೆಯಲಿದೆ.

    baikady felicitation roovari yakshagana
    Share. Facebook Twitter Pinterest LinkedIn Tumblr WhatsApp Email
    Previous Articleಮಂಗಳೂರು ರೋಟರಿಯಲ್ಲಿ ಕಾಸರಗೋಡು ಚಿನ್ನಾರ ನಗೆಯ ಸಂಜೆ
    Next Article ಯಕ್ಷಧ್ರುವ ಪಟ್ಲ ಫೌಂಡೇಶನ್ ಯಕ್ಷಗಾನ ಸ್ಪರ್ಧೆ- ಆಳ್ವಾಸ್ ಧೀಂಕಿಟ ಕೇಂದ್ರ ಪ್ರಥಮ
    roovari

    Add Comment Cancel Reply


    Related Posts

    ಡಾ. ರಾಗೌ ಸಾಹಿತ್ಯ ಪ್ರಶಸ್ತಿ’ ಹಾಗೂ ‘ಕೆ. ಸಿಂಗಾರಿಗೌಡ ಪುಸ್ತಕ ಪ್ರಶಸ್ತಿ’ ಪ್ರದಾನ ಸಮಾರಂಭ | ಜೂನ್ 08

    June 6, 2025

    ಪುಸ್ತಕ ವಿಮರ್ಶೆ – ‘ಹೌಸ್ ಫುಲ್’

    June 6, 2025

    ತೆಕ್ಕಟ್ಟೆಯಲ್ಲಿ ಯಶಸ್ವಿ ಪ್ರದರ್ಶನಕಂಡ “ಸೂರ್ಯ ಚಂದ್ರ” ಮಕ್ಕಳ ನಾಟಕ

    June 6, 2025

    ಬೆಂಗಳೂರಿನ ಬಸವನಗುಡಿಯಲ್ಲಿ ‘ಹಿಂದೂಸ್ತಾನಿ ಶಾಸ್ತ್ರೀಯ ಸಂಗೀತ ಕಛೇರಿ’ | ಜೂನ್ 07

    June 6, 2025

    Add Comment Cancel Reply


    Facebook Twitter Instagram YouTube
    • Shipping, Refunds & Cancellation
    • Terms & Conditions
    • Privacy Policy
    • Contact US
    © 2025 Roovari | Baikady Studios. All Rights Reserved.

    Type above and press Enter to search. Press Esc to cancel.

    Sign In or Register

    Welcome Back!

    Login below or Register Now.


    Lost password?

    Register Now!

    Already registered? Login.


    A password will be e-mailed to you.